‘ಟಾಕ್ಸಿಕ್’ ಸಿನಿಮಾ ಟಿಕೆಟ್ ಬೆಲೆ ಬಗ್ಗೆ ಅಭಿಮಾನಿಗಳಿಗೆ ಶುರುವಾಗಿದೆ ಭಯ – Kannada News | Toxic Ticket Price Scare: Will Yash Next Cost a Bomb After Jana Nayagan?
ಕೆವಿಎನ್ ಪ್ರೊಡಕ್ಷನ್ ನಿರ್ಮಾಣದ ‘ಜನ ನಾಯಗನ್’ ಸಿನಿಮಾ (Jana Nayagan) ರಿಲೀಸ್ಗೆ ರೆಡಿ ಇದೆ. ಈ ಚಿತ್ರದ ಟಿಕೆಟ್ ಬೆಲೆ ಈಗಾಗಲೇ ಗಗನಕ್ಕೇರಿದೆ. ಏಕಪರದೆ ಚಿತ್ರಮಂದಿರಗಳಲ್ಲೇ ಈ ಚಿತ್ರದ ಟಿಕೆಟ್ ಬೆಲೆ ಬರೋಬ್ಬರಿ ಸಾವಿರ ರೂಪಾಯಿ ತಲುಪಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾ ಹಾಗೂ ಗಾಂಧಿನಗರದಲ್ಲಿ ಈಗಾಗಲೇ ದೊಡ್ಡ ಮಟ್ಟದ ಚರ್ಚೆ ಮತ್ತು ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇದೇ ಹೊತ್ತಲ್ಲಿ, ಇದೇ ಕೆವಿಎನ್ ಸಂಸ್ಥೆ ನಿರ್ಮಾಣ ಮಾಡಿರೋ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರ ಆಗಸ್ಟ್ 26ರಂದು…