Headlines

ಹೋಂಸ್ಟೇಗೆ ನೋಂದಣಿ ಕಡ್ಡಾಯ: ಕರ್ನಾಟಕದಾದ್ಯಂತ 500ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ – Kannada News | Karnataka Homestays: Over 500 Apply for Registration as Tourism Department Makes It Mandatory

ಹೋಂಸ್ಟೇ (ಸಾಂದರ್ಭಿಕ ಚಿತ್ರ)Image Credit source: Getty Images ಬೆಂಗಳೂರು, ಜುಲೈ 20: ಕರ್ನಾಟಕದಲ್ಲಿ (Karnataka) ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂಸ್ಟೇಗಳು (Homestays) ಪ್ರವಾಸೋದ್ಯಮ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದ್ದು, ಹೊಸ ಮಾರ್ಗಸೂಚಿಗಳ ಅನ್ವಯ ಈಗಾಗಲೇ 500ಕ್ಕೂ ಹೆಚ್ಚು ಹೋಂಸ್ಟೇಗಳು ನೋಂದಣಿಗೆ ಅರ್ಜಿ ಸಲ್ಲಿಸಿವೆ. ದಾಖಲೆಗಳ ಪರಿಶೀಲನೆ ಹಾಗೂ ಸ್ಥಳ ಪರಿಶೀಲನೆ ಪ್ರಕ್ರಿಯೆ ನಡೆಯುತ್ತಿದ್ದು, ಮಾನದಂಡಗಳನ್ನು ಪೂರೈಸಿದ ಹೋಂಸ್ಟೇಗಳಿಗೆ ಮಾತ್ರ ನೋಂದಣಿ ಪ್ರಮಾಣಪತ್ರ ನೀಡಲಾಗುತ್ತದೆ. ‘ಹೋಂಸ್ಟೇ ಎಸ್ಟಾಬ್ಲಿಷ್‌ಮೆಂಟ್ ನೋಂದಣಿ ಮಾರ್ಗಸೂಚಿ-2025’ ಅಡಿಯಲ್ಲಿ ಇನ್ನೂ ನೋಂದಣಿ…

Read More

ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ, ಇಬ್ಬರು ಮಕ್ಕಳು ಸಾವು

ಇಂಫಾಲ, ಏಪ್ರಿಲ್ 07: ಕಳೆದ ನಾಲ್ಕು ವರ್ಷಗಳಿಂದ ಮಣಿಪುರ(Manipur)ದಲ್ಲಿ ಒಂದಲ್ಲಾ ಒಂದು ಅಹಿತಕರ ಘಟನೆಗಳು ನಡೆಯುತ್ತಿವೆ. ಇದೀಗ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ. 2023ರಲ್ಲಿ ಕುಕಿ ಹಾಗೂ ಮೈಥಿ ಸಮುದಾಯದ ನಡುವೆ ಹುಟ್ಟಿಕೊಂಡ ದ್ವೇಷದ ಜ್ವಾಲೆಯು ಇಡೀ ಮಣಿಪುರವನ್ನೇ ಸುಟ್ಟಿತ್ತು. ಸಾಕಷ್ಟು ಬಾರಿ ಘರ್ಷಣೆಗಳು ನಡೆದು ನೂರಾರು ಮಂದಿ ಸಾವನ್ನಪ್ಪಿದ್ದರು. ಈಗಲೂ ಬೂದಿ ಮುಚ್ಚಿದ ಕೆಂಡದಂತೆಯೇ ಪರಿಸ್ಥಿತಿ ಇದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ದೊಡ್ಡ ದುರಂತವೊಂದು ಸಂಭವಿಸಿದೆ….

Read More

ವಿತ್ತೀಯ ಅರೋಗ್ಯವಿರುವ ಟಾಪ್-10 ರಾಜ್ಯಗಳಲ್ಲಿ ಕರ್ನಾಟಕ; ನಂ. 1 ಯಾವುದು?

ನವದೆಹಲಿ, ಮಾರ್ಚ್ 13: ನೀತಿ ಆಯೋಗ್​ನ ವಿತ್ತೀಯ ಆರೋಗ್ಯ ಸೂಚ್ಯಂಕ 2026ರ ಪಟ್ಟಿಯಲ್ಲಿ (NITI Aayog Fiscal Health Index) ಕರ್ನಾಟಕ 9ನೇ ಸ್ಥಾನ ಪಡೆದಿದೆ. 18 ಪ್ರಮುಖ ರಾಜ್ಯಗಳನ್ನು ಈ ಇಂಡೆಕ್ಸ್​ನಲ್ಲಿ ಸೇರಿಸಲಾಗಿದೆ. ಇದರಲ್ಲಿ ಅಚೀವರ್, ಫ್ರಂಟ್ ರನ್ನರ್, ಪರ್ಫಾರ್ಮರ್, ಆಸ್ಪಿರೇಶನಲ್ ಎನ್ನುವ ನಾಲ್ಕು ಶ್ರೇಣಿಗಳನ್ನು ಮಾಡಲಾಗಿದೆ. ಅಗ್ರ ಮೂರು ರಾಜ್ಯಗಳು ಅಚೀವರ್ ಶ್ರೇಣಿ ಪಡೆದರೆ, 4ರಿಂದ 9ನೇ ಸ್ಥಾನದಲ್ಲಿರುವ ರಾಜ್ಯಗಳು ಫ್ರಂಟ್ ರನ್ನರ್ ಶ್ರೇಣಿಯಲ್ಲಿವೆ. 10-14ರ ಸ್ಥಾನದಲ್ಲಿರುವ ಐದು ರಾಜ್ಯಗಳು ಪರ್ಫಾರ್ಮರ್ ಎನಿಸಿವೆ. ಉಳಿದವು…

Read More

Video: ಅಸ್ಸಾಂನಲ್ಲಿ ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ, 8 ಗಂಟೆಯಲ್ಲಿ ಈಗ 5 ಗಂಟೆಗಳಲ್ಲಿ ಪ್ರಯಾಣಿಸಬಹುದು

ಅಸ್ಸಾಂ, ಮಾರ್ಚ್​ 14: ಅಸ್ಸಾಂನ ಸಿಲ್ಚಾರ್‌ನಲ್ಲಿ ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್ ಯೋಜನೆಗೆ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ.ಇದು ಈಶಾನ್ಯ ಭಾರತದ ಮೊದಲ ಪ್ರವೇಶ-ನಿಯಂತ್ರಿತ, ಹಸಿರು ಮೈದಾನ, ನಾಲ್ಕು ಪಥ, ಹೈ-ಸ್ಪೀಡ್ ಕಾರಿಡಾರ್ ಆಗಲಿದೆ. ಸರಿಸುಮಾರು 166 ಕಿಲೋಮೀಟರ್ ಉದ್ದದ ಈ ಯೋಜನೆಯನ್ನು ಸುಮಾರು 22,860 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಈ ಕಾರಿಡಾರ್ ಮೇಘಾಲಯ ಮತ್ತು ಅಸ್ಸಾಂ ನಡುವಿನ ಸಂಪರ್ಕವನ್ನು ಸುಧಾರಿಸುತ್ತದೆ. ಈ ಯೋಜನೆ ಪೂರ್ಣಗೊಂಡ ನಂತರ, ಗುವಾಹಟಿ ಮತ್ತು ಸಿಲ್ಚಾರ್ ನಡುವಿನ ಅಂತರವನ್ನು ಕಡಿಮೆ ಮಾಡುತ್ತದೆ,…

Read More

ಅಶ್ಲೀಲ ಕಮೆಂಟ್; ರಮ್ಯಾ, ವಿಜಯಲಕ್ಷ್ಮೀ ಬಳಿಕ ದೂರು ದಾಖಲಿಸಿದ ಐಶ್ವರ್ಯಾ ಸಿಂಧೋಗಿ – Kannada News | Aishwarya Sindogi Battles Cyber Bullying: Actress Files FIR Over Derogatory Comments

ಸ್ಯಾಂಡಲ್‌ವುಡ್ ನಟಿಯರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸುವ ಮತ್ತು ಅವಹೇಳನಕಾರಿ ಕಮೆಂಟ್ ಮಾಡುವುದಕ್ಕೆ ಬ್ರೇಕ್ ಬಿದ್ದಿಲ್ಲ. ನಟಿ ರಮ್ಯಾ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ಈ ವಿಷಯವನ್ನು ಗಂಭೀರವಾಗಿ ಸ್ವೀಕರಿಸಿ ಕೇಸ್ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಅರೆಸ್ಟ್ ಕೂಡ ನಡೆಯಿತು. ಆದರೂ ಕೆಲವರು ಬುದ್ಧಿ ಕಲಿತಿಲ್ಲ. ಈಗ ಕನ್ನಡದ ಮತ್ತೋರ್ವ ನಟಿ ಐಶ್ವರ್ಯ ಸಿಂದೋಗಿ ಅವರು ಇಂತಹ ಕಿಡಿಗೇಡಿಗಳ ಕಾಟಕ್ಕೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನಟಿ ಐಶ್ವರ್ಯ ಸಿಂಧೋಗಿ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ…

Read More

ಅಡ್ಡಮತದಾನ ಮಾಡಿಲ್ಲ, ಪಕ್ಷಕ್ಕೆ ದ್ರೋಹ ಬಗೆದಿಲ್ಲ: ಚನ್ನಕೇಶವನ ಬಲಿಕಲ್ಲು ಮುಟ್ಟಿ ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ – Kannada News | Belur BJP MLA HK Suresh Takes Oath at Channakeshwara Temple Rejecting Cross Voting Allegations

ಬಿಜೆಪಿ ಶಾಸಕ ಎಚ್.ಕೆ. ಸುರೇಶ್Image Credit source: tv9 ಹಾಸನ, ಜೂನ್ 30: ವಿಧಾನಪರಿಷತ್ ಚುನಾವಣೆಯಲ್ಲಿ ಶಾಸಕರಿಂದ ಅಡ್ಡಮತದಾನ ನಡೆದಿದೆ ಎಂಬ ಆರೋಪಗಳು ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಹಾಸನ ಜಿಲ್ಲೆಯ ಬೇಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ (BJP) ಶಾಸಕ ಎಚ್.ಕೆ. ಸುರೇಶ್ (HK Suresh)  ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡುವ ಮೂಲಕ ತಾವೊಬ್ಬ ನಿಷ್ಠಾವಂತ ಪಕ್ಷದ ಕಾರ್ಯಕರ್ತ ಎಂಬುದನ್ನು ಸಾಬೀತುಪಡಿಸಲು ಮುಂದಾಗಿದ್ದಾರೆ. ಬೇಲೂರಿನ ಐತಿಹಾಸಿಕ ಹಾಗೂ ಪ್ರಸಿದ್ಧ ಶ್ರೀ ಚನ್ನಕೇಶವಸ್ವಾಮಿ ದೇವಾಲಯದ ಆವರಣದಲ್ಲಿ ಶಾಸಕರು ಆಣೆ…

Read More

Rishabh Pant: ಅತಿ ಹೆಚ್ಚು ತೆರಿಗೆ ಪಾವತಿ; ಅಗ್ರಸ್ಥಾನಕ್ಕೇರಿದ ರಿಷಭ್ ಪಂತ್

ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಪ್ರಸ್ತುತ ಭಾರತ ಟೆಸ್ಟ್ ತಂಡದಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದಾರೆ. ಗಾಯದ ಸಮಸ್ಯೆ ಹಾಗೂ ಕಳಪೆ ಫಾರ್ಮ್​ನಿಂದಾಗಿ ಪಂತ್ ಏಕದಿನ ಹಾಗೂ ಟಿ20 ತಂಡದಲ್ಲಿ ಆಡಿದ್ದು ಬಹಳ ವಿರಳ. ಆದಾಗ್ಯೂ ಪಂತ್ ಅವರ ಆದಾಯದ ಹರಿವು ಕಡಿಮೆ ಆಗಿಲ್ಲ. ವರ್ಷದಿಂದ ವರ್ಷಕ್ಕೆ ಅವರ ಆದಾಯ ಹೆಚ್ಚುತ್ತಲೇ ಇದೆ(PC-PTI). ಇದಕ್ಕೆ ಪೂರಕವಾಗಿ ರಿಷಭ್ ಪಂತ್ ದೇಶದಲ್ಲಿ ಅತಿ ಹೆಚ್ಚು ಆದಾಯ ತೆರಿಗೆ ಪಾವತಿಸುವವರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 2025-26ರ ಹಣಕಾಸು ವರ್ಷದಲ್ಲಿ…

Read More

ಜಂತರ್ ಮಂತರ್ ಪ್ರತಿಭಟನೆಯಲ್ಲಿ ದ್ವೇಷ ಅಥವಾ ಕೋಪವಿರಲಿಲ್ಲ, ಅದು ಯುವಕರ ನೈಜ ಧ್ವನಿ: ಲೋಕಸಭೆಯಲ್ಲಿ ರಾಹುಲ್ ಗಾಂಧಿ ಪ್ರತಿಪಾದನೆ – Kannada News | Rahul Gandhi: Jantar Mantar Protest Was Youth’s Voice, Not Hate; Demands Exam Leak Action

ನವದೆಹಲಿ, ಜುಲೈ 29: ದೆಹಲಿಯ ಜಂತರ್​ ಮಂತರ್​ನಲ್ಲಿ ನಡೆದ ಪ್ರತಿಭಟನೆಯಲ್ಲಿ ದ್ವೇಷ ಅಥವಾ ಕೋಪವಿರಲಿಲ್ಲ, ಅದು ಯುವಕರ ನೈಜ ಧ್ವನಿ ಎಂದು ಲೋಕಸಭೆಯಲ್ಲಿ ರಾಹುಲ್ ಗಾಂಧಿ(Rahul Gandhi) ಹೇಳಿದ್ದಾರೆ. ಲೋಕಸಭೆಯಲ್ಲಿ ಬುಧವಾರ ನಡೆದ ಸಾರ್ವಜನಿಕ ಪರೀಕ್ಷೆಗಳು(ಅನ್ಯಾಯದ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ಕುರಿತ ಕಾವೇರಿದ ಚರ್ಚೆಯ ವೇಳೆ, ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿದ್ಯಾರ್ಥಿಯು ದುರಹಂಕಾರಿಗಳು ಮತ್ತು ಜನರ ಮಾತನ್ನು ಕೇಳದಿರುವವರು ಮೂರ್ಖರು ಎಂದಿದ್ದಾರೆ. ದೆಹಲಿಯ ಜಂತರ್…

Read More

ಐಷಾರಾಮಿ ಕಾರಿನೊಳಗೆ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – Kannada News | Bhopal crime news Minor girl raped in luxury car thrashed and blackmailed SIT to probe

ಭೋಪಾಲ್, ಫೆಬ್ರವರಿ 13: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ (Bhopal) ಪಿಯುಸಿ ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಥಾರ್ ಎಸ್‌ಯುವಿಯಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಈ ಪ್ರಕರಣವು ಬ್ಲ್ಯಾಕ್‌ಮೇಲ್ ಮತ್ತು ಸುಲಿಗೆಯನ್ನೂ ಒಳಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಪ್ರಮುಖ ಆರೋಪಿಯನ್ನು ಫೆಬ್ರವರಿ 3ರಂದು ವಶಕ್ಕೆ ಪಡೆಯಲಾಯಿತು. ಆತನನ್ನು ಜೈಲಿನಲ್ಲಿ ಇರಿಸಲಾಗಿದೆ. ನಗರದಲ್ಲಿ ಜಿಮ್ ನಡೆಸುತ್ತಿರುವ ಅವನ ಗೆಳೆಯ ಮೇಜ್ ಖಾನ್​ನನ್ನು ಫೆಬ್ರವರಿ 8ರಂದು…

Read More

Valentine’s Week List 2026: ಪ್ರೇಮಿಗಳ ವಾರದಲ್ಲಿ ಯಾವೆಲ್ಲಾ ವಿಶೇಷ ದಿನಗಳನ್ನು ಆಚರಿಸಲಾಗುತ್ತದೆ; ಇಲ್ಲಿದೆ ಲಿಸ್ಟ್ – Kannada News | Valentine’s Week List 2026: Know which special days are celebrated during Valentine’s Week Here is the list

ವ್ಯಾಲೆಂಟೈನ್ಸ್‌ ವೀಕ್‌Image Credit source: Pinterest ಪ್ರೀತಿಯ ತಿಂಗಳಾದ ಫೆಬ್ರವರಿ ಈಗಾಗಲೇ ಆರಂಭವಾಗಿದ್ದು, ಪ್ರೇಮಿಗಳ ದಿನ ಸಮೀಪಿಸುತ್ತಿದೆ. ಪ್ರೇಮಿಗಳ ದಿನಕ್ಕೂ ಮುಂಚಿತವಾಗಿ ಫೆಬ್ರವರಿ 7 ರಿಂದ 13 ರವರೆಗೆ ಪ್ರೇಮಿಗಳ ವಾರವನ್ನು (Valentine’s Week) ಸಹ ಆಚರಿಸಲಾಗುತ್ತದೆ. ಪ್ರೀತಿಯನ್ನು ವ್ಯಕ್ತಪಡಿಸಲು ಮತ್ತು ನಿಮ್ಮ ಸಂಗಾತಿಯೊಂದಿಗೆ ವಿಶೇಷ ಕ್ಷಣಗಳನ್ನು ಕಳೆಯಲು ಪ್ರೇಮಿಗಳ ವಾರವು ಅತ್ಯಂತ ರೋಮ್ಯಾಂಟಿಕ್ ಸಮಯ. ಅಷ್ಟೇ ಅಲ್ಲದೆ ನಂಬಿಕೆ, ಅನ್ಯೋನ್ಯತೆ, ಸ್ನೇಹ ಮತ್ತು ಭಾವನಾತ್ಮಕ ಬಾಂಧವ್ಯವನ್ನು ಗಟ್ಟಿಗೊಳಿಸುವ ಸಮಯವೂ ಹೌದು. ರೋಸ್‌ ಡೇ ನಿಂದ ಕಿಸ್‌ ಡೇ…

Read More