Union Budget 2026 LIVE: ಕೇಂದ್ರ ಬಜೆಟ್ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ – Kannada News | Union Budget 2026 Live Updates: Finance Minister Nirmala Sitharaman Presents Union Budget
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ ಒಂಬತ್ತನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದು, ಹೊಸ ದಾಖಲೆ ಬರೆದಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಯಿಂದ ಸಂಸತ್ನಲ್ಲಿ ಪ್ರಾರಂಭವಾದ ಬಜೆಟ್ನ ಕ್ಷಣ ಕ್ಷಣದ ಮಾಹಿತಿಗಾಗಿ ಕೇಂದ್ರ ಬಜೆಟ್ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ. ಮತ್ತಷ್ಟು ಓದಿ: ಬಜೆಟ್ ಭಾಷಣ ಸಮಯ, ಲೈವ್ ಸ್ಟ್ರೀಮಿಂಗ್, ಪಿಡಿಎಫ್ ಕಾಪಿ ಡೌನ್ಲೋಡ್ ಇತ್ಯಾದಿ ಮಾಹಿತಿ Source link