ಮುನಿಸಿಕೊಂಡು ತವರು ಮನೆಗೆ ಹೋದ ಪತ್ನಿಯನ್ನ ಕರೆಯಲು ಹೋದ ಪತಿಗೆ ಬೆಂಕಿ ಹಚ್ಚಿದ ಬಾಮೈದ – Kannada News | Punjab Tragedy: Brother in law Sets Husband Ablaze, Two Dead in Domestic Dispute
ಪಂಜಾಬ್, ಜುಲೈ 05: ಮುನಿಸಿಕೊಂಡು ತವರಿಗೆ ಹೋಗಿದ್ದ ಪತ್ನಿಯನ್ನು ಮರಳಿ ಮನೆಗೆ ಕರೆತರಲು ಅತ್ತೆ ಮನೆಗೆ ಹೋದ ವ್ಯಕ್ತಿಯೊಬ್ಬನಿಗೆ ಆಕೆಯ ಸಹೋದರನೇ ಪೆಟ್ರೋಲ್ ಸುರಿದು ಬೆಂಕಿ(Fire) ಹಚ್ಚಿರುವ ಭೀಕರ ಘಟನೆ ಪಂಜಾಬ್‌ನ ತರಣ್ ಜಿಲ್ಲೆಯಲ್ಲಿ ನಡೆದಿದೆ. ಈ ಘೋರ ಕೃತ್ಯದಲ್ಲಿ ಬೆಂಕಿ ಹಚ್ಚಲ್ಪಟ್ಟ ಪತಿ ಹಾಗೂ ಆತನನ್ನು ರಕ್ಷಿಸಲು ಹೋದ ಮಹಿಳೆಯಿಬ್ಬರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಲಿಯಾದವರನ್ನು ಲವ್‌ಪ್ರೀತ್ ಸಿಂಗ್ ಮತ್ತು ಗುರ್ಜಿತ್ ಕೌರ್ ಎಂದು ಗುರುತಿಸಲಾಗಿದೆ. ನಡೆದಿದ್ದೇನು? ಲವ್‌ಪ್ರೀತ್ ಸಿಂಗ್ ಅವರ ಪತ್ನಿ ಸಂದೀಪ್ ಕೌರ್…