Headlines

ಗಿಲ್ಲಿ ವಿರುದ್ಧ ಗಂಭೀರ ಆರೋಪ ಮಾಡಿದ ಹಚ್ಚೆ ಹಾಕಿಸಿಕೊಂಡ ಅಭಿಮಾನಿ – Kannada News | Gilli vs Tattoo Fan: BBK12 Winner Faces Serious Allegations of Disrespect

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ (Gilli Nata) ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಾಗಿ ಬೆಳೆದಿದೆ. ಅವರ ಫೋಟೋನ ಕೈ ಮೇಲೆ ಹಚ್ಚೆ ಹಾಕಿಸಿಕೊಂಡವರೂ ಇದ್ದಾರೆ. ಈಗ ಅದೇ ವ್ಯಕ್ತಿ ಗಿಲ್ಲಿ ನಟನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಇದು ಚರ್ಚೆಗೆ ಕಾರಣ ಆಗಿದೆ. ಹಲವು ಮಾಧ್ಯಮಗಳಿಗೆ ಅವರು ಸಂದರ್ಶನ ನೀಡುತ್ತಿದ್ದು, ವಾಗ್ದಾಳಿ ಮುಂದುವರಿಸಿದ್ದಾರೆ. ಬಿಗ್ ಬಾಸ್ ಮನೆಯಲ್ಲಿರೋವಾಗ ಗಿಲ್ಲಿ ಸಾಕಷ್ಟು ಹಾಸ್ಯ ಮಾಡಿದರು. ಅಗತ್ಯ ಇದ್ದಾಗ ತಿರುಗೇಟು ನೀಡಿದರು. ಇದರಿಂದ…

Read More

ಬೆಂಗಳೂರಿನಲ್ಲಿ ಮತ್ತೆ ಶುರುವಾಗಲಿದೆ ಟೋಯಿಂಗ್: ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡೋ ಮುನ್ನ ಎಚ್ಚರ – Kannada News | Parking Alert: Towing Drive to Resume in Bengaluru to Ease Traffic Chaos

ಬೆಂಗಳೂರು, ಫೆಬ್ರವರಿ 2: ಬೆಂಗಳೂರಿನಲ್ಲಿ (Bangalore) ಜನಸಂಖ್ಯೆಗಿಂತಲೂ ವಾಹನ ಸಂಖ್ಯೆ ಅತಿಯಾಗಿದ್ದು, ಟ್ರಾಫಿಕ್ ಜಾಮ್ (Traffic Jam) ತಲ್ಲಣ ಹುಟ್ಟಿಸುತ್ತಿದೆ. ಇನ್ನು ನಗರದಲ್ಲಿ ಅನೇಕ ಜಾಗಗಳಲ್ಲಿ ಬೇಕಾಬಿಟ್ಟಿ ಅನಧಿಕೃತ ಪಾರ್ಕಿಂಗ್ ಕೂಡ ಹೆಚ್ಚಾಗಿದ್ದು, ಸುಗಮ ಸಂಚಾರಕ್ಕೆ ಹೊಡೆತ ಬಿದ್ದಿದೆ. ಹೀಗಾಗಿ ನಗರದಲ್ಲಿ ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿ ಮಾಡಲು ಜಿಬಿಎ ಹಾಗೂ ಸಂಚಾರ ಪೊಲೀಸ್ ನಿರ್ಧರಿಸಿದೆ. ಬೆಂಗಳೂರಿನ ಅನಧಿಕೃತ ಪಾರ್ಕಿಂಗ್ ಜಾಲದ ಬಗ್ಗೆ ‘ಟಿವಿ9’ ಕನ್ನಡ ರಿಯಾಲಿಟಿ ಚೆಕ್ ನಡೆಸಿದೆ. ನಗರದ ರಾಜಾಜಿನಗರ ವೆಸ್ಟ್ ಆಫ್ ಕಾರ್ಡ್…

Read More

Horoscope Today February: ಇಂದು ಈ ರಾಶಿಯವರಿಂದ ಸ್ವಯಂಕೃತ ಅಪರಾಧ, ಪಶ್ಚಾತ್ತಾಪ

ಮೇಷ ರಾಶಿ: ಮಕ್ಕಳ ವಿವಾಹದ ಬಗ್ಗೆ ಒಂದೊಂದೇ ಚಿಂತೆ ಆರಂಭವಾಗುವುದು. ಇಂದಿನ ನಿಮ್ಮ ಅಜಾಗರೂಕತೆಯಿಂದ ಹಣವನ್ನು ಕಳೆದುಕೊಳ್ಳುವಿರಿ. ಅನಿವಾರ್ಯ ಕಾರಣದಿಂದ ನೀವು ಅಧಿಕಾರವನ್ನು ವಹಿಸಿಕೊಳ್ಳಬೇಕಾಗಬಹುದು. ದುಃಸ್ವಪ್ನದಿಂದ ಭಯಗೊಳ್ಳುವಿರಿ. ಆಪತ್ತಿನಲ್ಲಿ ಇರುವ ನಿಮಗೆ ಸ್ನೇಹಿತರ ಸಣ್ಣ ಸಹಾಯವೂ ನಿಮಗೆ ಧೈರ್ಯ ತಂದುಕೊಡುವುದು. ಪ್ರೀತಿಯಲ್ಲಿ ನಿಮಗೆ ಸೋಲಾಗಬಹುದು. ಮನೋರಂಜನೆಯಿಂದ ಒತ್ತಡ ಕಡಿಮೆಯಗುವುದು. ವೃಷಭ ರಾಶಿ: ಬಹಳ ಶ್ರಮದಿಂದ ನಿಮ್ಮ ಭೂಮಿಯ ಮಾರಟವನ್ನು ಮಾಡುವಿರಿ. ವೃತ್ತಿಯಿಂದ ನೀವು ವಿದೇಶ ಪ್ರಯಾಣವನ್ನು ಮಾಡಬೇಕಾಗಬಹುದು. ಬಂಧುಗಳು ನಿಮ್ಮ ಬಳಿ ಬಂದು ನೋವನ್ನು ಹೇಳಿಕೊಳ್ಳುವರು. ಸ್ನೇಹಿತರ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 2ರ ದಿನಭವಿಷ್ಯ

ಈ ದಿನ ಮನೆಯಿಂದ ಹೊರಡುವ ಮುನ್ನ ಶಿವಾಷ್ಟಕವನ್ನು ಕೇಳಿಸಿಕೊಳ್ಳಿ. ಅದಕ್ಕೆ ಮುಂಚೆ ಈಶ್ವರನ ಪಟದ ಮುಂದೆ ದೀಪವನ್ನು ಹಚ್ಚಿಟ್ಟು, ಇದನ್ನು ಕೇಳಿಸಿಕೊಳ್ಳಿ. ಇನ್ನು ಮನೆಯಿಂದ ಹೊರಡುವ ವೇಳೆಗೆ ಹಸಿ ಹಾಲಿಗೆ (ಬಿಸಿ ಮಾಡಿರಬಾರದು) ಸ್ವಲ್ಪ ಸಕ್ಕರೆ ಮತ್ತು ಅರಿಶಿನ ಹಾಕಿಕೊಂಡು, ಕುಡಿದು ಆ ನಂತರ ಹೊರಡಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಹಲವು ಶುಭ ಫಲಗಳು ಅನುಭವ ಬರಲಿವೆ. ದೈವಿಕವಾದ ಅನುಗ್ರಹ ನಿಮ್ಮ ಮೇಲಿದೆ ಎಂಬ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 2ರ ದಿನಭವಿಷ್ಯ

ಲಕ್ಷ್ಮಿದೇವಿಯ ಪಟದ ಮುಂದೆ ಸಕ್ಕರೆ, ಒಣದ್ರಾಕ್ಷಿ ಹಾಗೂ ಖರ್ಜೂರವನ್ನು ಎರಡೆರಡು ಇಟ್ಟು ನೈವೇದ್ಯ ಮಾಡಿ. ಇದನ್ನು ಬೆಳಗ್ಗೆ ಅಥವಾ ಸಂಜೆ ಮಾಡಬಹುದು. ದೀರ್ಘಾವಧಿಗೆ ಮಾಡಿದ್ದ ಹೂಡಿಕೆ ಹಿಂತೆಗೆದುಕೊಳ್ಳಬೇಕಾ ಬೇಡವಾ ಎಂಬ ಗೊಂದಲ ಇದ್ದಲ್ಲಿ ಅದು ನಿವಾರಣೆ ಆಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮಗೆ ಗೊತ್ತಿರುವ ಕೌಶಲ, ವಿದ್ಯೆ ಹಾಗೂ ನಿಮಗೆ ಇರುವಂಥ ಈಗಿನ ಅನುಭವಕ್ಕೆ ಬೇಡಿಕೆ ಹೆಚ್ಚಲಿದೆ. ನಿಮ್ಮಲ್ಲಿ ಕೆಲವರಿಗೆ ಏಕಕಾಲಕ್ಕೆ ನಾಲ್ಕಾರು ಕಡೆಯಿಂದ ಉದ್ಯೋಗದ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 2ರ ದಿನಭವಿಷ್ಯ

ಪೈರೈಟ್ ನಿಂದ ಸಿದ್ಧಪಡಿಸಿದ ಫ್ರೇಮ್ ಒಳಗೆ ಏಳು ಕುದುರೆಗಳು ಓಡುತ್ತಿರುವಂತೆ ಇರುವ ಚಿತ್ರವನ್ನು ಹಾಕಿರಲಾಗುತ್ತದೆ. ಅಂಥದ್ದನ್ನು ನಿಮ್ಮ ಮನೆಯ ಈಶಾನ್ಯದ ಗೋಡೆಯಲ್ಲಿ ಹಾಕಿ. ಅದರಲ್ಲೂ ಆರು ಅಡಿಗಿಂತ ಎತ್ತರದ ಜಾಗದಲ್ಲಿ ಅದು ಇರಬೇಕು. ಹೀಗೆ ಮಾಡುವುದರಿಂದ ಹಲವು ರೀತಿಯ ಪಾಸಿಟಿವ್ ಬೆಳವಣಿಗೆ ನಿರೀಕ್ಷೆ ಮಾಡಬಹುದು. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮಲ್ಲಿ ಕೆಲವರು ಹೊಸ ಭಾಷೆ ಕಲಿಯುವುದಕ್ಕೆ ಕೋರ್ಸ್ ಗೆ ಸೇರಿಕೊಳ್ಳುವುದರ ಬಗ್ಗೆ ಆಲೋಚನೆ ಮಾಡುತ್ತೀರಿ….

Read More

ಕೊಪ್ಪಳದಲ್ಲಿ ಕಾರ್ಖಾನೆಗಳ ವಿರುದ್ಧ ಧರಣಿ: ದಾಖಲೆ ಬರೆದ ಗವಿ ಸಿದ್ದೇಶ್ವರ ಶ್ರೀ ಭಾಗಿಯಾಗಿದ್ದ ಹೋರಾಟ – Kannada News | Koppal: Protest against factories; Gavi Siddeshwara Sri participated Protest make Record

ಬಲ್ಡೋಟಾ, ಪ್ರತಿಭಟನೆImage Credit source: tv9 kannada ಕೊಪ್ಪಳ, ಫೆಬ್ರವರಿ 01: ಅದು ಸುಮಾರು 54 ಸಾವಿರ ಕೋಟಿ ರೂ ವೆಚ್ಚದಲ್ಲಿ ವಿಸ್ತರಣೆಯಾಗುತ್ತಿರುವ ಕಾರ್ಖಾನೆ (Baldota Factory). ಆ ಕಾರ್ಖಾನೆ ವಿರೋಧಿಸಿ ಅಲ್ಲಿ ದೊಡ್ಡ ಹೋರಾಟ ನಡೆದಿತ್ತು. ಖುದ್ದು ಗವಿ ಸಿದ್ದೇಶ್ವರ ಶ್ರೀಗಳು ಹೋರಾಟದಲ್ಲಿ (Protest) ಭಾಗಿಯಾಗಿದ್ದರು. ಕಾರ್ಖಾನೆ ವಿಸ್ತರಿಸಿದ ಹಿನ್ನೆಲೆ ಕೊಪ್ಪಳ ಬಂದ್ ಕರೆ ನೀಡಲಾಗಿತ್ತು. ಗವಿ ಶ್ರೀಗಳು ಹೋರಾಟಕ್ಕೆ ಧುಮುಕಿದಾಗ ಸರ್ಕಾರ ತಾತ್ಕಾಲಿಕವಾಗಿ ಆ ಕಾರ್ಖಾನೆ ಕೆಲಸ ನಿಲ್ಲಿಸಿತ್ತು. ಆದರೆ ಇದೀಗ ಆ ಕಾರ್ಖಾನೆ…

Read More

16ನೇ ಹಣಕಾಸು ಆಯೋಗದ ಸೂತ್ರದಡಿ ಕರ್ನಾಟಕಕ್ಕೆ ಅತಿ ಹೆಚ್ಚು ಲಾಭ; ರಾಜ್ಯಕ್ಕೆ 63,050 ಕೋಟಿ ರೂ. ತೆರಿಗೆ ಪಾಲು – Kannada News | Karnataka is biggest gaine in tax devolution share under 16th Finance Commission formula

ನವದೆಹಲಿ, ಫೆಬ್ರವರಿ 1: ಕೇಂದ್ರ ಸರ್ಕಾರ 16ನೇ ಹಣಕಾಸು ಆಯೋಗದ ಸೂತ್ರದಡಿ ಕರ್ನಾಟಕ (Karnataka) ರಾಜ್ಯಕ್ಕೆ 63,050 ಕೋಟಿ ರೂ. ತೆರಿಗೆ ಪಾಲು ಘೋಷಿಸಿದೆ. ಈ ಮೂಲಕ ತೆರಿಗೆ ಪಾಲಿನಲ್ಲಿ ಈ ವರ್ಷ ಅತಿದೊಡ್ಡ ಫಲಾನುಭವಿಯಾಗಿ ಕರ್ನಾಟಕ ಹೊರಹೊಮ್ಮಿದೆ. ಮಧ್ಯಪ್ರದೇಶವು ಅತಿ ಕಡಿಮೆ ತೆರಿಗೆ ಪಾಲನ್ನು ಹೊಂದುವ ಸಾಧ್ಯತೆಯಿದೆ. ಏಕೆಂದರೆ, ಈ ಸಮಿತಿಯು ಈಕ್ವಿಟಿ ಜೊತೆಗೆ ಆರ್ಥಿಕ ದಕ್ಷತೆಯ ಮೇಲೆ ತನ್ನ ಗಮನವನ್ನು ನೆಟ್ಟಿದೆ. ಹೊಸದಾಗಿ ಹಂಚಿಕೆ ಆಗಿರುವುದರ ಮೂಲಕ ರಾಜ್ಯಕ್ಕೆ 2026-27ನೇ ಸಾಲಿನಲ್ಲಿ 63,050 ಕೋಟಿ…

Read More

12 ವರ್ಷಗಳ ಬಳಿಕ ಮತ್ತೆ ಚಾಂಪಿಯನ್ ಆದ ಕರ್ನಾಟಕ ಬುಲ್ಡೋಜರ್ಸ್ – Kannada News | Karnataka Bulldozers won the CCL 2026 cup under Sudeep captaincy

ವಿವಿಧ ಚಿತ್ರರಂಗದವರು ಒಟ್ಟಿಗೆ ಸೇರಿ ಕ್ರಿಕೆಟ್ ಆಡುವ ಸಿಸಿಎಲ್ (ಸೆಲೆಬ್ರಿಟಿ ಕ್ರಿಕೆಟ್ ಲೀಗ್) 2026 ಫೈನಲ್ ಇಂದು (ಫೆಬ್ರವರಿ 1) ನಡೆದಿದ್ದು, ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಇಂದು ಕೊಯಮತ್ತೂರಿನಲ್ಲಿ ನಡೆದ ಫೈನಲ್​​ನಲ್ಲಿ ಬಂಗಾಳ ತಂಡವನ್ನು ಎದುರಿಸಿದ ಕರ್ನಾಟಕ ಬುಲ್ಡೋಜರ್ಸ್ ತಂಡ ಆಲ್​​ರೌಂಡ್ ಪ್ರದರ್ಶನ ತೋರಿ ಫೈನಲ್ ಪಂದ್ಯದಲ್ಲಿ ಗೆಲುವು ತನ್ನದಾಗಿಸಿಕೊಂಡಿದೆ. ಅದೂ ಬರೋಬ್ಬರಿ 12 ವರ್ಷಗಳ ಬಳಿಕ ಕರ್ನಾಟಕ ಬುಲ್ಡೋಜರ್ಸ್ ತಂಡ ಚಾಂಪಿಯನ್ ಎನಿಸಿಕೊಂಡಿದೆ. ಕರ್ನಾಟಕ ಬುಲ್ಡೋಜರ್ಸ್ ಈಗಾಗಲೆ…

Read More

WPL 2026: ಯುಪಿ ವಿರುದ್ಧ ಗೆದ್ದ ಡೆಲ್ಲಿ; ಟೂರ್ನಿಯಿಂದ ಹೊರಬಿದ್ದ ಮುಂಬೈ

ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಸೀಸನ್‌ನ ಲೀಗ್ ಹಂತದ 20ನೇ ಮತ್ತು ಅಂತಿಮ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಯುಪಿ ವಾರಿಯರ್ಸ್ ಪರಸ್ಪರ ಮುಖಾಮುಖಿಯಾಗಿದ್ದವು. ಬರೋಡಾದ ಕೋಟಂಬಿಯಲ್ಲಿರುವ ಬಿಸಿಎ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಯುಪಿ ವಾರಿಯರ್ಸ್​ ತಂಡವನ್ನು ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಎಲಿಮಿನೇಟರ್ ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಡೆಲ್ಲಿ ತಂಡದ ಈ ಗೆಲುವಿನೊಂದಿಗೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಲೀಗ್ ಹಂತದಲ್ಲೇ ತನ್ನ ಪ್ರಯಾಣ ಮುಗಿಸಿದೆ. ವಾಸ್ತವವಾಗಿ ಮುಂಬೈ ತಂಡ ಎಲಿಮಿನೇಟರ್​ಗೆ ಅರ್ಹತೆ…

Read More