Headlines

ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಆರ್​ಸಿಬಿ ಪರ ಆಡಿದ್ದ ಟೀಂ ಇಂಡಿಯಾ ಕ್ರಿಕೆಟಿಗ – Kannada News

ಭಾರತ ಹಾಗೂ ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯ ಇದೇ ಜೂನ್ 6 ರಿಂದ ಆರಂಭವಾಗಲಿದೆ. ಇದಕ್ಕಾಗಿ ಉಭಯ ತಂಡಗಳು ಕೂಡ ತಯಾರಿ ನಡೆಸುತ್ತಿವೆ. ಈ ನಡುವೆ ಟೀಂ ಇಂಡಿಯಾ (Team India) ಪರ ಟೆಸ್ಟ್ ಪಂದ್ಯವನ್ನಾಡಿದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಶ್ರೀಕರ್ ಭರತ್ (KS Bharat) ಕೇವಲ 32 ನೇ ವಯಸ್ಸಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ. ಆಂಧ್ರಪ್ರದೇಶ ಪರ ದೇಶಿ ಕ್ರಿಕೆಟ್ ಆಡುತ್ತಿದ್ದ ಭರತ್ ಅವರ ಅಂತರರಾಷ್ಟ್ರೀಯ ವೃತ್ತಿಜೀವನ ಹೆಚ್ಚು ಕಾಲ ಇರದಿದ್ದರೂ,…

Read More

ಅವರಿಗೆ ಹೇಳಿ ಪಿಚ್ಚರ್ ಅಭಿ ಬಾಕಿ ಹೈ, ಇದು ಕೇವಲ ಟ್ರೈಲರ್ ಅಷ್ಟೇ: ಹರಿಪ್ರಸಾದ್ ಎಚ್ಚರಿಕೆ ಕೊಟ್ಟಿದ್ಯಾರಿಗೆ? – Kannada News

ಬೆಂಗಳೂರು, (ಜೂನ್ 04): ಹಳೇ ಸಿನಿಮಾಗೆ ಹೊಸ ಪೋಸ್ಟರ್ ಹಾಕಿದ್ದಾರೆ ಎಂಬ ವಿಪಕ್ಷ ನಾಯಕ ಆರ್ ಅಶೋಕ್ (R Ashoka) ಹೇಳಿಕೆಗೆ ಕೆಪಿಸಿಸಿಯ ನೂತನ ಅಧ್ಯಕ್ಷ ಬಿಕೆ ಹರಿಪ್ರಸಾದ್ (BK Hariprasad)  ಖಡಕ್ ಎಚ್ಚರಿಕೆ ಮೂಲಕ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು,  ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಹರಿದಾಡುವ ಪ್ರತಿಯೊಂದು ಸುದ್ದಿಗೂ ಉತ್ತರ ನೀಡಲು ಸಾಧ್ಯವಿಲ್ಲ.  “ಅಶೋಕ್​​​ಗೆ ಹೇಳಿ, ಪಿಕ್ಚರ್ ಅಭಿ ಬಾಕಿ ಹೈ. ಇದು ಕೇವಲ ಟ್ರೇಲರ್ ಮಾತ್ರ”…

Read More

‘ರಾಮಾಯಣ’, ‘ವಾರಣಾಸಿ’ ಚಿತ್ರಗಳ ಬಜೆಟ್ ಒಂದು ಗಿಮಿಕ್ ಎಂದ ಮನೋಜ್ ಬಾಜಪೇಯಿ – Kannada News

ಸದ್ಯ ಭಾರತೀಯ ಚಿತ್ರರಂಗದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ರಣಬೀರ್ ಕಪೂರ್ ನಟನೆಯ ‘ರಾಮಾಯಣ’ ಮತ್ತು ಮಹೇಶ್ ಬಾಬು ಅಭಿನಯದ ‘ವಾರಣಾಸಿ’ (Varanasi) ಚಿತ್ರಗಳ ಬಜೆಟ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆ ನಡೆಯುತ್ತಿದೆ. ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಗಳ ಬಜೆಟ್ ಹೈಪ್ ಕುರಿತು ರಾಷ್ಟ್ರ ಪ್ರಶಸ್ತಿ ವಿಜೇತ ನಟ ಮನೋಜ್ ಬಾಜಪೇಯಿ (Manoj Bajpayee) ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಸಿನಿಮಾ ಕಥೆಗಿಂತ ಬಜೆಟ್‌ಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವ ಪ್ರೇಕ್ಷಕರ ಬಗ್ಗೆ ಅವರು ಮಾತನಾಡಿದ್ದಾರೆ….

Read More

ನಕಲಿ ಉದ್ಯೋಗದ ಜಾಹೀರಾತು ಮೂಲಕ ಬೇರೆ ದೇಶಗಳ ರಹಸ್ಯ ಮಾಹಿತಿ ಕದಿಯಲು ಚೀನಾ ಯತ್ನ! – Kannada News

ಲಂಡನ್, ಜೂನ್ 4: ವಿಶ್ವದ ಅತ್ಯಂತ ಶಕ್ತಿಶಾಲಿ ಗುಪ್ತಚರ ಮಾಹಿತಿ ಹಂಚಿಕೆ ಒಕ್ಕೂಟವಾದ ‘ಫೈವ್ ಐಸ್’ (ಆಸ್ಟ್ರೇಲಿಯಾ, ಕೆನಡಾ, ನ್ಯೂಜಿಲೆಂಡ್, ಬ್ರಿಟನ್ ಮತ್ತು ಅಮೆರಿಕ) ದೇಶಗಳ ಸರ್ಕಾರಿ ಮತ್ತು ಮಿಲಿಟರಿ ಸಿಬ್ಬಂದಿಗಳನ್ನು ಗುರಿಯಾಗಿಸಿಕೊಂಡು ಚೀನಾ (China) ಆನ್‌ಲೈನ್‌ನಲ್ಲಿ ನಕಲಿ ಉದ್ಯೋಗದ ಜಾಲ ಬೀಸಿದೆ ಎಂದು ಒಕ್ಕೂಟವು ಗಂಭೀರ ಎಚ್ಚರಿಕೆ ನೀಡಿದೆ. ಲಿಂಕ್ಡ್‌ಇನ್ (LinkedIn), ಇಂಡೀಡ್​ನಂತಹ ವೃತ್ತಿಪರ ಜಾಲತಾಣಗಳ ಮೂಲಕ ರಹಸ್ಯ ಮತ್ತು ಸೂಕ್ಷ್ಮ ಮಾಹಿತಿಗಳನ್ನು ಪಡೆಯಲು ಚೀನಾ ಈ ಕುತಂತ್ರ ನಡೆಸುತ್ತಿದೆ ಎನ್ನಲಾಗಿದೆ. ಚೀನಾದ ಮಿಲಿಟರಿ ಗುಪ್ತಚರ…

Read More

ರಿಸರ್ವ್ ಬ್ಯಾಂಕ್ ಎಂಪಿಸಿ ಸಭೆ; ರೆಪೋ ದರ ಇಳಿಕೆಯಾಗುತ್ತಾ? ಶುಕ್ರವಾರ ನಿರ್ಧಾರ ಪ್ರಕಟಿಸಲಿದ್ದಾರೆ ಆರ್​ಬಿಐ ಗವರ್ನರ್ – Kannada News

ನವದೆಹಲಿ, ಜೂನ್ 4: ತೈಲ ಬಿಕ್ಕಟ್ಟು ಮುಂದುವರಿದಿರುವುದು, ಹಾಗು ಹಣದುಬ್ಬರ ಒತ್ತಡ ಎದುರಿಸುತ್ತಿರುವುದು, ಈ ಪರಿಸ್ಥಿತಿಯಲ್ಲಿ ಎಲ್ಲರ ಚಿತ್ತ ಆರ್​ಬಿಐನ ಎಂಪಿಸಿ ಸಭೆ ಮೇಲೆ ನೆಟ್ಟಿದೆ. ನಿನ್ನೆ (ಜೂನ್ 3) ಆರಂಭವಾಗಿರುವ ಭಾರತೀಯ ರಿಸರ್ವ್ ಬ್ಯಾಂಕ್​ನ (RBI) ಹಣಕಾಸು ನೀತಿ ಸಮಿತಿ (MPC) ಸಭೆಯ ನಿರ್ಧಾರಗಳು ಜೂನ್ 5ರಂದು ಹೊರಬರಲಿವೆ. ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ರೆಪೋ ದರ (Repo Rate) ಮತ್ತು ಇತರ ಪ್ರಮುಖ ಆರ್ಥಿಕ ನಿರ್ಧಾರಗಳನ್ನು ಪ್ರಕಟಿಸಲಿದ್ದಾರೆ….

Read More

ಬೆಂಗಳೂರಿನ ಎಸ್​​ಬಿಐ ಬ್ಯಾಂಕ್ ಒಕ್ಕೂಟಕ್ಕೆ ಕೋಟ್ಯಂತರ ರೂ ವಂಚನೆ: ದೀಪಕ್ ಕೇಬಲ್ಸ್ ಲಿಮಿಟೆಡ್ ನಿರ್ದೇಶಕ ಅರೆಸ್ಟ್​ – Kannada News

ಪ್ರಾತಿನಿಧಿಕ ಚಿತ್ರImage Credit source: Getty images ಬೆಂಗಳೂರು, ಜೂನ್​ 04: ಎಸ್​ಬಿಐ ಬ್ಯಾಂಕ್ ಒಕ್ಕೂಟಕ್ಕೆ 899.35 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ್ ಕೇಬಲ್ಸ್(ಇಂಡಿಯಾ) ಲಿಮಿಟೆಡ್ (Deepak Cables (India) Limited) ನಿರ್ದೇಶಕ ಕರುಟೂರಿ ವೆಂಕಟೇಶ್ವರ್ ರಾವ್​​ರನ್ನು ಬೆಂಗಳೂರು ವಲಯದ ಇಡಿ (ED) ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಇತ್ತೀಚೆಗೆ ಇಡಿ ಅಧಿಕಾರಿಗಳು ದೀಪಕ್ ಕೇಬಲ್ಸ್ ಮೇಲೆ ದಾಳಿ ಮಾಡಿ ಕೋಟ್ಯಂತರ ನಗದು, ಆಸ್ತಿ ಜಪ್ತಿ ಮಾಡಿದ್ದರು. ಮುಖ್ಯಾಂಶಗಳು SBI ಬ್ಯಾಂಕ್ ಒಕ್ಕೂಟಕ್ಕೆ 899.35 ಕೋಟಿ…

Read More

IND vs AFG: ಏಕದಿನ ಸರಣಿಯಿಂದ ಕೊಹ್ಲಿ ಜೊತೆಗೆ ರೋಹಿತ್ ಕೂಡ ಔಟ್? – Kannada News

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯ ಜೂನ್ 6 ರಿಂದ ಆರಂಭವಾಗಲಿದೆ. ಅದಾದ ನಂತರ, ಜೂನ್ 14 ರಿಂದ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ವಿರಾಟ್ ಕೊಹ್ಲಿ (Virat Kohli) ಹಾಗೂ ರೋಹಿತ್ ಶರ್ಮಾ (Rohit Sharma) ಪ್ರಸ್ತುತ ಏಕದಿನ ಮಾದರಿಯಲ್ಲಿ ಮಾತ್ರ ಆಡುತ್ತಿರುವುದರಿಂದ, ಅಭಿಮಾನಿಗಳು ಅವರನ್ನು ಟೀಂ ಇಂಡಿಯಾ ಜೆರ್ಸಿಯಲ್ಲಿ ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಆದಾಗ್ಯೂ, ಈ ಸರಣಿ ಪ್ರಾರಂಭವಾಗುವ ಮೊದಲು, ತಂಡಕ್ಕೆ…

Read More

Chanakya Niti: ಗಂಡ ಹೆಂಡತಿ ನಡುವಿನ ಜಗಳಗಳಿಗೆ ನಿಜವಾದ ಕಾರಣವೇ ಈ ಅಂಶಗಳು – Kannada News

ಗಂಡ ಹೆಂಡತಿ (husband and wife) ಜಗಳ ಉಂಡು ಮಲಗೋ ತನಕ ಎಂಬ ಮಾತಿದೆ. ಆದರೆ ಈಗಿನ ಕಾಲದಲ್ಲಿ ಗಂಡ ಹೆಂಡತಿಯ ಜಗಳ ಡಿವೋರ್ಸ್‌ ತನಕ ಎಂಬಂತಾಗಿದೆ. ಹೌದು ಈಗಂತೂ ಗಂಡ ಹೆಂಡತಿಯರ ನಡುವೆ ಹೊಂದಾಣಿಕೆಯ ಗುಣವೇ ಇಲ್ಲ, ಸಣ್ಣಪುಟ್ಟ ವಿಚಾರಗಳಿಗೂ ದೊಡ್ಡದಾಗಿ ಜಗಳವಾಡಿ ಸುಂದರ ಸಂಬಂಧವನ್ನೇ ಹಾಳು ಮಾಡಿಕೊಳ್ಳುತ್ತಾರೆ. ಈ ಎಲ್ಲಾ ಜಗಳಗಳಿಗೆ ಈ ಅಂಶಗಳೇ ಮುಖ್ಯ ಕಾರಣವಾಗಿದ್ದು, ಗಂಡ ಹೆಂಡತಿ ಕೂತು ಅದನ್ನು ಬಗೆಹರಿಸಿದರೆ ಸಂಸಾರವನ್ನು ಸುಂದರವಾಗಿ ಸಾಗಿಸಬಹುದು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ….

Read More

ಶ್ರೇಯಸ್ ಅಯ್ಯರ್​ಗೆ ಟಿ20 ತಂಡದ ನಾಯಕತ್ವ; ಯಾರಿಗೆ ಸಿಗಲಿದೆ ಉಪನಾಯಕತ್ವ? – Kannada News

ಇದೇ ಜೂನ್ 6 ರಿಂದ ಅಫ್ಘಾನಿಸ್ತಾನ ಹಾಗೂ ಭಾರತದ ನಡುವೆ ಟೆಸ್ಟ್ ಹಾಗೂ ಏಕದಿನ ಸರಣಿ ಆರಂಭವಾಗಲಿದೆ. ಈ ಸರಣಿ ಮುಗಿದ ಬಳಿಕ ಜೂನ್ 26 ರಿಂದ ಐರ್ಲೆಂಡ್ ವಿರುದ್ಧ ಮತ್ತು ಜುಲೈ 1 ರಿಂದ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯನ್ನು ಆಡಬೇಕಾಗಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾವನ್ನು ಯಾರು ಮುನ್ನಡೆಸುತ್ತಾರೆ ಎಂಬುದು ಇದುವರೆಗೆ ಖಚಿತವಾಗಿಲ್ಲ. ಏಕೆಂದರೆ ಸೂರ್ಯಕುಮಾರ್ ಯಾದವ್ ಅವರನ್ನು ಟಿ20 ತಂಡದಿಂದ ಕೈಬಿಡುವ ಬಗ್ಗೆ ಬಿಸಿಸಿಐ ಚಿಂತಿಸುತ್ತಿದೆ. ಹೀಗಾಗಿ ಅವರ ಸ್ಥಾನದಲ್ಲಿ ಯಾರು ತಂಡವನ್ನು…

Read More

ಈ ವಸ್ತುಗಳನ್ನು ಗ್ಯಾಸ್‌ ಒಲೆ ಪಕ್ಕ ಇಡಲೇಬೇಡಿ; ಯಾಕೆ ಗೊತ್ತಾ? – Kannada News

ಅಡುಗೆ ಮಾಡುವಾಗ ಕೆಲಸ ಇನ್ನಷ್ಟು ಸುಲಭವಾಗಲಿ ಎಂದು ಕೆಲವೊಂದು ವಸ್ತುಗಳನ್ನು ಕೈಗೆಟಕುವಂತೆ ಗ್ಯಾಸ್‌ ಸ್ಟೌವ್‌ (gas stove) ಪಕ್ಕವೇ ಇಟ್ಟುಬಿಡುತ್ತೇವೆ. ಈ ರೀತಿ ಕೆಲವು ವಸ್ತುಗಳನ್ನು ಗ್ಯಾಸ್‌ ಸ್ಟೌವ್‌ ಪಕ್ಕ ಇಡಲೇಬಾರದಂತೆ, ಏಕೆಂದರೆ ಒಂದು ಸಣ್ಣ ನಿರ್ಲಕ್ಷ್ಯ ಕೂಡ ದೊಡ್ಡ ಅಪಾಯವನ್ನು ಉಂಟು ಮಾಡಬಹುದು. ಹೌದು ಗ್ಯಾಸ್‌ ಸ್ಟೌವ್‌ ಪಕ್ಕದಲ್ಲಿ ಈ ಕೆಲವೊಂದು ವಸ್ತುಗಳನ್ನಿಟ್ಟರೆ ಅವುಗಳಿಗೆ ಬಹುಬೇಗನೆ ಬೆಂಕಿಗೆ ತಗಲುತ್ತವೆ, ಅಲ್ಲದೆ ಆ ವಸ್ತುಗಳ ಗುಣಮಟ್ಟವೂ ಹಾಳಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ತಿಳಿದೋ ತಿಳಿಯದೆಯೋ ಗ್ಯಾಸ್‌ ಸ್ಟೌವ್‌…

Read More