ದಿನ ಭವಿಷ್ಯ: ಇಂದು ಈ ರಾಶಿಯವರನ್ನು ದೈಹಿಕ ಹಾಗೂ ಮಾನಸಿಕವಾಗಿ ಗೆಲ್ಲುವುದು ಸುಲಭವಲ್ಲ… – Kannada News | Daily Horoscope for July 29, 2026: Uttarayan Greeshma season, Ashada Masa shukla Paksha Wednesday astrology Prediction
ಮೇಷ ರಾಶಿ: ಇಂದು ನಿಮ್ಮ ಅಪೂರ್ಣ ಕಾರ್ಯಗಳೇ ತಲೆಯಲ್ಲಿ ಗಿರಕಿ ಹೊಡೆಯುತ್ತಿರುವುದು. ಪೂರ್ಣವಾಗವ ತನಕ ಸಮಾಧನಾವೇ ಇರದು. ಹೊಸ ಯೋಜನೆಯನ್ನು ಆರಂಭಿಸುವ ಸಾಧ್ಯತೆ ಇದೆ. ಅದನ್ನು ಸುಳ್ಳು ಎಂದು ಸಾಬೀತುಪಡಿಸಲು ನೀವು ಓಡಾಟಮಾಡಬೇಕಾದೀತು. ಸಂಗಾತಿಗೆ ನಿಮ್ಮ ಅರ್ಥಿಕತೆಯದ್ದೇ ಚಿಂತೆಯಾಗಲಿದೆ. ಇಂದಿನ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದು. ಯಾರ ಮಾತನ್ನೂ ಆಲಿಸುವ ವ್ಯವಧಾನ ಇಂದು ಇರದು. ಹಿರಿಯರ ಪ್ರೀತಿಗೆ ಪಾತ್ರರಾಗುವಿರಿ. ವೃಷಭ ರಾಶಿ: ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳು ಮಾಡುವಿರಿ. ಭವಿಷ್ಯದ ಬಗ್ಗೆ ಒಳ್ಳೆಯ ಯೋಜನೆಯನ್ನು…