ಮಂಗಳೂರು: ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ತಲ್ವಾರ್ನಿಂದ ಯುವತಿಯ ಹತ್ಯೆ! ಮಗಳನ್ನು ಕೊಂದು ತಂದೆಗೆ ಕರೆ ಮಾಡಿದ ಪಾಗಲ್ ಪ್ರೇಮಿ ಪೊಲೀಸರ ವಶ – Kannada News | Man unalives woman named Lavanya at B.C road bus stand, Bantwal: One sided Love suspected, Accused Arrested
ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ತಲ್ವಾರ್ನಿಂದ ಯುವತಿಯ ಹತ್ಯೆ! ಮಂಗಳೂರು, ಜುಲೈ 17: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದ ಯುವತಿಯೊಬ್ಬಳ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಕಕ್ಕೆಪದವು ನಿವಾಸಿ ಲಾವಣ್ಯ (21) ಕೊಲೆಯಾದ ಯುವತಿ. ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಆರೋಪಿ ಈ ಹೇಯ ಕೃತ್ಯ ಎಸಗಿದ್ದು, ಮಂಗಳೂರು ಹೊರವಲಯದ ವಾಮಂಜೂರು ಪಚ್ಚನಾಡಿ ಬಳಿ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ನಡೆದಿದ್ದೇನು? ಮೃತ ಲಾವಣ್ಯ ಕಲ್ಲಡ್ಕದ…