ಬೆಂಗಳೂರಿನಲ್ಲಿ ಈ ಎರಡು ದಿನ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ, ಯಾವಾಗ-ಎಲ್ಲೆಲ್ಲಿ? – Kannada News | Bengaluru to face 2 day Cauvery water disruption on Feb 5 And 6 due to BWSSB emergency pipeline works
ಬೆಂಗಳೂರು, (ಫೆಬ್ರವರಿ 02): ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಲಿದೆ. ಹೀಗಾಗಿ ಇದೇ ಫೆಬ್ರವರಿ 5 ಮತ್ತು 6ರಂದು ಬೆಂಗಳೂರು ನಗರದ ವಿವಿಧೆಡೆ ಕಾವೇರಿ ನೀರು (Cauvery water )ಸರಬರಾಜುವಿನಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಮಾಹಿತಿ ನೀಡಿದ್ದು, ನಾಗರಿಕರು ಮುಂಜಾಗ್ರತೆಯಾಗಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಸೂಚಿಸಿದ್ದಾರೆ. ಬೆಂಗಳೂರು ನೀರು ಸರಬರಾಜು ಮತ್ತು ಮಂಡಳಿಯ ವತಿಯಿಂದ ಸರಬರಾಜು ವತಿಯಿಂದ ನಿರ್ಮಾಣ 1200ಎಂಎಂ, 900…