Headlines

ಬಜೆಟ್​​ನಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಆದ್ಯತೆ; ಆಂಧ್ರ, ಜಮ್ಮು ಕಾಶ್ಮೀರದಲ್ಲಿ ಟ್ರೆಕಿಂಗ್ ತಾಣಗಳ ಅಭಿವೃದ್ಧಿ – Kannada News | Nirmala Sitharaman Budget 2026 boost for Eco Tourism to develop Araku Valley sustainable mountain trails

ನವದೆಹಲಿ, ಫೆಬ್ರವರಿ 1: 2026ರ ಬಜೆಟ್‌ನಲ್ಲಿ (Budget 2026) ಕೇಂದ್ರವು ಪ್ರವಾಸೋದ್ಯಮ ವಲಯಕ್ಕೆ ವಿಶೇಷ ಒತ್ತು ನೀಡಿದ್ದು, ದೇಶಾದ್ಯಂತ 20 ಪ್ರಮುಖ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಕೇಂದ್ರಗಳಾಗಿ ಗುರುತಿಸಿದೆ. ಅವುಗಳಲ್ಲಿ, ಆಂಧ್ರಪ್ರದೇಶದ ಅರಕು ಕಣಿವೆ (Araku Valley) ವಿಶೇಷ ಗಮನ ಸೆಳೆದಿದೆ. ಈ ಸುಂದರವಾದ ಬೆಟ್ಟ ಪ್ರದೇಶವನ್ನು ಚಾರಣ, ಪರಿಸರ ಪ್ರವಾಸೋದ್ಯಮ ಮತ್ತು ಕೌಶಲ್ಯ ಅಭಿವೃದ್ಧಿ ಚಟುವಟಿಕೆಗಳಿಗೆ ಕೇಂದ್ರವಾಗಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ರ ಕೇಂದ್ರ ಬಜೆಟ್‌ನ ಭಾಗವಾಗಿ ಜಮ್ಮು…

Read More

Budget 2026-27: ದಕ್ಷಿಣ ಭಾರತದಲ್ಲಿ ಎಲ್ಲೆಲ್ಲೂ ಕಾಣ ಸಿಗುವ ಕಾಫಿ ವೆಂಡಿಂಗ್​ ಮಶಿನ್ ಇನ್ನುಂದೆ ದುಬಾರಿ! – Kannada News | Budget 2026 27 Impact: Essential Medicines, EVs Cheaper; Coffee, Luxury Goods Costlier

ಕಾಫಿ ರೋಸ್ಟಿಂಗ್, ಬ್ರೂಯಿಂಗ್ ಮತ್ತು ವೆಂಡಿಂಗ್ ಯಂತ್ರಗಳ ದರ ಹೆಚ್ಚಳImage Credit source: Google ನವದೆಹಲಿ, ಫೆ. 1: 2026-27ನೇ ಸಾಲಿನಲ್ಲಿ ಕೇಂದ್ರ ಸರ್ಕಾರ ಆತ್ಮನಿರ್ಭರ ಭಾರತಕ್ಕೆ ಓತ್ತು ನೀಡಿದ್ದು, ಆರ್ಥಿಕತೆಗೆ ಉತ್ತೇಜನ ನೀಡುವ ಹಾಗೂ ಗ್ರಾಹಕರು ಮತ್ತು ಸಾಮಾನ್ಯ ತೆರಿಗೆದಾರರಿಗೆ ಪರಿಹಾರ ಒದಗಿಸುವ ಹಲವು ಘೋಷಣೆಗಳನ್ನು ಮಾಡಿದೆ. ಸುಂಕದ ಏರಿಳಿಕೆಯ ಕಾರಣಕ್ಕೆ ಹಲವು ವಸ್ತುಗಳ ಬೆಲೆಯಲ್ಲಿ ವ್ಯತ್ಯಾಸ ಉಂಟಾಗಿದ್ದು, ಅಗತ್ಯ ಔಷಧಿಗಳು, ಎಲೆಕ್ಟ್ರಿಕ್ ವಾಹನಗಳು (EV), ಚರ್ಮ ಉತ್ಪನ್ನಗಳು ಸೇರಿದಂತೆ ಹಲವು ವಸ್ತುಗಳ ಮೇಲಿನ ಸುಂಕ…

Read More

ಮದುವೆಯಾಗಿ 2 ತಿಂಗಳಿಗೆ ಪತಿಯ ಕತ್ತು ಹಿಸುಕಿ ಕೊಂದ ಪತ್ನಿ – Kannada News | Man Found Dead in UP Investigation Reveals Murder Disguised as Suicide

ಸಾವು-ಸಾಂದರ್ಭಿಕ ಚಿತ್ರImage Credit source: NDTV ಬರೇಲಿ, ಫೆಬ್ರವರಿ 01: ಪತ್ನಿಯೊಬ್ಬಳು ಮದುವೆಯಾಗಿ ಎರಡು ತಿಂಗಳಿಗೆ ಪತಿಯ ಕತ್ತು ಹಿಸುಕಿ ಕೊಲೆ(Murder) ಮಾಡಿರುವ ಘಟನೆ ಬರೇಲಿಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬರು ಬರೇಲಿಯಲ್ಲಿರುವ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತಯಾಗಿದ್ದರು. ಜಿತೇಂದ್ರ ಯಾದವ್ ಎಂಬುವವರು ಕೊಲೆಯಾದ ವ್ಯಕ್ತಿ. ಆರಂಭದಲ್ಲಿ ಅದು ಆತ್ಮಹತ್ಯೆ ಕೊಲೆಯಲ್ಲ ಎನ್ನುವ ನಿರ್ಧಾರಕ್ಕೆ ಪೊಲೀಸರು ಬಂದಿದ್ದರು. ಆನ್‌ಲೈನ್ ಜೂಜಿನಲ್ಲಿ 20,000 ರೂ. ಕಳೆದುಕೊಂಡ ಕಾರಣದಿಂದ ಉಂಟಾದ ವಿವಾದದ ನಂತರ, ಯಾದವ್ ಅವರನ್ನು ಅವರ ಪತ್ನಿ ಕತ್ತು…

Read More

ನಾಳೆಯೇ (ಫೆ 2) ವಿಜಯ್-ರಶ್ಮಿಕಾ ವಿವಾಹ? ವೈರಲ್ ವಿಡಿಯೋನಲ್ಲಿ ಏನೇನಿದೆ? – Kannada News | Rashmika Mandanna and Vijay Deverakonda getting married on February 02

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಕಳೆದ ಕೆಲ ವರ್ಷಗಳಿಂದಲೂ ಪರಸ್ಪರ ಪ್ರೀತಿಯಲ್ಲಿರುವ ವಿಚಾರ ಗುಟ್ಟೇನೂ ಅಲ್ಲ. ಈ ಇಬ್ಬರು ತಮ್ಮ ಪ್ರೀತಿಯ ಬಗ್ಗೆ ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ, ತಮ್ಮ ಪ್ರೀತಿಯನ್ನು ಸಾಕಷ್ಟು ಗೌಪ್ಯವಾಗಿಯೇ ಇಟ್ಟಿದ್ದರು. ಇದೀಗ ಈ ಜೋಡಿ ವಿವಾಹ ಆಗುತ್ತಿದ್ದು, ವಿವಾಹವನ್ನೂ ಸಹ ಗುಟ್ಟಾಗಿಯೇ ಇರಿಸಿದ್ದಾರೆ. ಆದರೆ ಸುದ್ದಿ ಲೀಕ್ ಆಗಿದೆ. ವಿಜಯ್ ಮತ್ತು ರಶ್ಮಿಕಾ ಅವರು ನಾಳೆ (ಫೆಬ್ರವರಿ 2) ಮದುವೆ ಆಗುತ್ತಿದ್ದು, ಮದುವೆ ತಯಾರಿಯದ್ದು ಎನ್ನಲಾದ ವಿಡಿಯೋ ಸಹ ವೈರಲ್…

Read More

Union Budget 2026: ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು – Kannada News | Union Budget 2026 Expectations: Women Programmes Expected To Remain In Focus

ಬೆಂಗಳೂರು, ಫೆಬ್ರುವರಿ 01: ಕೇಂದ್ರ ಬಜೆಟ್ 2026ಕ್ಕೆ ಸಂಬಂಧಿಸಿದಂತೆ ಪ್ರಮುಖ ನಿರೀಕ್ಷೆಗಳು ಮೂಡಿವೆ. ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಈ ಬಜೆಟ್ ಮಹಿಳಾ ಸಬಲೀಕರಣ, ಯುವಕರಿಗೆ ಉದ್ಯೋಗಾವಕಾಶಗಳು ಮತ್ತು ಆರ್ಥಿಕ ಸುಧಾರಣೆಗಳ ಮೇಲೆ ಗಮನ ಕೇಂದ್ರೀಕರಿಸುವ ಸಾಧ್ಯತೆ ಇದೆ. ಮಹಿಳೆಯರ ಪಾತ್ರ ನೀತಿ ನಿರೂಪಣೆಯಲ್ಲಿ ಹೆಚ್ಚಾಗಿದ್ದು, ಈ ಬಜೆಟ್ ಅನ್ನು ಮಹಿಳೆಯರ ಪಾಲಿಗೆ “ಭಾಗ್ಯದ ಪೆಟ್ಟಿಗೆ” ಎಂದು ಹೇಳಲಾಗುತ್ತಿದೆ. ಜನಧನ್ ಖಾತೆದಾರ ಮಹಿಳೆಯರಿಗೆ ಬ್ಯಾಂಕ್ ಸಾಲ, ವಿಮಾ ಯೋಜನೆಗಳು, ಕಸ್ಟಮೈಸ್ಡ್ ಕ್ರೆಡಿಟ್ ಕಾರ್ಡ್‌ಗಳು ಹಾಗೂ ಗ್ರಾಮೀಣ ಉದ್ಯಮಗಳು…

Read More

ಬಜೆಟ್ 2026: ರೈತರಿಗೆ ಸ್ಮಾರ್ಟ್ ಕೃಷಿ ಸಲಹೆ ನೀಡುತ್ತೆ ಭಾರತ್ ವಿಸ್ತಾರ್ ಎಐ ಟೂಲ್! ಏನಿದರ ವಿಶೇಷ? – Kannada News | Bharat Vistar AI: How This New AI Tool announced in Budget 2026 Will Revolutionize Smart Farming for Indian Farmers

ನವದೆಹಲಿ, ಫೆಬ್ರವರಿ 1: ತಂತ್ರಜ್ಞಾನ ಆಧಾರಿತ ಕೃಷಿಗೆ ಒತ್ತು ನೀಡುವ ಸಲುವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ರ ಕೇಂದ್ರ ಬಜೆಟ್‌ನಲ್ಲಿ (Union Budget 2026) ‘ಭಾರತ್ ವಿಸ್ತಾರ್’ (Bharat Vistar) ಕೃತಕ ಬುದ್ಧಿಮತ್ತೆ ಟೂಲ್ ಪ್ರಾರಂಭಿಸುವುದಾಗಿ ಘೋಷಿಸಿದರು. ಇದು ಬಹುಭಾಷಾ ಕೃತಕ ಬುದ್ಧಿಮತ್ತೆ (AI) ಸಾಧನವಾಗಿದ್ದು ರೈತರಿಗೆ ಬೆಳೆಗಳು, ಮಣ್ಣು, ಹವಾಮಾನ ಮತ್ತು ಸರ್ಕಾರಿ ಯೋಜನೆಗಳ ಕುರಿತು ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ಮತ್ತು ವೈಜ್ಞಾನಿಕ ಸಲಹೆಯನ್ನು ನೀಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ….

Read More

Budget 2026: 1 ಗಂಟೆ 26 ನಿಮಿಷಗಳ ಕಾಲ ಬಜೆಟ್​​ ಮಂಡಿಸಿದ ವಿತ್ತ ಸಚಿವೆ; ಆಯವ್ಯಯ ಮಂಡನೆಯಲ್ಲೂ ದಾಖಲೆ – Kannada News | Nirmala Sitharaman presented the Union Budget in 1 hour and 26 minutes

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​Image Credit source: Google ನವದೆಹಲಿ, ಫೆ.01: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ 2026-27ನೇ ಸಾಲಿನ ಕೇಂದ್ರ ಬಜೆಟ್​​ ಮಂಡಿಸಿ ಹೊಸ ದಾಖಲೆ ಬರೆದಿದ್ದಾರೆ. ಫೆಬ್ರವರಿ 2024ರ ಮಧ್ಯಂತರ ಬಜೆಟ್ ಸೇರಿದಂತೆ ಒಟ್ಟು 9 ಆಯವ್ಯಯವನ್ನು ಅವರು ಮಂಡಿಸಿದ್ದು, ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಸತತವಾಗಿ ಕೇಂದ್ರ ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಅವರು ಮಂಡಿಸಿರುವ ಬಜೆಟ್​​ 53.47 ಲಕ್ಷ ಕೋಟಿ ಮೌಲ್ಯದ್ದಾಗಿದೆ. ಇಂದು 1 ಗಂಟೆ 26 ನಿಮಿಷಗಳ ಕಾಲ…

Read More

ಟಿ20 ಕೆರಿಯರ್​ನಲ್ಲೇ ಅತ್ಯಂತ ದುಬಾರಿ ಸ್ಪೆಲ್ ಎಸೆದ ಜಸ್​ಪ್ರೀತ್ ಬುಮ್ರಾ – Kannada News | Jasprit Bumrah’s most expensive spell in T20I cricket

ಜಸ್​ಪ್ರೀತ್ ಬುಮ್ರಾ (Jasprit Bumrah) ಟಿ20 ಕೆರಿಯರ್ ಆರಂಭಿಸಿ ಬರೋಬ್ಬರಿ 13 ವರ್ಷಗಳಾಗಿವೆ. ಈ ಹದಿಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಬುಮ್ರಾ ಅತ್ಯಂತ ದುಬಾರಿ ಸ್ಪೆಲ್ ಎಸೆದಿದ್ದಾರೆ. ಅದು ಸಹ ಒಂದೇ ಒಂದು ವಿಕೆಟ್ ಕಬಳಿಸದೇ ಎಂಬುದೇ ಅಚ್ಚರಿ.  Source link

Read More

ರಾಜ್ಯಗಳಿಗೆ ಶೇ. 41 ತೆರಿಗೆ ಹಂಚಿಕೆ ಸೂತ್ರ; 16ನೇ ಹಣಕಾಸು ಆಯೋಗದ ಶಿಫಾರಸು ಒಪ್ಪಿದ ಕೇಂದ್ರ – Kannada News | Govt accepted 16th finance commission recommendation for 41pc tax devolution to states, says Nirmala Sitharaman

ನವದೆಹಲಿ, ಫೆಬ್ರುವರಿ 1: ಕೇಂದ್ರ ಮತ್ತು ರಾಜ್ಯಗಳ ನಡುವೆ ತೆರಿಗೆ ಹಂಚಿಕೆ (Tax Devolution) ಕ್ರಮದ ಬಗ್ಗೆ 16ನೇ ಹಣಕಾಸು ಆಯೋಗ (16th Finance Commission) ಮಾಡಿದ ಶಿಫಾರಸ್ಸನ್ನು ಕೇಂದ್ರ ಸರ್ಕಾರ ಒಪ್ಪಿದೆ. ಇದರೊಂದಿಗೆ, ರಾಜ್ಯಗಳಿಗೆ ಕೇಂದ್ರದ ಶೇ. 41ರಷ್ಟು ತೆರಿಗೆ ಹಂಚಿಕೆ ಆಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಈ ಮಾಹಿತಿಯನ್ನು ತಮ್ಮ ಬಜೆಟ್ ಭಾಷಣದಲ್ಲಿ ನೀಡಿದ್ದಾರೆ. ಬಜೆಟ್​ಗೆ ಮುನ್ನ ಅವರು 16ನೇ ಹಣಕಾಸು ಆಯೋಗದ ವರದಿಯನ್ನು ಸಂಸತ್​ನಲ್ಲಿ ಪ್ರಸ್ತುಪಡಿಸಿದರು. ಈ…

Read More

ಬಿಡುಗಡೆ ಆಯ್ತು ‘ಕರಿಕಾಡ’ ಟ್ರೇಲರ್; ಯಾವುದಕ್ಕೆ ಈ ಹೀರೋ ಯುದ್ಧ? – Kannada News | Kaada Natraj and Niriksha Shetty starrer Karikaada Movie Trailer released

‘ಜಗತ್ತಿನಲ್ಲಿ ಯುದ್ಧ ಅಂತ ಶುರು ಆಗೋದು ಒಂದು ಹೆಣ್ಣಿಗೆ, ಇನ್ನೊಂದು ಮಣ್ಣಿಗೆ’ ಎಂಬ ಡೈಲಾಗ್ ‘ಕರಿಕಾಡ’ (Karikaada) ಸಿನಿಮಾದ ಟ್ರೇಲರ್​​ನಲ್ಲಿ ಗಮನ ಸೆಳೆದಿದೆ. ಹಾಗಾದರೆ ಈ ಸಿನಿಮಾದಲ್ಲಿ ಹೀರೋ ಯಾವುದಕ್ಕಾಗಿ ಯುದ್ಧ ಮಾಡುತ್ತಾನೆ? ಹೆಣ್ಣಿಗಾಗಿ ಅಥವಾ ಮಣ್ಣಿಗಾಗಿ ಎಂಬುದನ್ನು ಸಿನಿಮಾ ನೋಡಿಯೇ ತಿಳಿಯಬೇಕು. ಈ ಚಿತ್ರ ಫೆಬ್ರವರಿ 6ರಂದು ರಿಲೀಸ್ ಆಗಲಿದೆ. ಕಾಡ ನಟರಾಜ್ (Kaada Natraj) ಅವರು ಈ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಅವರಿಗೆ ನಿರೀಕ್ಷಾ ಶೆಟ್ಟಿ ಜೋಡಿ ಆಗಿದ್ದಾರೆ. ಅನೇಕ ಪ್ರತಿಭಾವಂತ ಕಲಾವಿದರು…

Read More