Headlines

ಹಳೆಯ ನೋವು ಮುಂದೆ ಆರ್ಥ್ರೈಟಿಸ್‌ಗೆ ಕಾರಣವಾಗುತ್ತದೆಯೇ? ಏನ್ ಹೇಳ್ತಾರೆ ತಜ್ಞರು – Kannada News | Preventing Arthritis After Injury: Orthopedic Tips For Long Term Joint Health

ಎಲುಬಿಗಾದ ಹಳೆಯ ನೋವು ಅಥವಾ ಗಾಯವನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡಿದರೆ ಮುಂದೆ ಇದು ಗಂಭೀರ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಹೌದು, ಆರೋಗ್ಯ ತಜ್ಞರ ಪ್ರಕಾರ ಫ್ರ್ಯಾಕ್ಚರ್ (Fracture), ಲಿಗಮೆಂಟ್ ಹಾನಿ (Ligament injury) ಅಥವಾ ಜಾಯಿಂಟ್ ಇಂಜುರಿ (Joint injury) ಆದಾಗ ಸರಿಯಾದ ಚಿಕಿತ್ಸೆ ಪಡೆಯದೇ ಇದ್ದರೆ, ಮುಂದಿನ ದಿನಗಳಲ್ಲಿ ಆರ್ಥ್ರೈಟಿಸ್‌ (Arthritis) ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಅದರಲ್ಲಿಯೂ ಹಲವರು ಗಾಯವಾದ ನಂತರ ಕೆಲ ದಿನ ವಿಶ್ರಾಂತಿ ಪಡೆದು ಮತ್ತೆ ಸಾಮಾನ್ಯ ಚಟುವಟಿಕೆಗೆ…

Read More

ದೇವರಾಜ್​​ಗೆ ಈ ಇಬ್ಬರು ಹೀರೋಗಳ ಮೇಲಿದೆ ವಿಶೇಷ ಗೌರವ – Kannada News | Devaraj on Chiranjeevi and Balakrishna: Telugu Stars’ Professionalism and Kindness

ಸುದೀರ್ಘ ಚಲನಚಿತ್ರ ಪ್ರಯಾಣವನ್ನು ಹೊಂದಿರುವ ನಟ ದೇವರಾಜ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ತಮ್ಮ ವೃತ್ತಿಜೀವನದ ಪ್ರಮುಖ ಘಟನೆಗಳನ್ನು ಮತ್ತು ತೆಲುಗು ಚಲನಚಿತ್ರೋದ್ಯಮದ ದಿಗ್ಗಜರೊಂದಿಗಿನ ಒಡನಾಟವನ್ನು ಹಂಚಿಕೊಂಡರು. ದೇವರಾಜ್ ಅವರು ಚಿರಂಜೀವಿ ಮತ್ತು ನಂದಮೂರಿ ಬಾಲಕೃಷ್ಣ ಅವರ ವ್ಯಕ್ತಿತ್ವಗಳು ಮತ್ತು ವೃತ್ತಿಗೆ ಅವರ ಬದ್ಧತೆಯನ್ನು ಹೊಗಳಿದರು. ಬಾಲಕೃಷ್ಣ ಅವರ ಶಿಸ್ತು ಮತ್ತು ವೃತ್ತಿಯ ಬಗೆಗಿನ ಬದ್ಧತೆಯನ್ನು ದೇವರಾಜ್ ತುಂಬಾ ಮೆಚ್ಚಿಕೊಂಡರು. ‘ಚಿತ್ರೀಕರಣದ ಆರಂಭದಲ್ಲಿ ಬಾಲಕೃಷ್ಣ ಅವರೊಂದಿಗೆ ಮಾತನಾಡಲು ಹೆದರುತ್ತಿದ್ದೆ. ನಂತರ ಅವರ ಸ್ನೇಹಪರ ಸ್ವಭಾವ ಎಷ್ಟು ಎಂದು ಅರ್ಥವಾಯಿತು. ನರಸಾಪುರ…

Read More

SA vs NZ: 18 ರನ್​ಗೆ 5 ವಿಕೆಟ್; ಹೀನಾಯವಾಗಿ ಸೋತ ಆಫ್ರಿಕಾ

2026 ರ ಟಿ20 ವಿಶ್ವಕಪ್ ಸೆಮಿಫೈನಲ್ ಹಾಗೂ ಫೈನಲ್​ನಲ್ಲಿ ಮುಗ್ಗರಿಸಿದ್ದ ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ (South Africa vs New Zealand) ಪ್ರಸ್ತುತ 5 ಪಂದ್ಯಗಳ ಟಿ20 ಸರಣಿಯನ್ನಾಡುತ್ತಿವೆ. ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎರಡಂಕಿ ಮೊತ್ತಕ್ಕೆ ಆಲೌಟ್ ಮಾಡಿ ಪಂದ್ಯ ಗೆದ್ದಿದ್ದ ದಕ್ಷಿಣ ಆಫ್ರಿಕಾ, ಎರಡನೇ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ಹ್ಯಾಮಿಲ್ಟನ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾವನ್ನು 68 ರನ್‌ಗಳಿಂದ ಸೋಲಿಸಿ, ಐದು ಪಂದ್ಯಗಳ ಸರಣಿಯನ್ನು 1-1…

Read More

ಮೊದಲ ಬಾರಿ ಇನ್ವೆಸ್ಟ್​ಮೆಂಟ್​ಗೆ ಪ್ರಯತ್ನಿಸುತ್ತಿದ್ದೀರಾ? ಹೇಗೆ ಆರಂಭಿಸೋದು, ಎಲ್ಲಿ ಹೂಡಿಕೆ ಮಾಡೋದು? ಇಲ್ಲಿದೆ ಟಿಪ್ಸ್ – Kannada News | Smart Investment for Beginners: Build Long Term Wealth & Financial Security

ಹಣ ಗಳಿಸುವುದು ಎಷ್ಟು ಮುಖ್ಯವೋ, ಗಳಿಸಿದ ಹಣವನ್ನು ಸರಿಯಾದ ರೀತಿಯಲ್ಲಿ ಹೂಡಿಕೆ (Investment) ಮಾಡಿ ಅದರಿಂದ ಸಂಪತ್ತನ್ನು ಬೆಳೆಸುವುದು ಮತ್ತು ರಕ್ಷಿಸುವುದು ಅಷ್ಟೇ ಮುಖ್ಯ. ಹೂಡಿಕೆ ಜಗತ್ತಿಗೆ ಹೊಸದಾಗಿ ಕಾಲಿಡುತ್ತಿರುವವರಿಗಾಗಿ (Beginners), ದೀರ್ಘಾವಧಿಯಲ್ಲಿ ಆರ್ಥಿಕ ಭದ್ರತೆ ಪಡೆಯಲು ಸಹಾಯ ಮಾಡುವ ಕೆಲವು ಸರಳ ಮತ್ತು ಪ್ರಮುಖ ಆರ್ಥಿಕ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕಾಗುತ್ತದೆ. ನೀವು ಒಂದು ಅಥವಾ ಎರಡು ವರ್ಷದವರೆಗೆ ಮಾತ್ರ ಹೂಡಿಕೆ ಮಾಡಿ, ಹಣ ವಿತ್​ಡ್ರಾ ಮಾಡಿಕೊಳ್ಳುತ್ತೇನೆ ಎಂದಿದ್ದರೆ ಆರ್​ಡಿಯಲ್ಲೋ, ಎಫ್​ಡಿಯಲ್ಲೋ ಅಥವಾ ಕೆಲ ಪೋಸ್ಟ್ ಆಫೀಸ್ ಸ್ಕೀಮ್​ಗಳನ್ನೂ…

Read More

ಆಸ್ಟ್ರೇಲಿಯಾದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿ, ಕಳ್ಳತನ; ಭಾರತದಿಂದ ಖಂಡನೆ – Kannada News | Mahatma Gandhi statue cut stolen in Australia India condemns

ನವದೆಹಲಿ, ಫೆಬ್ರವರಿ 3: ಆಸ್ಟ್ರೇಲಿಯಾದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಕತ್ತರಿಸಿ ಕದಿಯಲಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಭಾರತ ಒತ್ತಾಯಿಸಿದೆ. ಮೆಲ್ಬೋರ್ನ್‌ನ ರೌವಿಲ್ಲೆಯಲ್ಲಿರುವ ಆಸ್ಟ್ರೇಲಿಯನ್ ಇಂಡಿಯನ್ ಕಮ್ಯುನಿಟಿ ಸೆಂಟರ್‌ನಲ್ಲಿರುವ ಮಹಾತ್ಮ ಗಾಂಧಿಯವರ (Mahatma Gandhi) ಕಂಚಿನ ಪ್ರತಿಮೆಯನ್ನು ಕದಿಯಲಾಗಿದೆ. ಈ ಘಟನೆಗೆ ಭಾರತದಿಂದ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದೆ. ಭಾರತವು ಈ ವಿಷಯವನ್ನು ಆಸ್ಟ್ರೇಲಿಯಾದ ಅಧಿಕಾರಿಗಳೊಂದಿಗೆ ಔಪಚಾರಿಕವಾಗಿ ಚರ್ಚಿಸಿದೆ. ಪ್ರತಿಮೆಯನ್ನು ಕಳ್ಳತನ ಮಾಡಿದವರನ್ನು ತಕ್ಷಣ ಹುಡುಕಲು ಒತ್ತಾಯಿಸಲಾಗಿದೆ. ದಿ ಆಸ್ಟ್ರೇಲಿಯಾ ಟುಡೇ ಪ್ರಕಾರ, ಈ ಪ್ರತಿಮೆಯನ್ನು ನವದೆಹಲಿಯ…

Read More

Weekly Horoscope: ವಾರ ಭವಿಷ್ಯ; ನಿಮ್ಮ ರಾಶಿಗನುಗುಣವಾಗಿ ಫೆಬ್ರವರಿ ಕೊನೆಯ ವಾರದ ಭವಿಷ್ಯ ತಿಳಿಯಿರಿ – Kannada News | Horoscope February 2026 : Major Planetary Shifts and 5 Planet Conjunction Bring Auspicious Changes

2026ರ ಫೆಬ್ರವರಿಯ ಕೊನೆಯ ವಾರದಲ್ಲಿ ಅನೇಕ ಬದಲಾವಣೆಗಳನ್ನು ನಿರೀಕ್ಷಿಸಬಹುದು. ಸಕಾರಾತ್ಮಕ ಅಂಶಗಳು ಇರಲಿದ್ದು, ಜೀವನ ಸುಖಮಯ ಎನಿಸಲಿದೆ. ಕುಜನು ಉಚ್ಚಸ್ಥಾನವನ್ನು ಬಿಟ್ಟು ಮುಂದಕ್ಕೆ ಹೋಗಲಿದ್ದಾನೆ, ಮಾತ್ರವಲ್ಲ ಐದು ಗ್ರಹಗಳ ಯೋಗ ಸಂಭವಿಸುವುದು. ಅಪರೂಪದ ಸಂಯೋಗವೂ ಆಗಿದ್ದು ಅನೇಕ ಶುಭಗಳನ್ನು ನಿರೀಕ್ಷಿಸಬಹುದು. ​ಮೇಷ: ಈ ವಾರ ಸೂರ್ಯ ಮತ್ತು ಬುಧನ ಸಂಚಾರದಿಂದ ಉದ್ಯೋಗದಲ್ಲಿ ಬಡ್ತಿ ಸಾಧ್ಯತೆ ಇದೆ. ಆರ್ಥಿಕವಾಗಿ ಲಾಭದಾಯಕವಾಗಿದ್ದರೂ, ಮಂಗಳನ ಪ್ರಭಾವದಿಂದ ಕೋಪ ಹೆಚ್ಚಾಗಬಹುದು. ಕುಟುಂಬದಲ್ಲಿ ಶಾಂತಿ ಕಾಪಾಡಲು ತಾಳ್ಮೆ ಅಗತ್ಯ. ಹಿರಿಯರ ಆರೋಗ್ಯದ ಕಡೆ ಗಮನವಿರಲಿ….

Read More

White Clothes Cleaning Tips: ಬಿಳಿ ಬಟ್ಟೆಗಳು ಹಳದಿ ಬಣ್ಣಕ್ಕೆ ತಿರುಗುವುದನ್ನು ತಡೆಯಲು, ಡ್ರೆಸ್‌ ವಾಶ್‌ ಮಾಡುವಾಗ ಈ ಟಿಪ್ಸ್‌ ಪಾಲಿಸಿ – Kannada News | You must follow these tips when washing white clothes

ಬಿಳಿ ಬಟ್ಟೆಗಳು (white clothes) ಚೆನ್ನಾಗಿ ಕಾಣುವುದೇನೋ ನಿಜ, ಆದರೆ ಅದರ ಹೊಳಪನ್ನು ಕಾಪಾಡಿಕೊಳ್ಳುವುದು ತುಂಬಾನೇ ಕಷ್ಟ. ಹೌದು ಸರಿಯಾಗಿ ನಿರ್ವಹಣೆ ವಹಿಸದಿದ್ದರೆ ಬಿಳಿ ಬಣ್ಣದ ಬಟ್ಟೆಗಳು ಸ್ವಲ್ಪ ದಿನದ ಬಳಿಕ ತನ್ನ ಹೊಳಪನ್ನು ಕಳೆದುಕೊಂಡು, ಹಳದಿ ಬಣ್ಣಕ್ಕೆ ತಿರುಗುತ್ತದೆ. ಹೀಗಿರುವಾಗ ಬಿಳಿ ಬಟ್ಟೆಗಳು ಯಾವಾಗಲೂ ಹೊಸದಾಗಿ ಕಾಣುವಂತೆ ಮಾಡಲು ಅವುಗಳನ್ನು ಸರಿಯಾಗಿ ತೊಳೆಯುವುದು ಅತ್ಯಗತ್ಯ. ಇದಕ್ಕಾಗಿ ಕೆಲವರು ಬ್ಲೀಚ್‌ ಬಳಸುತ್ತಾರೆ. ಈ ಬ್ಲೀಚ್‌ ಕಳೆಗಳನ್ನು ತೆಗೆದುಹಾಕಿದರೂ ಬಟ್ಟೆಯನ್ನು ಒರಟುಗೊಳಿಸುತ್ತದೆ. ಆದ್ದರಿಂದ ಬಟ್ಟೆ ಒಗೆಯುವ ಸಂದರ್ಭದಲ್ಲಿ ಈ…

Read More

IPL 2026: ಬೆಂಗಳೂರಿನಲ್ಲಿ ಆಡಲು ಒಪ್ಪಿದ ಆರ್​ಸಿಬಿ; ಚಿನ್ನಸ್ವಾಮಿಯಲ್ಲೇ ಉದ್ಘಾಟನಾ ಪಂದ್ಯ – Kannada News | RCB’s 2026 IPL Journey Starts in Bengaluru: Home Games and KKR Opening Clash!

2026 ರ ಐಪಿಎಲ್ ಸಮೀಪಿಸುತ್ತಿರುವ ಬೆನ್ನಲ್ಲೇ ಆರ್​ಸಿಬಿ ಅಭಿಮಾನಿಗಳಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬೆಂಗಳೂರಿನಲ್ಲಿ ತನ್ನ ತವರು ಪಂದ್ಯಗಳನ್ನು (5 ಪಂದ್ಯಗಳು) ಆಡಲು ಒಪ್ಪಿಗೆ ಸೂಚಿಸಿದೆ. ಇದರ ಜೊತೆಗೆ ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯವು ಕೂಡ ಬೆಂಗಳೂರಿನಲ್ಲೇ ನಡೆಯಲಿದೆ. ವಾಸ್ತವವಾಗಿ ಕಳೆದ ಆವೃತ್ತಿಯ ಚಾಂಪಿಯನ್ ಹಾಗೂ ರನ್ನರ್ ಅಪ್ ತಂಡಗಳ ನಡುವೆ ಉದ್ಘಾಟನಾ ಪಂದ್ಯ ನಡೆಯುವುದು ವಾಡಿಕೆ. ಅದರಂತೆ ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಉದ್ಘಾಟನಾ…

Read More

ಇರಾನ್- ಇಸ್ರೇಲ್ ಯುದ್ಧದಿಂದ ತೈಲ ಬೆಲೆ ಏರಿಕೆ ಸುದ್ದಿ: ಭಟ್ಕಳದಲ್ಲಿ ಡೀಸೆಲ್, ಪೆಟ್ರೋಲ್​​ಗೆ ಮುಗಿಬಿದ್ದ ಜನ – Kannada News | Bhatkal Fuel Crisis: Debunking War Rumors and Artificial Scarcity in Coastal Karnataka

ಭಟ್ಕಳದಲ್ಲಿ ಡೀಸೆಲ್, ಪೆಟ್ರೋಲ್​​ಗೆ ಮುಗಿಬಿದ್ದ ಜನ ಭಟ್ಕಳ, ಮಾ.4 : ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಯುದ್ಧದ ಕಾರ್ಮೋಡಗಳು ತೈಲ ಬೆಲೆಯ ಮೇಲೆ ಭಾರಿ ಹೊಡೆತ ನೀಡಲಿವೆ ಎಂಬ ವದಂತಿ ಭಟ್ಕಳದಲ್ಲಿ ಸಂಚಲನ (Bhatkal Petrol Panic) ಮೂಡಿಸಿದೆ. ಸುಳ್ಳು ಸುದ್ದಿಯನ್ನು ನಂಬಿದ ಜನರು ಆತಂಕಗೊಂಡು ಇದೀಗ ಪೆಟ್ರೋಲ್ ಬಂಕ್‌ಗಳಿಗೆ ನೂಕುನುಗ್ಗಲು ಮಾಡುತ್ತಿದ್ದಾರೆ. ಯುದ್ಧದ ಹಿನ್ನೆಲೆಯಲ್ಲಿ ಪೆಟ್ರೋಲ್ ಬೆಲೆ ಏಕಾಏಕಿ ಹೆಚ್ಚಾಗಬಹುದು ಅಥವಾ ಪೂರೈಕೆ ಸ್ಥಗಿತಗೊಳ್ಳಬಹುದು ಎಂಬ ತಪ್ಪು ಗ್ರಹಿಕೆಯಿಂದ ಜನರು ಪೆಟ್ರೋಲ್ ಸಂಗ್ರಹಕ್ಕೆ ಮುಂದಾಗಿದ್ದಾರೆ….

Read More

Video: ಮುಖಕ್ಕೆ ಫೇಸ್ ಪ್ಯಾಕ್‌ ಹಚ್ಚಿಕೊಂಡೇ ಆನ್ಲೈನ್ ಮೀಟಿಂಗ್‌ ಹಾಜರಾದ ಜೆನ್ ಝೆಡ್ ಉದ್ಯೋಗಿ – Kannada News | Young woman attends online meeting wearing a face pack; gives a sharp reply when the manager questions her.

ವರ್ಕ್ ಫ್ರಮ್ ಹೋಮ್ ಮಾಡುವವರು ಮನೆ ಹಾಗೂ ಉದ್ಯೋಗ ಎರಡನ್ನು ನಿಭಾಯಿಸಿಕೊಂಡು ಹೋಗುತ್ತಾರೆ. ಆದರೆ ಇಲ್ಲೊಬ್ಬ ಜೆನ್ ಝೆಡ್ ಉದ್ಯೋಗಿಯದ್ದು ಅದೇ ಕಥೆ. ತನ್ನ ಲಂಚ್ ಬ್ರೇಕನ್ನು ವೈಯುಕ್ತಿಕ ಬೆಳೆವಣಿಗೆಗಾಗಿ ಬಳಸಿಕೊಂಡಿದ್ದಾಳೆ. ಯುವತಿಯೊಬ್ಬಳು  ಮುಖಕ್ಕೆ ಫೇಸ್ ಪ್ಯಾಕ್ ಹಚ್ಚಿಕೊಂಡು, ಆನ್ಲೈನ್ ಮೀಟಿಂಗ್‌ನಲ್ಲಿ ಪಾಲ್ಗೊಂಡಿದ್ದಾಳೆ. ಇದನ್ನು ನೋಡಿದ ಮ್ಯಾನೇಜರ್ ತಾಳ್ಮೆ ಕಳೆದುಕೊಂಡು ಪ್ರಶ್ನೆ ಮಾಡಿದ್ದಾರೆ. ಆದರೆ ಈ ಜೆನ್ ಝೆಡ್ ಉದ್ಯೋಗಿ (Gen Z employee) ಮಾತ್ರ ಮ್ಯಾನೇಜರ್‌ಗೆ ನಾಟುವಂತೆ ಉತ್ತರ ನೀಡಿ ಬಾಯಿ ಮುಚ್ಚಿಸಿದ್ದಾಳೆ. ಈ ವಿಡಿಯೋ…

Read More