Headlines

ಜಾತಿ ಪ್ರಮಾಣ ಪತ್ರದಲ್ಲಿನ ವಿಳಾಸ ಬದಲಾಯಿಸಬೇಕೇ? ಹಾಗಾದ್ರೆ ಹೀಗೆ ಮಾಡಿ – Kannada News | Caste Certificate: If you have these documents, changing the address on your caste certificate is easy.

ನೀವು ನಿರ್ದಿಷ್ಟ ಜಾತಿ ಅಥವಾ ವರ್ಗಕ್ಕೆ ಸೇರಿದ್ದೀರಿ ಎಂಬುದನ್ನು ದೃಢೀಕರಿಸುವ ಅಧಿಕೃತ ಸರ್ಕಾರಿ ದಾಖಲೆಯೇ ಈ ಜಾತಿ ಪ್ರಮಾಣ ಪತ್ರ (Caste certificate). ಹೌದು, ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು, ಮೀಸಲಾತಿ ಸೌಲಭ್ಯಗಳಿಗೆ ಸೇರಿದಂತೆ ಇನ್ನಿತ್ತರ ಕೆಲಸ ಕಾರ್ಯಗಳಿಗೆ ಈ ದಾಖಲೆ ನಿಮ್ಮ ಬಳಿ ಇರಲೇಬೇಕು. ಆದರೆ, ಈ ದಾಖಲೆಯಲ್ಲಿ ನೇರ ತಿದ್ದುಪಡಿ ಅವಕಾಶವಿಲ್ಲ, ಹೀಗಾಗಿ ಹೊಸ ವಿಳಾಸಕ್ಕೆ ಅನುಗುಣವಾಗಿ ನೀವು ಹೊಸ ಪ್ರಮಾಣಪತ್ರಕ್ಕೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಇಲ್ಲವಾದರೆ, ಹಳೆಯ ಪ್ರಮಾಣಪತ್ರದ ಜತೆಗೆ ವಿಳಾಸ ಬದಲಾವಣೆಯನ್ನು ದೃಢೀಕರಿಸುವ…

Read More

ಸೆಪ್ಟೆಂಬರ್‌ನಿಂದ ಏಕಕಾಲದಲ್ಲಿ ಶುರುವಾಗಲಿದೆ 6 ಭಾಷೆಗಳ ‘ಬಿಗ್ ಬಾಸ್’ ಹೊಸ ಶೋ – Kannada News | Bigg Boss six Languages simultaneous launch in September 2026 Kichcha Sudeep Jiostar

ಭಾರತದ ಕಿರುತೆರೆಯ ಅತ್ಯಂತ ಜನಪ್ರಿಯ ಮತ್ತು ಬೃಹತ್ ರಿಯಾಲಿಟಿ ಶೋ ‘ಬಿಗ್ ಬಾಸ್’ (Bigg Boss) ಈ ಬಾರಿ ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ. ಮುಂಬರುವ ಹಬ್ಬದ ಸೀಸನ್ ಅನ್ನು ಮತ್ತಷ್ಟು ರಂಗಾಗಿಸಲು ಜಿಯೋಸ್ಟಾರ್ (JioStar) ಸಂಸ್ಥೆಯು ದೊಡ್ಡ ಯೋಜನೆಯೊಂದನ್ನು ಪ್ರಕಟಿಸಿದೆ. ಇದೇ ಮೊದಲ ಬಾರಿಗೆ ಕನ್ನಡ ಸೇರಿದಂತೆ ಒಟ್ಟು ಆರು ಭಾಷೆಗಳ ಬಿಗ್ ಬಾಸ್ ಆವೃತ್ತಿಗಳು 2026ರ ಸೆಪ್ಟೆಂಬರ್‌ನಿಂದ ಏಕಕಾಲದಲ್ಲಿ ಪ್ರಸಾರವಾಗಲಿವೆ. ಇನ್ಮುಂದೆ ಭಾಷಾವಾರು ಬಿಗ್ ಬಾಸ್ ವೀಕ್ಷಿಸಲು ತಿಂಗಳುಗಟ್ಟಲೆ ಕಾಯಬೇಕಾಗಿಲ್ಲ. ಕನ್ನಡ, ಹಿಂದಿ, ತಮಿಳು, ತೆಲುಗು,…

Read More

ಮಣ್ಣಲ್ಲಿ ಮಣ್ಣಾದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ – Kannada News | Chennamma’s Funeral: Final Rites Performed at Mavinkere with Traditional Rituals

ಹಾಸನ, ಜುಲೈ 20: ಶನಿವಾರ ಸಂಜೆ ವಿಧಿವಶರಾಗಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಗ್ರಾಮದ ತೋಟದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ನೆರವೇರಿದೆ. ದೇವೇಗೌಡರೊಂದಿಗಿನ 72 ವರ್ಷಗಳ ಸುದೀರ್ಘ ದಾಂಪತ್ಯ ಯಾನವನ್ನು ಚೆನ್ನಮ್ಮ ಮುಗಿಸಿದ್ದಾರೆ. ಅಂತಿಮ ವಿಧಿವಿಧಾನದಲ್ಲಿ ಭಾಗಿಯಾಗಿದ್ದ ಪುತ್ರರಾದ ಹೆಚ್.ಡಿ ರಮೇಶ್‌, ಹೆಚ್‌ಡಿ ರೇವಣ್ಣ, ಮೊಮ್ಮಗ ಸೂರಜ್, ಚೆನ್ನಮ್ಮನವರ ಪಲ್ಲಕ್ಕಿಗೆ ಹೆಗಲು ಕೊಟ್ಟರು. ಸಮಾಧಿ ಗುಂಡಿಗೆ ಪಾರ್ಥಿವ ಶರೀರ ಇಳಿಸಿ ಅಂತಿಮ ಪೂಜೆ…

Read More

ಎಥನಾಲ್ ಮಿಶ್ರಿತ ಪೆಟ್ರೋಲ್ ಯೋಜನೆಯನ್ನು ವೈಜ್ಞಾನಿಕವಾಗಿ, ಹಂತ ಹಂತವಾಗಿ ಜಾರಿಗೊಳಿಸಲಾಗಿದೆ: ಸಚಿವ ಸುರೇಶ್ ಗೋಪಿ – Kannada News | Ethanol Blended Petrol EBP Programme implemented scientifically, E20 target reached 5 years ahead, tells govt

ನವದೆಹಲಿ, ಜುಲೈ 20: ಎಥನಾಲ್ ಮಿಶ್ರಿತ ಪೆಟ್ರೋಲ್ ಇಂಧನದ ಯೋಜನೆಯನ್ನು (ಇಬಿಪಿ) ವೈಜ್ಞಾನಿಕವಾಗಿ ಮತ್ತು ಹಂತ ಹಂತವಾಗಿ ಜಾರಿಗೊಳಿಸಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ (Suresh Gopi) ತಿಳಿಸಿದ್ದಾರೆ. ರಾಜ್ಯಸಭೆಗೆ ಇಂದು ಸೋಮವಾರ ನೀಡಿದ ಲಿಖಿತ ಉತ್ತರದಲ್ಲಿ ಅವರು, ಇ20 ಗುರಿಯನ್ನು ಸರ್ಕಾರ ಐದು ವರ್ಷ ಮುಂಚೆಯೇ ಮುಟ್ಟಿರುವುದನ್ನು ಎತ್ತಿ ತೋರಿಸಿದ್ದಾರೆ. ಹಾಗೆಯೇ, ಶೇ. 20ಕ್ಕಿಂತ ಹೆಚ್ಚು ಎಥನಾಲ್ ಅನ್ನು ಮಿಶ್ರಣ ಮಾಡುವ ಇರಾದೆ ಸರ್ಕಾರಕ್ಕಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ. ‘ಭಾರತವು ನಿಗದಿತ…

Read More

ಚಲೋ ಸಂಸದ್ ಪ್ರತಿಭಟನೆ ವೇಳೆ ಪೊಲೀಸರು- ಪ್ರತಿಭಟನಾಕಾರರ ನಡುವೆ ಕಲ್ಲು ತೂರಾಟ! – Kannada News | Chalo sansad Protesters pelted stones at Delhi police

ನವದೆಹಲಿ, ಜುಲೈ 20: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪ್ರಥಮ ಮಾಹಿತಿ ವರದಿ (FIR) ದಾಖಲಿಸಲು ನಿರ್ಧರಿಸಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರತ್ತ ಪ್ರತಿಭಟನಾಕಾರರು ಕಲ್ಲು ಎಸೆದಿದ್ದಾರೆ. ಇದರಿಂದ ಹಲವು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಇದಕ್ಕೆ ಪ್ರತಿಯಾಗಿ ಕೆಲವು ಪೊಲೀಸರು ಕೂಡ ಪ್ರತಿಭಟನಾಕಾರರತ್ತ ಕಲ್ಲು ಎಸೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ‘ಚಲೋ ಸಂಸದ್’ ಮೆರವಣಿಗೆಗಾಗಿ ಸಾವಿರಾರು ಪ್ರತಿಭಟನಾಕಾರರು ಒಟ್ಟಾಗಿ ಸೇರಿದ…

Read More

ಗಣೇಶ ಹಬ್ಬಕ್ಕೂ ಮುನ್ನವೇ ಸುರೇಶ್ ಕುಮಾರ್ ಅಲರ್ಟ್​​: ಪಿಓಪಿ ಮೂರ್ತಿಗಳ ಬಳಕೆ ತಡೆಗಟ್ಟುವಂತೆ ಕೃಷ್ಣಬೈರೇಗೌಡಗೆ ಪತ್ರ – Kannada News | Suresh Kumar Urges Minister Krishna Byre Gowda to Ban POP Ganesha Idols

ಕೃಷ್ಣಬೈರೇಗೌಡ, ಸುರೇಶ್ ಕುಮಾರ್Image Credit source: tv9 kannada ಬೆಂಗಳೂರು, ಜುಲೈ 20: ಶೀಘ್ರದಲ್ಲಿ ಗಣೇಶ ಹಬ್ಬವು ಸಮೀಪಿಸುತ್ತಿದೆ. ಹೀಗಾಗಿ ಪ್ಲಾಸ್ಟರ್ ಆಫ್ ಪ್ಯಾರಿಸ್ (POP) ಗಣೇಶ ಮೂರ್ತಿಗಳ ಹಾವಳಿಯನ್ನು ತಡೆಗಟ್ಟಲು ತುರ್ತು ಕ್ರಮಕೈಗೊಳ್ಳುವಂತೆ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸಚಿವ ಕೃಷ್ಣಬೈರೇಗೌಡಗೆ (Krishna Byre Gowda) ರಾಜಾಜಿನಗರ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಕುಮಾರ್​​ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ. ಪತ್ರದಲ್ಲಿ ಏನಿದೆ?  ‘ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಪ್ರತಿ ವರ್ಷದಂತ ಈ ವರ್ಷವೂ ಮಾರುಕಟ್ಟೆಯಲ್ಲಿ…

Read More

ತುಮಕೂರಿನ ಹುಲಿಯೂರುದುರ್ಗದಲ್ಲಿ ಭಾರಿ ದುರಂತ: ಕ್ವಾರಿ ಗುಂಡಿಗೆ ಲಾರಿ ಬಿದ್ದು ಚಾಲಕ, ಕ್ಲೀನರ್ ದುರ್ಮರಣ – Kannada News | Tumakuru: Two Dead After Lorry Plunges into 50 Metre Quarry Pit

ಕ್ವಾರಿಯ ಗುಂಡಿಗೆ ಬಿದ್ದ ಲಾರಿImage Credit source: Tv9 Kannada ತುಮಕೂರು, ಜುಲೈ 20: ಗಣಿಗಾರಿಕೆ ಪ್ರದೇಶದಲ್ಲಿ ರಸ್ತೆ ಕುಸಿದ ಪರಿಣಾಮ ಲಾರಿ ಕ್ವಾರಿಯ ಗುಂಡಿಗೆ ಬಿದ್ದು ಚಾಲಕ ಮತ್ತು ಕ್ಲೀನರ್​​ ದುರ್ಮರಣ ಹೊಂದಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಖಾಲಿ ಲಾರಿಯನ್ನು ಯೂಟರ್ನ್​​ ತೆಗೆದುಕೊಳ್ಳುವ ವೇಳೆ ಅವಘಡ ನಡೆದಿದೆ ಎನ್ನಲಾಗಿದ್ದು, ಸುಮಾರು 50 ಮೀಟರ್​​ ಆಳಕ್ಕೆ ವಾಹನ ಉರುಳಿ ಬಿದ್ದಿದೆ. ಪರಿಣಾಮ ಗಂಭೀರ ಗಾಯಗೊಂಡು ಲಾರಿಯಲ್ಲಿದ್ದವರು ಸ್ಥಳದಲ್ಲೇ…

Read More

IND vs ZIM: ಲಕ್ಷ್ಮಣ್ ಸಾರಥ್ಯದಲ್ಲಿ ಜಿಂಬಾಬ್ವೆ ತಲುಪಿದ ಟೀಂ ಇಂಡಿಯಾ – Kannada News | Shreyas Iyer’s Winless Streak: Can India Turn Fortunes in Zimbabwe T20 Series?

ಶ್ರೇಯಸ್ ಅಯ್ಯರ್ (Shreyas Iyer) ಭಾರತ ಟಿ20 ತಂಡದ ನಾಯಕನಾದ ಬಳಿಕ ತಂಡ 7 ಪಂದ್ಯಗಳನ್ನಾಡಿದೆ. ಆದರೆ ಈ 7 ಪಂದ್ಯಗಳಲ್ಲೂ ತಂಡಕ್ಕೆ ಒಂದೇ ಒಂದು ಗೆಲುವು ಸಿಕ್ಕಿಲ್ಲ. ಶ್ರೇಯಸ್ ನಾಯಕನಿಗೆ ಮೊದಲಿಗೆ ಐರ್ಲೆಂಡ್ ವಿರುದ್ಧ ಕಣಕ್ಕಿಳಿದಿದ್ದರು. ಐರ್ಲೆಂಡ್ ವಿರುದ್ಧವೇ ಶ್ರೇಯಸ್ ಅವರ ಗೆಲುವಿನ ಓಟ ಆರಂಭವಾಗಬೇಕಿತ್ತು. ಆದರೆ ಐರ್ಲೆಂಡ್ ಟೀಂ ಇಂಡಿಯಾಕ್ಕೆ ಮರ್ಮಾಘಾತ ನೀಡಿ ಸರಣಿಯ ಎರಡೂ ಪಂದ್ಯಗಳನ್ನು ಗೆದ್ದುಕೊಂಡಿತು. ಈ ಆಘಾತದ ಜೊತೆಗೆ ಇಂಗ್ಲೆಂಡ್‌ ಪ್ರವಾಸ ಮಾಡಿದ ಟೀಂ ಇಂಡಿಯಾಕ್ಕೆ ಆಂಗ್ಲರು ಮತ್ತೊಂದು ಹೊಡೆತ…

Read More

ತಾಯಿ ಚೆನ್ನಮ್ಮ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿದ ಹೆಚ್​​​​.ಡಿ ಕುಮಾರಸ್ವಾಮಿ – Kannada News | Thousands Gather in Hassan for Chennammas Final Rites; Leaders Pay Respects

ಹಾಸನ, ಜು.20: ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ, ಹೆಚ್.ಡಿ. ಚೆನ್ನಮ್ಮನವರ ಅಂತಿಮ ಸಂಸ್ಕಾರ ಹಾಸನದಲ್ಲಿ ಅಶ್ರುಪೂರಿತ ವಾತಾವರಣದಲ್ಲಿ ನೆರವೇರಿತು. ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಜನಸಾಗರದ ಮಧ್ಯೆ, ಪುತ್ರ ಹೆಚ್.ಡಿ. ಕುಮಾರಸ್ವಾಮಿ ಅವರು ತಾಯಿಯ ಮುಖವನ್ನು ನೋಡಿ ಭಾವುಕರಾಗಿ ಮುತ್ತಿಟ್ಟು ಅಂತಿಮ ವಿದಾಯ ಹೇಳಿದರು. ಈ ದೃಶ್ಯ ನೆರೆದಿದ್ದವರ ಕಣ್ಣಂಚಲ್ಲಿ ನೀರು ತರಿಸಿತು. ಚೆನ್ನಮ್ಮನವರ ಅಂತಿಮ ದರ್ಶನಕ್ಕಾಗಿ ಹಾಸನದ ಅಂತ್ಯಕ್ರಿಯೆ ಸ್ಥಳಕ್ಕೆ ಸಾರ್ವಜನಿಕರು ದಂಡು ದಂಡಾಗಿ ಆಗಮಿಸಿದ್ದರು. ರಾಷ್ಟ್ರೀಯ ಹೆದ್ದಾರಿ 373ರ ಮಾರ್ಗದಲ್ಲಿ ಸಾರ್ವಜನಿಕರು ಸುಗಮವಾಗಿ ಬರಲು…

Read More

ನಿಮ್ಮ ಬಳಿ 20 ಲಕ್ಷ ರೂ ಇದ್ದರೆ ಎಲ್ಲಿ ಹೂಡಿಕೆ ಮಾಡಬೇಕು? ಇಲ್ಲಿದೆ ಮೂರು ಮಾದರಿಗಳು – Kannada News | Where to invest, if you have Rs 20 lakh lumpsum, here are 3 ways

ನಿಮ್ಮ ಬಳಿ ₹20 ಲಕ್ಷದಷ್ಟು ದೊಡ್ಡ ಮೊತ್ತವಿದ್ದು, ಅದನ್ನು ಸುರಕ್ಷಿತವಾಗಿ ಹಾಗೂ ಉತ್ತಮ ಆದಾಯ (Returns) ತರುವಂತೆ ಎಲ್ಲಿ ಹೂಡಿಕೆ (Investment) ಮಾಡಬೇಕು ಎಂದು ಯೋಚಿಸುತ್ತಾ ಗೊಂದಲಕ್ಕೊಳಗಾಗಿದ್ದೀರಾ? ನೀವು ದೀರ್ಘಾವಧಿಗೆ ಹೂಡಿಕೆ ಮಾಡುತ್ತಿದ್ದರೆ ವಿವಿಧ ಆಯ್ಕೆಗಳಿವೆ. ಒಂದು ವರ್ಷ ಅಥವಾ ಎರಡು ವರ್ಷ, ಅಥವಾ ಮೂರ್ನಾಲ್ಕು ವರ್ಷದವರೆಗೆ ಮಾತ್ರ ಹೂಡಿಕೆ ಮಾಡುತ್ತೇನೆ ಎನ್ನುವುದಿದ್ದರೆ ಕಡಿಮೆ ರಿಸ್ಕ್ ಇರುವ ನಿಶ್ಚಿತ ಠೇವಣಿ, ಬಾಂಡ್ ಇತ್ಯಾದಿಗಳಲ್ಲಿ ಹಣ ಇಡಬಹುದು. ಐದು ವರ್ಷ ಮೇಲ್ಪಟ್ಟು ಹೂಡಿಕೆ ಮಾಡುವವರಿದ್ದರೆ ಈ ಕೆಳಗಿನ ಮಾಹಿತಿ…

Read More