ಆಗಸ್ಟ್ 1ರಿಂದ ದಕ್ಷಿಣ ಭಾರತದಾದ್ಯಂತ ಲಾರಿ ಮುಷ್ಕರ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಗಡುವು ನೀಡಿದ ಲಾರಿ ಮಾಲೀಕರ ಸಂಘ – Kannada News | South India Lorry Strike from August 1: Lorry Owners Association Demands Removal of GPS Mandate and Checkposts
ಬೆಂಗಳೂರು, ಜುಲೈ 7: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಗಸ್ಟ್ 1ರಿಂದ ದಕ್ಷಿಣ ಭಾರತದಾದ್ಯಂತ ಲಾರಿಗಳ ಮುಷ್ಕರ (Lorry Strike) ನಡೆಸಲು ಲಾರಿ ಮಾಲೀಕರು ಮುಂದಾಗಿದ್ದಾರೆ. ಈ ಬಗ್ಗೆ ದಕ್ಷಿಣ ಭಾರತ ಲಾರಿ ಮಾಲೀಕರ ಸಂಘದ (SIMA) ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ಮಾಹಿತಿ ನೀಡಿದ್ದಾರೆ. ಜುಲೈ 30ರ ಒಳಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಲು ಮುಂದಾಗದಿದ್ದರೆ, ಆಗಸ್ಟ್ 1ರಿಂದ ದಕ್ಷಿಣ ಭಾರತದ ಎಲ್ಲಾ ಲಾರಿಗಳು ನಿಂತಲ್ಲೇ ನಿಲ್ಲಲಿವೆ ಎಂದು ಅವರು ಗಂಭೀರ…