ಟೀಂ ಇಂಡಿಯಾದ ಈ ಮೂವರಿಗೆ ಏಕದಿನ ವಿಶ್ವಕಪ್ ತಂಡದಲ್ಲಿ ಜಾಗವಿಲ್ಲ – Kannada News | India’s UK Tour Disaster: Which Players Face Axing for 2027 ODI World Cup?
ಯುಕೆ ಪ್ರವಾಸದಲ್ಲಿ ಟೀಂ ಇಂಡಿಯಾದ (Team India) ಸತತ ಸೋಲುಗಳು ಅಭಿಮಾನಿಗಳನ್ನು ತೀವ್ರ ನಿರಾಶೆಯಲ್ಲಿ ಮುಳುಗಿಸಿದೆ. ಹತ್ತು ಪಂದ್ಯಗಳಲ್ಲಿ ಕೇವಲ ಒಂದು ಗೆಲುವು ಮಾತ್ರ ಟೀಂ ಇಂಡಿಯಾದ ಪ್ರದರ್ಶನದ ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ವಿಶೇಷವಾಗಿ 2027 ರ ಏಕದಿನ ವಿಶ್ವಕಪ್ (2027 ODI World Cup) ಸಮೀಪಿಸುತ್ತಿರುವಾಗ, ಕೆಲವು ಆಟಗಾರರ ಕಳಪೆ ಪ್ರದರ್ಶನವು ಆಯ್ಕೆ ಮಂಡಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಭಾರತ ಏಕದಿನ ತಂಡದಿಂದ ಕೆಲವು ಆಟಗಾರರನ್ನು ಕೈಬಿಡುವುದು ಖಚಿತವಾಗಿದೆ. ಯುವ ಆಟಗಾರರಿಂದ ಸಪ್ಪೆ…