ಜಪಾನಿನಲ್ಲಿ ಬಿಡುಗಡೆಗೆ ಸಜ್ಜಾದ ‘ಧುರಂಧರ್’, ಮುರಿಯುತ್ತಾ ‘ದಂಗಲ್’ ದಾಖಲೆ – Kannada News
‘ಧುರಂಧರ್’ (Dhurandhar) ಮತ್ತು ‘ಧುರಂಧರ್ 2’ ಸಿನಿಮಾ ಭಾರತದ ಬಾಕ್ಸ್ ಆಫೀಸ್ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದಿದೆ. ಮಾತ್ರವಲ್ಲದೆ, ಅಮೆರಿಕ ಸೇರಿದಂತೆ ಇತರೆ ಕೆಲವು ದೇಶಗಳಲ್ಲಿಯೂ ಸಹ ದೊಡ್ಡ ಮೊತ್ತದ ಗಳಿಕೆ ಮಾಡಿದ್ದು, ವಿದೇಶದಲ್ಲಿ ಹೆಚ್ಚು ಹಣ ಬಾಚಿದ ಭಾರತದ ಸಿನಿಮಾಗಳಲ್ಲಿ ಒಂದೆನಿಸಿಕೊಂಡಿದೆ. ಇದೀಗ ‘ಧುರಂಧರ್ 2’ ಸಿನಿಮಾ ಒಟಿಟಿಗೆ ಸಹ ಬಂದಿದ್ದಾಗಿದೆ. ಆದರೆ ಇದೀಗ 2025 ರಲ್ಲಿ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾ, ಜಪಾನಿನಲ್ಲಿ ಬಿಡುಗಡೆ ಆಗಲು ಮುಂದಾಗಿದೆ. ಜಪಾನಿನಲ್ಲಿ ಭಾರತೀಯ ಸಿನಿಮಾಗಳಿಗೆ ದೊಡ್ಡ ಮಾರುಕಟ್ಟೆ…