ರಾಹುಲ್ ಗಾಂಧಿ ಮಹತ್ವದ ಭರವಸೆ: ಐ ಆ್ಯಮ್ ಹ್ಯಾಪಿ ಎಂದ ಸಚಿವ ಕೆ.ಹೆಚ್.ಮುನಿಯಪ್ಪ – Kannada News
ಬೆಂಗಳೂರು, (ಜೂನ್ 05): ಡಿಕೆ ಶಿವಕುಮಾರ್ (DK Shivakumar) ಸರ್ಕಾರದಲ್ಲಿ ಖಾತೆ (Ministers portfolio )ಕ್ಯಾತೆ ಶುರುವಾಗಿದೆ. ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಕೈತಪ್ಪಿದ್ದಕ್ಕೆ ಹಿರಿಯ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರ ಹಠಾತ್ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಈ ಹಿಂದೆ ನಿಭಾಯಿಸಿದ್ದ ಆಹಾರ ಇಲಾಖೆ ಜವಾಬ್ದಾರಿ ನೀಡಿದ್ದಕ್ಕೆ ಮತ್ತೊಬ್ಬ ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ಅವರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಖುದ್ದು ರಾಹುಲ್ ಗಾಂಧಿ ಬಳಿಯೇ ತಮ್ಮ ಅಸಮಾಧಾನ ತೋಡಿಕೊಂಡಿದ್ದು, ಈ ವೇಳೆ…