ಇವರಿಬ್ಬರು ತಂಡದಿಂದ ಹೊರಬಿದ್ದರೆ ಟೀಂ ಇಂಡಿಯಾ ಸರ್ವನಾಶ; ಗಂಗೂಲಿ ಆಕ್ರೋಶ – Kannada News | Sourav Ganguly Slams India’s Youngsters: Stop Relying on Rohit Kohli, Take Responsibility!
ಲಾರ್ಡ್ಸ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯವನ್ನು ಭಾರತ ತಂಡ 27 ರನ್‌ಗಳಿಂದ ಸೋತಿತು. ಈ ಸೋಲಿನೊಂದಿಗೆ ತಂಡ ಸರಣಿ ಕೂಡ ಕಳೆದುಕೊಂಡಿತು. ಇಂಗ್ಲೆಂಡ್ ನೀಡಿದ 388 ರನ್ಗಳ ಬೃಹತ್ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ನಾಯಕ ಶುಭ್ಮನ್ ಗಿಲ್ ಹಾಗೂ ತಂಡದ ಹಿರಿಯ ಆಟಗಾರರಾದ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಗೆಲುವಿಗಾಗಿ ಹೋರಾಟ ನೀಡಿದರೂ, ಯುವ ಆಟಗಾರರ ಕಳಪೆ ಬ್ಯಾಟಿಂಗ್ನಿಂದಾಗಿ ತಂಡ ಸೋಲಿಗೆ ಕೊರಳೊಡ್ಡಬೇಕಾಯಿತು….