ಗಲಭೆ, ಗೊಂದಲ, ಭ್ರಷ್ಟಾಚಾರ: ತೆಲುಗು ಸಿನಿಮಾ ಡ್ಯಾನ್ಸರ್ಗಳ ಪ್ರತಿಭಟನೆ – Kannada News | Tollywood dance association members protest against Jani Master
ತೆಲುಗು ಸಿನಿಮಾಗಳಲ್ಲಿ (Tollywood) ಡ್ಯಾನ್ಸ್ಗೆ ಬಹಳ ಪ್ರಧಾನ್ಯತೆ, ಇತರೆ ಸಿನಿಮಾ ರಂಗಗಳಿಗೆ ಹೋಲಿಸಿದರೆ ತೆಲುಗು ಸಿನಿಮಾಗಳಲ್ಲಿ ಡ್ಯಾನ್ಸ್ ಹೆಚ್ಚು ಗುಣಮಟ್ಟದಿಂದಲೂ ಕೂಡಿರುತ್ತದೆ. ‘ಆರ್ಆರ್ಆರ್’ ಸಿನಿಮಾದ ಡ್ಯಾನ್ಸು ಆಸ್ಕರ್ ವೇದಿಕೆಯಲ್ಲೂ ಮಿಂಚಿದ್ದು ನೆನಪಿರಬಹುದು. ಆದರೆ ಇದೀಗ ತೆಲುಗು ಚಿತ್ರರಂಗದ ಡ್ಯಾನ್ಸರ್ಗಳು ಸಮಸ್ಯೆಗೆ ಸಿಲುಕಿದ್ದಾರೆ. ಇದಾಗಲೇ ಡ್ಯಾನ್ಸ್ ಅಸೋಷಿಯೇಷನ್ ಒಡೆದು ಎರಡು ಭಾಗವಾಗಿದ್ದು, ಇತ್ತೀಚೆಗಷ್ಟೆ ತೆಲುಗು ಸಿನಿಮಾ ಮತ್ತು ಟಿವಿ ಡ್ಯಾನ್ಸರ್ ಅಸೋಸಿಯೇಷನ್ ಸದಸ್ಯರು ಜಾನಿ ಮಾಸ್ಟರ್ ಮತ್ತು ಅವರ ಪತ್ನಿ ಹಾಗೂ ಅಸೋಷಿಯೇಷನ್ ಅಧ್ಯಕ್ಷೆ ಸುಮಲತಾ ವಿರುದ್ಧ ಪ್ರತಿಭಟನೆ…