ಹೀಟ್ ಸ್ಟ್ರೋಕ್ ಅಪಾಯ ಹೆಚ್ಚಳ: ತಡೆಗಟ್ಟಲು ಇಲ್ಲಿದೆ ಸಿಂಪಲ್ ಟಿಪ್ಸ್ – Kannada News | How to Prevent Heat Stroke During Heatwaves: Doctor Advice
ದೇಶದ ಹಲವೆಡೆ ಉಷ್ಣಾಂಶ ದಿನೇ ದಿನೇ ಏರುತ್ತಿರುವ ಹಿನ್ನೆಲೆ, ಹೀಟ್ ಸ್ಟ್ರೋಕ್ (Heat Stroke) ಎಂಬ ಗಂಭೀರ ಆರೋಗ್ಯ ಸಮಸ್ಯೆಯ ಅಪಾಯವೂ ಹೆಚ್ಚುತ್ತಿದೆ. ತೀವ್ರ ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆಯುವವರು ಈ ಸಮಸ್ಯೆಗೆ ಹೆಚ್ಚು ಒಳಗಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡುತ್ತಿದ್ದಾರೆ. ಹಾಗಾಗಿ ಈ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಹಾಗಾದರೆ ಹೀಟ್ ಸ್ಟ್ರೋಕ್ ಎಂದರೇನು, ಲಕ್ಷಣಗಳು ಯಾವ ರೀತಿ ಕಂಡು ಬರುತ್ತದೆ, ಇದನ್ನು ತಡೆಗಟ್ಟುವುದು ಹೇಗೆ ಎಂಬುದನ್ನು ಸ್ಟೋರಿ ಮೂಲಕ…