T20 World Cup 2026: ಟಿ20 ವಿಶ್ವಕಪ್ನಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದ ಪಾಕಿಸ್ತಾನ – Kannada News | T20 World Cup 2026: Pakistan Boycotts India Clash Over Political Tensions
2026 ರ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನವೇ ದಿನಕ್ಕೊಂದು ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಇಷ್ಟು ದಿನ ಬಾಂಗ್ಲಾದೇಶ ಹಾಗೂ ಭಾರತದ ನಡುವಿನ ವಿವಾದವನ್ನು ಬಗೆಹರಿಸಲು ಹರಸಾಹಸ ಪಟ್ಟಿದ್ದ ಐಸಿಸಿಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ಕಳೆದ ಕೆಲವು ದಿನಗಳಿಂದ ಟಿ20 ವಿಶ್ವಕಪ್ನಲ್ಲಿ ನಮ್ಮ ತಂಡ ಭಾಗವಹಿಸುವುದು ಇನ್ನು ಖಚಿತವಾಗಿಲ್ಲ ಎನ್ನುತ್ತಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಇದೀಗ ಐಸಿಸಿಗೆ ದೊಡ್ಡ ಶಾಕ್ ನೀಡಿದೆ. ತನ್ನ ತಂಡ ಟಿ20 ವಿಶ್ವಕಪ್ನಲ್ಲಿ ಆಡುವುದನ್ನು ಪಾಕಿಸ್ತಾನ ಸರ್ಕಾರ ಖಚಿತಪಡಿಸಿದೆ. ಆದರೆ ಫೆಬ್ರವರಿ 15 ರಂದು…