ಅಮರನಾಥ ಯಾತ್ರಿಕರಿಗೆ ಪ್ರಧಾನಿ ಮೋದಿ ಪತ್ರ: ಭಕ್ತರ ಮನ ಗೆದ್ದ ‘ಐದು ಪ್ರತಿಜ್ಞೆಗಳು’ – Kannada News | PM Modi’s 5 Amarnath Yatra Pledges: Cleanliness, Safety, Local and Nation First
ನವದೆಹಲಿ, ಜುಲೈ 05: ಈ ವರ್ಷದ ಪವಿತ್ರ ಅಮರನಾಥ ಯಾತ್ರೆ(Amarnath Yatra)ಗೆ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಯಾತ್ರಿಕರಿಗೆ ವಿಶೇಷವಾದ ಎರಡು ಪುಟಗಳ ಪತ್ರವೊಂದನ್ನು ಬರೆದಿದ್ದಾರೆ. ಭಕ್ತರಿಗೆ “ಹರ ಹರ ಮಹಾದೇವ್” ಮತ್ತು “ಜೈ ಬಾಬಾ ಬರ್ಫಾನಿ” ಘೋಷಣೆಗಳೊಂದಿಗೆ ಶುಭಾಶಯ ಕೋರಿದ್ದಾರೆ. ಪ್ರಧಾನಿ ಮೋದಿ ಕರೆ ನೀಡಿರುವ ಆ ‘ಐದು ಪ್ರತಿಜ್ಞೆಗಳು’ ಯಾವುವು? ಸ್ವಚ್ಛತೆ: ಇಡೀ ಯಾತ್ರಾ ಮಾರ್ಗದಲ್ಲಿ ನೈರ್ಮಲ್ಯವನ್ನು ಕಾಪಾಡುವುದು ಮತ್ತು ಎಲ್ಲೂ ಕಸ ಹಾಕದೆ ಸ್ವಚ್ಛತೆಗೆ ಆದ್ಯತೆ ನೀಡುವುದು. ಸುರಕ್ಷತಾ ನಿಯಮಗಳ ಪಾಲನೆ:…