Headlines

ಭಾರತದ ಉಜ್ವಲ ಭವಿಷ್ಯಕ್ಕೆ ಅಡಿಪಾಯ ಬಲಪಡಿಸುವ ಬಜೆಟ್; ಪ್ರಧಾನಿ ಮೋದಿ ಬಣ್ಣನೆ – Kannada News | Budget 2026 strengthens foundation for Indias bright future says PM Narendra Modi

ನವದೆಹಲಿ, ಫೆಬ್ರವರಿ 1: ಈ ಬಾರಿಯ ಕೇಂದ್ರ ಬಜೆಟ್ (Budget 2026) ಐತಿಹಾಸಿಕ ಬಜೆಟ್ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Modi) ಬಣ್ಣಿಸಿದ್ದಾರೆ. ಇದು ಮಹಿಳೆಯರ ಸಬಲೀಕರಣವನ್ನು ಪ್ರತಿಬಿಂಬಿಸುತ್ತದೆ, ಭಾರತದ ಸುಧಾರಣಾ ಪ್ರಯಾಣವನ್ನು ವೇಗಗೊಳಿಸುತ್ತದೆ ಮತ್ತು ದೇಶದ ಭವಿಷ್ಯದ ಬೆಳವಣಿಗೆಗೆ ಬಲವಾದ ಅಡಿಪಾಯವನ್ನು ಹಾಕುತ್ತದೆ ಎಂದು ಹೇಳಿದ್ದಾರೆ. ಹಾಗೇ, ಸತತ 9ನೇ ಬಾರಿ ಕೇಂದ್ರ ಬಜೆಟ್ ಮಂಡಿಸಿದ್ದಕ್ಕಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರನ್ನು ಶ್ಲಾಘಿಸಿದ ಪ್ರಧಾನಿ ಮೋದಿ, ನಿರ್ಮಲಾ ಸೀತಾರಾಮನ್…

Read More

ಬಜೆಟ್​​ ಬಗ್ಗೆ ನನಗೆ ಅರ್ಥವಾಗ್ತಿಲ್ಲ, ಆದ್ರೂ ಕೇಳೋಕೆ ಚೆನ್ನಾಗಿದೆ: ಸೋಶಿಯಲ್​ ಮೀಡಿಯಾದಲ್ಲಿ ಮೀಮ್ಸ್​​​ಗಳ ಹವಾ – Kannada News | Middle Class Budget 2026 Memes: Viral Humor, Tax Hopes and Economic Term Jokes

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸುತ್ತಿದ್ದಂತೆ, ಇತ್ತ ಸೋಶಿಯಲ್ ಮೀಡಿಯಾದಲ್ಲಿ ಮೀಮ್‌ಗಳ (Memes) ಮಹಾಪೂರವೇ ಹರಿದುಬಂದಿದೆ. ಪ್ರತಿ ವರ್ಷದಂತೆ ಈ ಬಾರಿಯೂ ನೆಟ್ಟಿಗರು ಹಾಸ್ಯ ಪ್ರಜ್ಞೆಯನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಪಡಿಸಿದ್ದಾರೆ. “ಹೊಸ ತೆರಿಗೆ ಪದ್ಧತಿಯಲ್ಲಿ ವಿನಾಯಿತಿ ಸಿಗುತ್ತೆ ಅಂತ ಕಾಯ್ತಿರೋ ಮಧ್ಯಮ ವರ್ಗದ ಜನ” ಎಂಬ ಶೀರ್ಷಿಕೆಯಡಿ, ಹಳೆಯ ಸಿನಿಮಾದ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಿದ್ದಾರೆ . ಸರ್ಕಾರ ನಮಗೆ ಏನು ಕೊಡುತ್ತೆ ಅನ್ನೋದಕ್ಕಿಂತ, ನಮ್ಮಿಂದ ಏನು ತಗೊಳ್ಳಲ್ಲ ಅನ್ನೋದೇ ದೊಡ್ಡ ಬಜೆಟ್” ಎಂಬ ಸಾಲುಗಳು ಸಿಕ್ಕಾಪಟ್ಟೆ…

Read More

ಬಜೆಟ್ 2026 ಪ್ರಕಟಣೆ; ಬಾಂಗ್ಲಾದೇಶದಿಂದ ಹಿಡಿದು ಮಾರಿಷಸ್​ವರೆಗೆ ವಿವಿಧ ದೇಶಗಳಿಗೆ ಭಾರತ ಮಾಡುವ ಧನಸಹಾಯವೆಷ್ಟು? – Kannada News | Budget 2026 27 estimation of Rs 8,792 crore of grants and loan to various countries and international bodies

ನವದೆಹಲಿ, ಫೆಬ್ರುವರಿ 1: ಭಾರತ ತನ್ನ ನೆರೆ ರಾಷ್ಟ್ರಗಳು ಸೇರಿದಂತೆ ವಿವಿಧ ದೇಶಗಳಿಗೆ ಬೇರೆ ಬೇರೆ ಕಾರಣಕ್ಕೆ ಸಾಲ ಹಾಗೂ ದೇಣಿಗೆಗಳನ್ನು ನೀಡುತ್ತದೆ. ಈ ಬಾರಿಯ ಬಜೆಟ್​ನಲ್ಲಿ (Union Budget 2026) ಮಾಡಲಾಗಿರುವ ಅಂದಾಜು ಪ್ರಕಾರ ಭಾರತದಿಂದ 2026-27ರ ವರ್ಷದಲ್ಲಿ 8,792.32 ಕೋಟಿ ರೂ ಹಣದ ನೆರವನ್ನು ಕೊಡುವ ಯೋಜನೆ ಇದೆ. ಇದರಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಡಿಯಲ್ಲೇ 6,997 ಕೋಟಿ ರೂ ಅನುದಾನಗಳು ವಿವಿಧ ದೇಶಗಳಿಗೆ ಸಂದಾಯವಾಗಲಿವೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಮುಂದಿನ ವರ್ಷ ನೀಡಲಾಗುವ…

Read More

ತೆಲುಗು ಚಿತ್ರರಂಗದ ಗಣ್ಯರ ಭೇಟಿಯಾದ ಆರ್​​​ಎಸ್​​ಎಸ್ ಮುಖ್ಯಸ್ಥ ಮೋಹನ್ ಭಾಗವತ್: ಕಾರಣ? – Kannada News | RSS Chief Mohan Bhagavat met Tollywood celebrities in Hyderabad

ಸಿನಿಮಾ (Cinema) ಹಾಗೂ ರಾಜಕಾರಣ ಎರಡಕ್ಕೂ ಬಹಳ ಹತ್ತಿರದ ಸಂಬಂಧ. ಅದರಲ್ಲೂ ರಾಜಕಾರಣಿಗಳು ಪಕ್ಷದ ಅಥವಾ ವೈಯಕ್ತಿಕ ಲಾಭಕ್ಕಾಗಿ ದಶಕಗಳಿಂದಲೂ ಸಿನಿಮಾಗಳನ್ನು ಬಳಸಿಕೊಂಡೇ ಬರುತ್ತಿದ್ದಾರೆ. ಸಾಮಾನ್ಯರ ಮೇಲೆ ಅಪಾರ ಪ್ರಭಾವ ಬೀರಬಲ್ಲ ಸಿನಿಮಾದ ಶಕ್ತಿಯನ್ನು ಅರಿತಿರುವ ರಾಜಕಾರಣಿಗಳು ಸಿನಿಮಾದವರೊಟ್ಟಿಗೆ ಉತ್ತಮ ಬಾಂಧವ್ಯವನ್ನೇ ಇರಿಸಿಕೊಂಡಿದ್ದಾರೆ. ರಾಜಕೀಯ ಪಕ್ಷ ಅಲ್ಲದೇ ಇದ್ದರೂ ಸಹ ಆರ್​​ಎಸ್​​ಎಸ್ ದೇಶದ ರಾಜಕೀಯದ ಮೇಲೆ ಪ್ರತ್ಯಕ್ಷ, ಪರೋಕ್ಷ ಪ್ರಭಾವ ಬೀರುತ್ತಲೇ ಬರುತ್ತಿದೆ. ಇದೀಗ ಸಂಘದ ರಾಷ್ಟ್ರ ಪ್ರಮುಖ್ ಆಗಿರುವ ಮೋಹನ್ ಭಾಗವತ್ ಅವರು ತೆಲುಗು ಚಿತ್ರರಂಗದ…

Read More

ವಿರುದ್ಧ ದಿಕ್ಕಿನಲ್ಲಿ ಸಂಚರಿಸುವ ಕೇತುವಿನಿಂದ ಯಾರಿಗೆ ಯಾವ ಫಲ? – Kannada News | Ketu in Purva Phalguni 2026: Zodiac Predictions, Auspicious and Inauspicious Results

2026ರ ಆರಂಭದಲ್ಲಿ ಕೇತುವು ಕನ್ಯಾ ರಾಶಿಯಲ್ಲಿರುತ್ತಾನೆ. ಆದರೆ ಕೇತುವಿನ ಹಿಮ್ಮುಖ ಚಲನೆಯ ಆಧಾರದ ಮೇಲೆ, ಅವನು ಪೂರ್ವಾಫಲ್ಗುಣಿ ನಕ್ಷತ್ರಕ್ಕೆ ಸಿಂಹ ರಾಶಿ ಪ್ರವೇಶಿಸಿದಾಗ ಉಂಟಾಗುವ ಶುಭಾಶುಭ ಫಲಗಳ ವಿವರ ಇಲ್ಲಿದೆ. ಕೇತುವು ಶುಕ್ರನ ನಕ್ಷತ್ರವಾದ ಪೂರ್ವಾಫಲ್ಗುಣಿಯಲ್ಲಿ ಸಂಚರಿಸುವಾಗ ಭೋಗ ಮತ್ತು ವೈರಾಗ್ಯಗಳ ನಡುವೆ ಸಂಘರ್ಷ ಉಂಟಾಗುತ್ತದೆ. ​ಇದರಿಂದ ವಿವಿಧ ರಾಶಿಗಳ ಮೇಲಾಗುವ ಪ್ರಭಾವ ಹೀಗಿದೆ. ​ಶುಭ ಫಲ ಪಡೆಯುವ ರಾಶಿಗಳು ​ಮೇಷ ರಾಶಿ: ಪಂಚಮ ಭಾವದಲ್ಲಿ ಕೇತು ಬರುವುದರಿಂದ ಸೃಜನಾತ್ಮಕ ಶಕ್ತಿ ಹೆಚ್ಚಲಿದೆ. ಹಳೆಯ ಹೂಡಿಕೆಗಳಿಂದ ಲಾಭವಾಗಲಿದೆ….

Read More

ಸಿ.ಜೆ.ರಾಯ್​​​ ಆತ್ಮಹತ್ಯೆ: ಮೋದಿ, ನಿರ್ಮಲಾ ಸೀತಾರಾಮನ್​ಗೆ ಮೋಹನ್ ದಾಸ್ ಪೈ ವಿಶೇಷ ಮನವಿ – Kannada News | CJ Roy Suicide Case: mohandas pai Requests PM Modi And nirmala Sitharaman about income Tax Official raid

ಬೆಂಗಳೂರು, (ಫೆಬ್ರವರಿ 01): ಪಿಸ್ತೂಲ್​​​ನಿಂದ ಗುಂಡು ಹಾರಿಸಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್​​​ ಆತ್ಮಹತ್ಯೆ (CJ Roy Suicide Case) ಹಿಂದಿನ ಕಾರಣ ನಿಗೂಢವಾಗಿದೆ. ನಿರಂತರ ಐಡಿ ದಾಳಿಯಿಂದಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇನ್ನು ರಾಯ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಉದ್ಯಮಿ ಮೋಹನ್ ದಾಸ್ ಪೈ ( mohandas pai )ಪ್ರತಿಕ್ರಿಯಿಸಿದ್ದು, ರಾಯ್​ ಸಾವಿನ ಬಗ್ಗೆ ಮುಕ್ತ ಪಾರದರ್ಶಕವಾಗಿ ತನಿಖೆಗೆ ಮನವಿ ಮಾಡಿದ್ದಾರೆ. ಅಲ್ಲದೇ ತೆರಿಗೆ ಅಧಿಕಾರಿಗಳ ದಾಳಿ ಬಗ್ಗೆಯೂ ಪ್ರಧಾನಿ ನರೇಂದ್ರ…

Read More

High Court Recruitment 2026: ಹೈಕೋರ್ಟ್​​ನಲ್ಲಿ 152 ಹುದ್ದೆಗಳಿಗೆ ನೇಮಕಾತಿ; ಕಾನೂನು ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗಕ್ಕೆ ಸುವರ್ಣವಕಾಶ – Kannada News | Delhi High Court JJA Recruitment 2026: 152 Posts! Apply Now for Judicial Assistant Jobs

ದೆಹಲಿ ಹೈಕೋರ್ಟ್ ಜೂನಿಯರ್ ಜ್ಯುಡಿಷಿಯಲ್ ಅಸಿಸ್ಟೆಂಟ್/ರಿಸ್ಟೋರರ್ (JJA) ನೇಮಕಾತಿ ಪರೀಕ್ಷೆ 2026ರ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 152 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಕಾನೂನು ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಆನ್‌ಲೈನ್ ನೋಂದಣಿ ಪ್ರಕ್ರಿಯೆ ಫೆಬ್ರವರಿ 4 ರಿಂದ ಪ್ರಾರಂಭವಾಗಲಿದ್ದು, ಫೆಬ್ರವರಿ 23ರ ರಾತ್ರಿ 11 ಗಂಟೆಯವರೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಈ ನೇಮಕಾತಿ ಗ್ರೂಪ್–ಬಿ ವರ್ಗದಡಿ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ…

Read More

Union Budget 2026-27: ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಡಿಟೇಲ್ಸ್​​ – Kannada News | Union Budget 2026 27: Top Allocations for Transport, Defence Sectors

ನವದೆಹಲಿ, ಫೆ. 01: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ 2026-27ನೇ ಸಾಲಿನ ಕೇಂದ್ರ ಬಜೆಟ್​​ ಮಂಡಿಸಿದ್ದಾರೆ. ಅವರು ಮಂಡಿಸಿರುವ 9ನೇ ಆಯವ್ಯಯದ ಗಾತ್ರ 53.47 ಲಕ್ಷ ಕೋಟಿ ರೂಪಾಯಿಗಳಾಗಿದ್ದು, ಸಾರಿಗೆ ಹಾಗೂ ರಕ್ಷಣಾ ಇಲಾಖೆಗೆ ಅತಿಹೆಚ್ಚು ಅನುದಾನ ಹಂಚಿಕೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಗೃಹ ವ್ಯವಹಾರಗಳ ಇಲಾಖೆಗೂ ಹೆಚ್ಚು ಒತ್ತು ನೀಡಲಾಗಿದೆ. ಚುನಾವಣಾ ರಾಜ್ಯಗಳಿಗೂ ಬಂಪರ್​​ ಗಿಫ್ಟ್​​ ಸಿಕ್ಕಿದ್ದು, ಕೇಂದ್ರ ಬಜೆಟ್​ನಲ್ಲಿ ಪ್ರಮುಖ ಇಲಾಖೆಗಳಿಗೆ ಸಿಕ್ಕಿದ ಅನುದಾನದ ಮಾಹಿತಿ ಇಲ್ಲಿದೆ. ಪ್ರಮುಖ ಇಲಾಖೆಗಳಿಗೆ ಸಿಕ್ಕಿದ ಅನುದಾನ ಸಾರಿಗೆ…

Read More

ಸಂಸಾರ ಹಾಳು ಮಾಡಿದವನ ಸಂಹಾರ: ಕೊಲೆ ಮಾಡಿ ಫೇಸ್ಬುಕ್​​ನಲ್ಲಿ ತಪ್ಪೊಪ್ಪಿಕೊಂಡ ಖದೀಮರು – Kannada News | Kolar Murder: a man Killed in Revenge, Accused Confesses on Facebook, 3 Arrests

ಕೋಲಾರ, ಫೆಬ್ರವರಿ 01: ವ್ಯಕ್ತಿಯೋರ್ವನನ್ನು ಕೊಲೆ (murder) ಮಾಡಿ ಬಳಿಕ ಫೇಸ್‌ಬುಕ್​​ನಲ್ಲಿ ಆರೋಪಿ ತಪ್ಪೊಪ್ಪಿಕೊಂಡ ವಿಚಿತ್ರ ಘಟನೆಯೊಂದು ಕೋಲಾರದಲ್ಲಿ (Kolar) ನಡೆದಿದೆ. ಜನವರಿ 27ರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯಲ್ಲೇಶ್​​ ಕೊಲೆಯಾದ ವ್ಯಕ್ತಿ. ಬಿಂದುಕುಮಾರ್ (20) ಕಿರಣ್​ (19) ಮತ್ತು ಅಕ್ಷಯ್​ (20) ಬಂಧಿತರು. ಹಳೆ ಸೇಡು ತೀರಿಸಿಕೊಳ್ಳಲು ಕೊಲೆ ಮಾಡಲಾಗಿದೆ. ಹತ್ಯೆ ಬಳಿಕ ಆರೋಪಿಗಳು ಫೇಸ್‌ಬುಕ್​​ನಲ್ಲಿ ವಿಡಿಯೋ ಮಾಡಿದ್ದರು. ಸದ್ಯ ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು?  ಕೋಲಾರ ತಾಲೂಕಿನ…

Read More

ಸತತ 2 ಜೀವದಾನ ಸಿಕ್ಕರೂ ಪಾಕ್ ವಿರುದ್ಧ ಮುಗ್ಗರಿಸಿದ ವೈಭವ್ ಸೂರ್ಯವಂಶಿ – Kannada News | U19 World Cup Vaibhav Suryavanshi Fails to Convert Lifelines vs Pakistan

ಅಂಡರ್-19 ವಿಶ್ವಕಪ್​ನಲ್ಲಿ (U19 World Cup) ಭಾರತ ಹಾಗೂ ಪಾಕಿಸ್ತಾನ (India vs Pakistan) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಎಲ್ಲರ ದೃಷ್ಟಿ ವೈಭವ್ ಸೂರ್ಯವಂಶಿ (Vaibhav Suryavanshi) ಮೇಲಿದ್ದವು. ಆದರೆ ಈ ಪಂದ್ಯದಲ್ಲಿ ವೈಭವ್​ಗೆ ನಿರೀಕ್ಷೆಗೆ ತಕ್ಕಂತೆ ಆಡಲು ಸಾಧ್ಯವಾಗಲಿಲ್ಲ. ಪಾಕ್ ವಿರುದ್ಧ ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸತತ ಎರಡು ಎಸೆತಗಳಲ್ಲಿ ಮೂರು ಜೀವದಾನ ಸಿಕ್ಕರೂ ಅದನ್ನು ಸದುಪಯೋಗಪಡಿಸಿಕೊಳ್ಳಲಾಗದೆ 30 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ವಿಶ್ವದ ಬಲಿಷ್ಠ…

Read More