ರಾಜಮೌಳಿ ಸಿನಿಮಾದಲ್ಲಿದ್ದರೂ ಬಿಡುವಿಲ್ಲದ ಪೃಥ್ವಿರಾಜ್; ಬ್ಯಾಕ್ ಟು ಬ್ಯಾಕ್ ಚಿತ್ರಗಳ ಮೂಲಕ ದಾಖಲೆ – Kannada News | Even Rajamouli Varanasi Cannot Stop Prithviraj Sukumaran Non Stop Movie Releases
ಮಲಯಾಳಂ ಚಿತ್ರರಂಗದ ಸ್ಟಾರ್ ನಟ ಹಾಗೂ ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ (Prithviraj) ತಮ್ಮ ಬಹುಮುಖ ಪ್ರತಿಭೆಯಿಂದ ಸದಾ ಸುದ್ದಿಯಲ್ಲಿರುತ್ತಾರೆ. ಸದ್ಯ ಅವರು ಮತ್ತೊಂದು ಅಪರೂಪದ ಸಾಧನೆಗೆ ಕಾರಣವಾಗಿದ್ದಾರೆ. ಎಸ್‌ಎಸ್ ರಾಜಮೌಳಿ ಅವರ ಬಿಗ್ ಬಜೆಟ್ ಸಿನಿಮಾ ‘ವಾರಣಾಸಿ’ ಚಿತ್ರದಲ್ಲಿ ನಟಿಸುತ್ತಿದ್ದರೂ ಪೃಥ್ವಿರಾಜ್ ಸಾಲು ಸಾಲು ಸಿನಿಮಾಗಳನ್ನು ರಿಲೀಸ್ ಮಾಡುತ್ತಿದ್ದಾರೆ. ರಾಜಮೌಳಿ ಜೊತೆ ಕೆಲಸ ಮಾಡುತ್ತಾ ಬೇರೆ ಚಿತ್ರಗಳಲ್ಲಿ ಸಕ್ರಿಯರಾಗಿರುವ ಏಕೈಕ ನಟ ಇವರಾಗಿದ್ದಾರೆ. ಇತ್ತೀಚೆಗಷ್ಟೇ ತೆರೆಕಂಡಿತ್ತು ‘ಐ, ನೋಬಡಿ’ ಸಿನಿಮಾ ಇತ್ತೀಚೆಗಷ್ಟೇ ಅಂದರೆ ಜುಲೈ 9 ರಂದು…