BMTC, KSRTC ಬಸ್ ಟಿಕೆಟ್ ದರ ಬರೋಬ್ಬರಿ ಏರಿಕೆಯಾಗೋದು ಈ ಬಾರಿ ಪಕ್ಕಾ – Kannada News | Karnataka Bus Fare Hike: KSRTC Proposes 33 Percent and BMTC 44 Percent Ticket Price Increase
ಬೆಂಗಳೂರು, ಜೂನ್ 26: ರಾಜ್ಯದಲ್ಲಿ ಸಾರ್ವಜನಿಕ ಸಾರಿಗೆಯನ್ನು ಆಶ್ರಯಿಸಿರುವ ಜನಸಾಮಾನ್ಯರ ಜೇಬಿಗೆ ಮತ್ತೊಮ್ಮೆ ಕತ್ತರಿ ಬೀಳುವುದು ಬಹುತೇಕ ಪಕ್ಕಾ ಎನ್ನಲಾಗುತ್ತಿದೆ. ಕೆಎಸ್ಆರ್ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ತೀವ್ರ ಆರ್ಥಿಕ ನಷ್ಟದಿಂದ ಹೊರಬರಲು ಬಸ್ ಟಿಕೆಟ್ ದರವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಳ ಮಾಡಲು ಮುಖ್ಯಮಂತ್ರಿಗಳಿಗೆ ಅಧಿಕೃತ ಪ್ರಸ್ತಾವನೆ ಸಲ್ಲಿಸಿವೆ. ಈಗಾಗಲೇ ಮುಖ್ಯಮಂತ್ರಿಗಳು ಕೂಡ ಈ ಕುರಿತು ವರದಿ ಸಲ್ಲಿಸುವಂತೆ ಸೂಚನೆ ನೀಡಿರುವುದರಿಂದ, ಸಾರಿಗೆ ದರ ಏರಿಕೆಯಾಗುವುದು ಬಹುತೇಕ ಖಚಿತವಾಗಿದೆ. ಇದು…