ಲಾಕ್ ಡೌನ್ ಲವ್, 5 ವರ್ಷ ಪ್ರಿಯಕರನನ್ನು ಸಾಕಿದ್ದ ಪ್ರಿಯತಮೆ: ಮದುವೆಯಾದ ವರ್ಷದಲ್ಲೇ ಗಂಡ ಪರಸ್ತ್ರೀಯೊಂದಿಗೆ ಪರಾರಿ! – Kannada News | Mangaluru Love Story Turns Bitter: Woman Alleges Husband Eloped with Another Woman Leaving 10 Month Old Baby
ಮಂಗಳೂರು, ಜುಲೈ 21: ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಪರಿಚಯವಾಗಿ ಅದು ಪ್ರೇಮಕ್ಕೆ ತಿರುಗಿ ಜೋಡಿಯೊಂದು ಮದುವೆಯಾದ ಪ್ರಕರಣವೊಂದು, ಇದೀಗ ಗಂಡ ಪರಸ್ತ್ರೀಯೊಂದಿಗೆ ಪರಾರಿಯಾಗುವುದರೊಂದಿಗೆ ಕಲಹಕ್ಕೆ ಕಾರಣವಾಗಿದೆ. ಈ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕಾವೂರು ನಿವಾಸಿ ಲೋಲಾಕ್ಷಿ ಅವರ ಪತಿ ಪ್ರಜ್ವಲ್, 10 ತಿಂಗಳ ಮಗು ಇರುವಾಗಲೇ ಬೇರೊಬ್ಬ ಮಹಿಳೆಯೊಂದಿಗೆ ಪರಾರಿಯಾಗಿದ್ದಾರೆ. ಕೋವಿಡ್ ಅವಧಿಯಲ್ಲಿ ಅಪಘಾತಕ್ಕೀಡಾಗಿದ್ದ ಪ್ರಜ್ವಲ್ಗೆ ಲೋಲಾಕ್ಷಿ ಐದು ವರ್ಷಗಳ ಕಾಲ ಚಿಕಿತ್ಸೆ ಕೊಡಿಸಿ, ತಮ್ಮ ಮನೆಯಲ್ಲೇ ಸಾಕಿ ನಂತರ 2025ರಲ್ಲಿ ಮದುವೆಯಾಗಿದ್ದರು. ಆದರೆ, ಮದುವೆಯಾಗಿ…