ಲಂಡನ್‌ನಲ್ಲಿ ಫ್ಯಾಮಿಲಿ ಜತೆ ಶಾರುಖ್ ಖಾನ್ ಸುತ್ತಾಟ: ವಿದ್ಯಾರ್ಥಿಗಳ ಪ್ರತಿಭಟನೆಗೆ ನಟನ ಮೌನ ಪ್ರಶ್ನಿಸಿದ ನೆಟ್ಟಿಗರು – Kannada News | Shah Rukh Khan and Family in London Vacation People question his silence on CJP Student Protest
ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ (Shah Rukh Khan) ಇತ್ತೀಚೆಗೆ ತಮ್ಮ ಕುಟುಂಬದೊಂದಿಗೆ ಲಂಡನ್‌ನಲ್ಲಿ ರಜಾದಿನಗಳನ್ನು ಕಳೆಯುತ್ತಿರುವುದು ಕಂಡುಬಂದಿದೆ. ಪತ್ನಿ ಗೌರಿ ಖಾನ್, ಮಕ್ಕಳಾದ ಸುಹಾನಾ ಖಾನ್, ಆರ್ಯನ್ ಖಾನ್ ಮತ್ತು ಅಬ್ರಾಮ್ ಖಾನ್ ಅವರೊಂದಿಗೆ ಶಾರುಖ್ ಅವರು ಲಂಡನ್ ನಗರದಲ್ಲಿ ಸಮಯ ಕಳೆಯುತ್ತಿರುವ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆದರೆ, ಒಂದೆಡೆ ಅಭಿಮಾನಿಗಳಿಗೆ ಈ ಫೋಟೋಗಳು ಸಂತಸ ತಂದಿದ್ದರೆ, ಮತ್ತೊಂದೆಡೆ ದೇಶದಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆ (Student Protest) ಕುರಿತು ಶಾರುಖ್…