ಬ್ರಿಟನ್ನ ನೂತನ ಪ್ರಧಾನಿಯಾಗಿ ಆ್ಯಂಡಿ ಬರ್ನ್‌ಹ್ಯಾಮ್ ಅಧಿಕಾರ ಸ್ವೀಕಾರ – Kannada News | King of the North fame Andy Burnham becomes new UK Prime Minister
ಲಂಡನ್, ಜುಲೈ 20: ಮ್ಯಾಂಚೆಸ್ಟರ್‌ನ ಮಾಜಿ ಮೇಯರ್ ಮತ್ತು ಲೇಬರ್ ಪಕ್ಷದ ಹಿರಿಯ ನಾಯಕರಾದ ಆ್ಯಂಡಿ ಬರ್ನ್‌ಹ್ಯಾಮ್ (Andy Burnham) ಅಧಿಕೃತವಾಗಿ ಯುನೈಟೆಡ್ ಕಿಂಗ್‌ಡಮ್‌ನ (UK) ನೂತನ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಲಂಡನ್‌ನ ಬಕಿಂಗ್ಹ್ಯಾಮ್ ಅರಮನೆಯಲ್ಲಿ ರಾಜ ಚಾರ್ಲ್ಸ್ III ಅವರನ್ನು ಭೇಟಿಯಾದ ನಂತರ ಆ್ಯಂಡಿ ಬರ್ನ್‌ಹ್ಯಾಮ್ ಅಧಿಕಾರ ವಹಿಸಿಕೊಂಡರು. ಇವರು ಕೀರ್ ಸ್ಟಾರ್ಮರ್ (Keir Starmer) ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನವನ್ನು ತುಂಬಿದ್ದು, ಕಳೆದ 1 ದಶಕದಲ್ಲಿ ಅಂದರೆ 2016ರಿಂದೀಚೆಗೆ ಬ್ರಿಟನ್ ಕಂಡ 7ನೇ ಪ್ರಧಾನ…