Headlines

ಮೊದಲ ಡೆಂಗ್ಯೂ ಲಸಿಕೆಗೆ ಭಾರತ ಅನುಮೋದನೆ: ವ್ಯಾಕ್ಸಿನ್ ಪರಿಣಾಮಕಾರಿತ್ವ, ಬೆಲೆ ಬಗ್ಗೆ ಇಲ್ಲಿದೆ ಮಾಹಿತಿ – Kannada News | India’s First Dengue Vaccine Approved: Takeda’s QDENGA Gets CDSCO Nod

ದೆಹಲಿ, ಜುಲೈ 20: ಭಾರತದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (CDSCO) ಜಪಾನ್‌ನ ಔಷಧ ಕಂಪನಿ ಟಕೆಡಾ (Takeda) ಅಭಿವೃದ್ಧಿಪಡಿಸಿರುವ QDENGA ಲಸಿಕೆಗೆ ಅನುಮೋದನೆ ನೀಡಿದೆ. ಇದರೊಂದಿಗೆ ಭಾರತದಲ್ಲಿ ಅನುಮೋದನೆ ಪಡೆದ ಮೊದಲ ಡೆಂಗ್ಯೂ ಲಸಿಕೆ ಎಂಬ ಹೆಗ್ಗಳಿಕೆಗೆ QDENGA ಪಾತ್ರವಾಗಿದೆ. ಜಪಾನ್‌ನ ಟಕೆಡಾ ಫಾರ್ಮಾಸ್ಯೂಟಿಕಲ್ಸ್ ಈ ಲಸಿಕೆಯನ್ನು ಅಭಿವೃದ್ಧಿಪಡಿಸಿದ್ದು, ಇದು ಡೆಂಗ್ಯೂ ವೈರಸ್‌ನ ನಾಲ್ಕೂ ವಿಧಗಳ ವಿರುದ್ಧ ರೋಗನಿರೋಧಕ ಶಕ್ತಿ ಬೆಳೆಸುವಲ್ಲಿ ಸಮರ್ಥವಾಗಿದೆ. ಈ ಲಸಿಕೆಯ ವಿಶೇಷತೆ ಏನು?…

Read More

ಸ್ವಾಮಿಯ ಸಾನ್ನಿಧ್ಯಕ್ಕೆ ಕಳಿಸಿಕೊಡುತ್ತೇನೆ: ಅಂತ್ಯಕ್ರಿಯೆಗೂ ಮುನ್ನ ಚೆನ್ನಮ್ಮನ ಬಗ್ಗೆ ಹೆಚ್​​​​ಡಿಡಿ ಭಾವುಕ ಮಾತು – Kannada News | HD Devegowda talks about Demise Wife Chennamma During final Rites

ಹಾಸನ, (ಜುಲೈ 20): ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ (HD Devegowda) ಪತ್ನಿ ಚೆನ್ನಮ್ಮ ವಿಧಿವಶರಾಗಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಅಂತ್ರಕ್ರಿಯೆ ಆಗಲಿದೆ. ಇದಕ್ಕೂ ಮುನ್ನ ಪತಿ ದೇವೇಗೌಡ ಮಾತನಾಡಿ, ಪತ್ನಿ ಬಗ್ಗೆ ಭಾವುಕ ಮಾತುಳನ್ನಾಡಿದ್ದಾರೆ. ರಂಗನಾಥನ ಸಾನ್ನಿಧ್ಯದಲ್ಲಿ ಸಮಾಧಿ ಮಾಡಲು ಮಕ್ಕಳ ನಿರ್ಧಾರ. ಪಡುವಲಹಿಪ್ಪೆಯಲ್ಲಿ ಅಂತ್ಯಕ್ರಿಯೆ ಮಾಡಬೇಕೆನ್ನುವುದು ಇಚ್ಛೆಯಾಗಿತ್ತು. ಆದರೆ, ನಮ್ಮ ಮಕ್ಕಳ ತೀರ್ಮಾನದಂತೆ ಇಲ್ಲಿ ಅಂತ್ಯಕ್ರಿಯೆ ಮಾಡಲಾಗ್ತಿದೆ. ಈ ಜಮೀನನ್ನು ಕ್ರಯಕ್ಕೆ ಬರೆಸಿಕೊಂಡು ಅಂತ್ಯಕ್ರಿಯೆ ಮಾಡಲಾಗ್ತಿದೆ. ರಂಗನಾಥನ ಆಶೀರ್ವಾದದಿಂದ ನಾನು ಪ್ರಧಾನಿ ಆಗುವಂತಾಯ್ತು. ನಾನು ಪ್ರಧಾನಿಯಾಗಲು…

Read More

ಬೆಚ್ಚಗಿನ ನೀರಿಗೆ ಕರಿಮೆಣಸು, ಅರಿಶಿನ ಸೇರಿಸಿ ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ನೋಡಿ! – Kannada News | Turmeric Water Every Morning: Benefits, Side Effects & Best Time to Drink

ಆಯುರ್ವೇದದಲ್ಲಿ ಅರಿಶಿನಕ್ಕೆ ವಿಶೇಷ ಸ್ಥಾನವಿದೆ. ಅಡುಗೆ ಮನೆಯಲ್ಲೇ ಸಿಗುವ ಈ ಮಸಾಲೆ ಕೇವಲ ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲ, ಆರೋಗ್ಯಕ್ಕೂ ಹಲವು ರೀತಿಯಲ್ಲಿ ನೆರವಾಗುತ್ತದೆ. ವಿಶೇಷವಾಗಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರಿಗೆ ಅರಿಶಿನ ಮತ್ತು ಚಿಟಿಕೆ ಕರಿಮೆಣಸಿನ ಪುಡಿ ಸೇರಿಸಿ ಕುಡಿಯುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಅರಿಶಿನದಲ್ಲಿರುವ ಕರ್ಕುಮಿನ್ (Curcumin) ಎಂಬ ನೈಸರ್ಗಿಕ ಸಂಯುಕ್ತವು ಉರಿಯೂತ ನಿವಾರಕ (Anti-inflammatory), ಆ್ಯಂಟಿಆಕ್ಸಿಡೆಂಟ್ ಹಾಗೂ ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಆದರೆ ಕರ್ಕುಮಿನ್ ದೇಹದಲ್ಲಿ ಸುಲಭವಾಗಿ ಹೀರಿಕೊಳ್ಳುವುದಿಲ್ಲ. ಇದೇ ಕಾರಣಕ್ಕೆ…

Read More

ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆಗಳನ್ನು ಸಲ್ಲಿಸಿದ ಸಿಜೆಪಿ ನಾಯಕರು; ರಾಜೀನಾಮೆ ಕೊಡ್ತಾರಾ ಧರ್ಮೇಂದ್ರ ಪ್ರಧಾನ್? – Kannada News | CJP Leaders Meet Union Health Minister JP Nadda Submitted 3 Demands Letter details here

ನವದೆಹಲಿ, ಜುಲೈ 20: ಸಂಸತ್ ಭವನದಲ್ಲಿ ಇಂದಿನಿಂದ ಮುಂಗಾರು ಅಧಿವೇಶನ (Parliament Monsoon Session) ಶುರುವಾಗಿದೆ. ಇದೇ ದಿನ ದೆಹಲಿಯಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು (NEET UG Paper Leak) ಖಂಡಿಸಿ ಸಿಜೆಪಿ ನೇತೃತ್ವದಲ್ಲಿ ಚಲೋ ಸಂಸದ್ (Chalo Sansad) ಎಂಬ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಸಾವಿರಾರು ಯುವಕ-ಯುವತಿಯರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಜಂತರ್​ಮಂತರ್​​ನಲ್ಲಿ ಬೃಹತ್ ರ್ಯಾಲಿ ಆಯೋಜಿಸಲಾಗಿದೆ. ಈ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಒಂದೆಡೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೇಂದ್ರ ಗೃಹ…

Read More

ರೋಹಿತ್- ಕೊಹ್ಲಿ ಮತ್ತೆ ಕಣಕ್ಕಿಳಿಯುವುದು ಯಾವಾಗ? ಇಲ್ಲಿದೆ ಏಕದಿನ ಸರಣಿಗಳ ವೇಳಾಪಟ್ಟಿ – Kannada News | Team India’s ODI Future: Rohit Kohli’s Key Role and Next Series vs West Indies, NZ

ಟೀಂ ಇಂಡಿಯಾದ (Team India) ಇಂಗ್ಲೆಂಡ್ ಪ್ರವಾಸ ಅಂತ್ಯಗೊಂಡಿದೆ. ಉಭಯ ತಂಡಗಳ ನಡುವೆ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆತಿಥೇಯ ಇಂಗ್ಲೆಂಡ್‌ 2-1 ಅಂತರದಿಂದ ಗೆದ್ದುಕೊಂಡಿದೆ. ಟೀಂ ಇಂಡಿಯಾ ಈ ಸರಣಿ ಸೋತರೂ ತಂಡದ ಇಬ್ಬರು ಅನುಭವಿ ಬ್ಯಾಟ್ಸ್‌ಮನ್​ಗಳಾದ ರೋಹಿತ್ ಶರ್ಮಾ (Rohit Sharma ) ಮತ್ತು ವಿರಾಟ್ ಕೊಹ್ಲಿ (Virat Kohli) ಅತ್ಯುತ್ತಮ ಪ್ರದರ್ಶನ ನೀಡಿದ್ದು ಅಭಿಮಾನಿಗಳಿಗೆ ಸಮಾಧಾನ ತಂದುಕೊಟ್ಟಿತು. ರೋಹಿತ್ ಶರ್ಮಾ 110 ಎಸೆತಗಳಲ್ಲಿ 138 ರನ್ ಗಳಿಸಿದರೆ, ವಿರಾಟ್ ಕೊಹ್ಲಿ ಕೂಡ…

Read More

ಪ್ರೀತಿಯ ಚುಂಬನ: ಪುತ್ರ ರೇವಣ್ಣರಿಂದ ತಾಯಿಗೆ ಅಂತಿನ ನಮನ – Kannada News | HD Revanna Gives Last Kiss To His Mother Chennamma, watch video

ಹಾಸನ, (ಜುಲೈ 20): ಮಾಜಿ ಪ್ರಧಾನಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನ ಜಮೀನಿನಲ್ಲಿ ಚೆನ್ನಮ್ಮನವರ ಅಂತ್ಯಕ್ರಿಯೆ ನಡೆದಿದ್ದು, ಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಸಚಿವರು, ಶಾಸಕರು ಸೇರಿದಂತೆ ಸ್ವಾಮೀಜಿಗಳು ಚೆನ್ನಮ್ಮರಿಗೆ ಪುಷ್ಪ ನಮನ ಸಲ್ಲಿಸಿದರು. ಇನ್ನು ಪುತ್ರ ಹೆಚ್​​​​​ಡಿ ರೇವಣ್ಣ ಅವರು ಸಹ ಪ್ರೀತಿಯ ತಾಯಿಯ ಕೆನ್ನೆಗೆ ಅಂತಿಮ ಮುತ್ತಿಟ್ಟು ಕಣ್ಣೀರಿಟ್ಟರು. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್…

Read More

ಧ್ರುವ್ ವಿಕ್ರಮ್ ಜತೆ ನಟಿ ಅನುಪಮಾ ಪರಮೇಶ್ವರನ್ ಬ್ರೇಕಪ್‌? ವೈರಲ್ ಆಯ್ತು ಹೊಸ ಪೋಸ್ಟ್ – Kannada News | Anupama Parameswaran Dhruv Vikram Breakup rumours viral Instagram posts

ದಕ್ಷಿಣ ಭಾರತದ ಖ್ಯಾತ ನಟಿ ಅನುಪಮಾ ಪರಮೇಶ್ವರನ್ (Anupama Parameswaran) ಮತ್ತು ತಮಿಳು ನಟ ಧ್ರುವ್ ವಿಕ್ರಮ್ (Dhruv Vikram) ನಡುವಿನ ಪ್ರೀತಿ ಹಾಗೂ ಬ್ರೇಕಪ್ ವದಂತಿಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿವೆ. ಕಳೆದ ಕೆಲವು ತಿಂಗಳುಗಳಿಂದ ಇನ್‌ಸ್ಟಾಗ್ರಾಮ್‌ನಿಂದ ದೂರವಿದ್ದ ಅನುಪಮಾ, ಈಗ ಹಂಚಿಕೊಂಡಿರುವ ಸಾಲು ಸಾಲು ಪೋಸ್ಟ್‌ಗಳು ಇಬ್ಬರ ನಡುವಿನ ಬ್ರೇಕಪ್‌ (Anupama Parameswaran Breakup) ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿವೆ. ಕ್ಯಾಪ್ಷನ್‌ನಲ್ಲಿ ಅಡಗಿದೆ ದೊಡ್ಡ ಸುಳಿವು ತಮ್ಮ ಪೋಸ್ಟ್ ಒಂದರಲ್ಲಿ ಅನುಪಮಾ…

Read More

ಚೆನ್ನಮ್ಮರ ಅಂತಿಮ ವಿಧಿವಿಧಾನ ಕಾರ್ಯ ನೆರವೇರಿಸುವವರು ಇವರೇ ನೋಡಿ – Kannada News | Son Dr Ramesh performs His Mother Chennamma Devegowda last rites

ಹಾಸನ, (ಜುಲೈ 20): ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನ ಜಮೀನಿನಲ್ಲಿ ಚೆನ್ನಮ್ಮನವರ ಅಂತ್ಯಕ್ರಿಯೆ ನಡೆಯಲಿದ್ದು, ಈಗಾಗಲೇ ಕಣ್ಣನ್ ಸ್ವಾಮಿ ನೇತೃತ್ವದಲ್ಲಿ ಅಂತಿಮ ಸಂಸ್ಕಾರದ ವಿಧಿವಿಧಾನಗಳು ಆರಂಭವಾಗಿವೆ. ಸಮಾಧಿ ಸ್ಥಳದಲ್ಲಿ ಮಂತ್ರಘೋಷಗಳು ಮೊಳಗುತ್ತಿದ್ದು, ಸಮಾದಿ ಸ್ಥಳಕ್ಕೆ ಕುಮಾರಸ್ವಾಮಿ ಸೇರಿದಂತೆ ಕುಟುಂಬಸ್ಥರು ಆಗಮಿಸಿದ್ದಾರೆ. ಇನ್ನು ಕಿರಿಯ ಪುತ್ರ ಡಾ ರಮೇಶ್ ಅವರು ತಾಯಿ ಚೆನ್ನಮ್ಮನವರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸುತ್ತಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

Karnataka Weather Update: ಬೆಂಗಳೂರಿಗರಿಗೆ ತಂಪೆರೆದ ವರುಣ, ಅರ್ಧ ಕರ್ನಾಟಕಕ್ಕೆ ನಾಳೆ ಯೆಲ್ಲೋ ಅಲರ್ಟ್​ – Kannada News | Bengaluru Rain: Heavy Downpour Lashes City; IMD Issues Yellow Alert for Half of Karnataka Tomorrow

ಬೆಂಗಳೂರು, ಜುಲೈ 20: ಕಳೆದ 3-4 ದಿನಗಳಿಂದ ಬೆಂಗಳೂರಲ್ಲಿ (Bengaluru) ಮಳೆಯಾಗುತ್ತಿದ್ದು, ಇಂದು ಕೂಡ ನಗರದ ವಿವಿಧೆಡೆ ಉತ್ತಮ ವರ್ಷಧಾರೆಯಾಗಿದೆ. ಬಸವನಗುಡಿ, ಶಾಂತಿನಗರ, ಟೌನ್​ಹಾಲ್, ಮೆಜೆಸ್ಟಿಕ್, ಜಯನಗರ, ಮಲ್ಲೇಶ್ವರಂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಮಳೆ ಹಿನ್ನೆಲೆ ದ್ವಿಚಕ್ರ ವಾಹನಗಳ ಸವಾರರು ಮತ್ತು ಪಾದಚಾರಿಗಳು ಪರದಾಟ ನಡೆಸಿದ್ದು, ಬಸ್​​ ನಿಲ್ದಾಣ ಮತ್ತು ಅಂಗಡಿಮುಂಗಟ್ಟುಗಳ ಬಳಿ ನಿಂತು ಆಶ್ರಯ ಪಡೆದಿದ್ದಾರೆ. ಅರ್ಧ ಕರ್ನಾಟಕಕ್ಕೆ ನಾಳೆ ಯೆಲ್ಲೋ ಅಲರ್ಟ್​ #ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಮುಂಗಾರು…

Read More

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದೆಹಲಿಯಲ್ಲಿ ತೀವ್ರ ಪ್ರತಿಭಟನೆ; ಅಮಿತ್ ಶಾ- ಧರ್ಮೇಂದ್ರ ಪ್ರಧಾನ್ ತುರ್ತು ಸಭೆ – Kannada News | Education Minister Dharmendra Pradhan meets Amit Shah as CJPs Chalo Sansad protest reaches parliament

ನವದೆಹಲಿ, ಜುಲೈ 20: ನೀಟ್ (NEET UG 2026) ಪರೀಕ್ಷೆಯ ಅಕ್ರಮದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಹಮ್ಮಿಕೊಂಡಿರುವ ಬೃಹತ್ ‘ಚಲೋ ಸಂಸದ್’ ಪ್ರತಿಭಟನಾ ಮೆರವಣಿಗೆಯಿಂದಾಗಿ ದೆಹಲಿಯಲ್ಲಿ ಭಾರಿ ಉದ್ವಿಗ್ನತೆ ಸೃಷ್ಟಿಯಾಗಿದೆ. ಪ್ರತಿಭಟನಾಕಾರರು ಸಂಸತ್​ ಭವನದ ಬಳಿ ತಲುಪಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಇಂದೇ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.  ಇದರ ನಡುವೆ ಧರ್ಮೇಂದ್ರ ಪ್ರಧಾನ್ ಅವರು ಕೇಂದ್ರ…

Read More