ಜನವರಿಯಲ್ಲಿ 1.93 ಲಕ್ಷ ಕೋಟಿ ರೂ ಜಿಎಸ್ಟಿ ಸಂಗ್ರಹ; ಈ ವರ್ಷ 18 ಲಕ್ಷ ಕೋಟಿ ರೂ ಟ್ಯಾಕ್ಸ್ ಕಲೆಕ್ಷನ್ – Kannada News | GST collections rises by 6.2pc to Rs 1,93,384 in 2026 January
ನವದೆಹಲಿ, ಫೆಬ್ರುವರಿ 1: ಭಾರತದ ಸರಕು ಮತ್ತು ಸೇವಾ ತೆರಿಗೆ ಸಂಗ್ರಹ (GST collections) ಜನವರಿಯಲ್ಲಿ 1,93,384 ಕೋಟಿ ರೂ ಆಗಿದೆ. ಕಳೆದ ವರ್ಷದ ಇದೇ ತಿಂಗಳಿಗೆ ಹೋಲಿಸಿದರೆ ಜಿಎಸ್ಟಿ ಸಂಗ್ರಹದಲ್ಲಿ ಶೇ. 6.2ರಷ್ಟು ಹೆಚ್ಚಿದೆ. 2025ರ ಜನವರಿಯಲ್ಲಿ ಜಿಎಸ್ಟಿ ಸಂಗ್ರಹ 1,82,094 ಕೋಟಿ ರೂ ಇತ್ತು. ಪ್ರಸಕ್ತ ಹಣಕಾಸು ವರ್ಷದಲ್ಲಿ ಇಲ್ಲಿಯವರೆಗೆ, ಅಂದರೆ 2025ರ ಏಪ್ರಿಲ್ನಿಂದ 2026ರ ಜನವರಿವರೆಗೆ 10 ತಿಂಗಳಲ್ಲಿ ಸಂಗ್ರಹವಾದ ಒಟ್ಟು ಜಿಎಸ್ಟಿ 18,43,423 ಕೋಟಿ ರೂ. ಹಿಂದಿನ ವರ್ಷದ ಇದೇ ಅವಧಿಗೆ…