Headlines

ಸೋನಮ್ ವಾಂಗ್ಚುಕ್ 3 ವಾರಗಳ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಷರತ್ತು ವಿಧಿಸಿದ ಪತ್ನಿ – Kannada News | Sonam Wangchuk: Wife Sets Conditions to End 21 Day Hunger Strike and Demands NEET Scam Action

ನವದೆಹಲಿ, ಜುಲೈ 20: ದೆಹಲಿಯ ಜಂತರ್​ಮಂತರ್​ನಲ್ಲಿ ಕಳೆದ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್(Sonam Wangchuk) ಉಪವಾಸ ಕೈಬಿಡಲು ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ. ಷರತ್ತುಗಳ ಬಗ್ಗೆ ಪತ್ನಿ ಗೀತಾಂಜಲಿ ಆಂಗ್ಮೋ ಮಾತನಾಡಿದ್ದಾರೆ. ಸೋನಮ್ ವಾಂಗ್ಚುಕ್ ಅವರನ್ನು ಸರ್ಕಾರಿ ಸ್ವಾಮ್ಯದ ಸಫ್ದರ್ಜಂಗ್ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ಕೆಲವೇ ಗಂಟೆಗಳ ನಂತರ ಈ ಮಹತ್ವದ ನಿರ್ಧಾರ ಹೊರಬಿದ್ದಿದೆ. ಉಪವಾಸ ಅಂತ್ಯಕ್ಕೆ ವಾಂಗ್ಚುಕ್ ಇಟ್ಟಿರುವ 2…

Read More

Chennamma Passed Away: ರೇವಣ್ಣ ಮನೆ ಬಳಿ ಮಳೆಯ ಮಧ್ಯೆಯೂ ಚೆನ್ನಮ್ಮ ಅಂತಿಮ ದರ್ಶನಕ್ಕೆ ಬಂದ ಜನ! – Kannada News | Public Pays Last Respects to Chennamma Amidst Rains in Karnataka

ಹಾಸನ, ಜುಲೈ 20: ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತ್ಯಸಂಸ್ಕಾರ ಇಂದು ನೆರವೇರಲಿದೆ. ಈ ವೇಳೆ ಮಳೆಯ ನಡುವೆಯೂ ಸಾವಿರಾರು ಸಂಖ್ಯೆಯ ಜನರು ಜೆಡಿಎಸ್ ನಾಯಕ ಹೆಚ್.ಡಿ. ರೇವಣ್ಣ ಅವರ ನಿವಾಸದ ಬಳಿ ಆಗಮಿಸಿ ಚೆನ್ನಮ್ಮ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಅಗಲಿದ ತಾಯಿಯ ಅಂತಿಮ ದರ್ಶನಕ್ಕೆ ಸಾರ್ವಜನಿಕರು ಮತ್ತು ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ಅವರ ಮೇಲಿದ್ದ ಅಪಾರ ಗೌರವವನ್ನು ಪ್ರತಿಬಿಂಬಿಸುತ್ತದೆ. ಚೆನ್ನಮ್ಮ ಅವರ ಅಂತ್ಯಕ್ರಿಯೆಯು ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ…

Read More

TV9 Kannada News Live: ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮರ ಅಂತ್ಯಕ್ರಿಯೆ ಇಂದು: ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada Live Breaking News 20 July 2026 Chennamma Funeral and Cremation, CM DK Shivakumar, Karnataka Cabinet Expansion, Weather, Rain, SIR Latest Updates in Kannada

ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮರ ಅಂತ್ಯಕ್ರಿಯೆ ಇಂದು Breaking News Today Live Updates in Kannada: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತಿಮ ಸಂಸ್ಕಾರವು ಇಂದು ಮಧ್ಯಾಹ್ನ 3 ಗಂಟೆಗೆ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದ್ದು, ಕೇಂದ್ರ ಸಚಿವರು ಸೇರಿದಂತೆ ಹಲವು ಪ್ರಮುಖ ಬಿಜೆಪಿ-ಜೆಡಿಎಸ್ ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ. ಮತ್ತೊಂದೆಡೆ, ಬೆಂಗಳೂರಿನಲ್ಲಿ ವಾಯುಮಾಲಿನ್ಯದ ಪ್ರಮಾಣ 70 AQI ದಾಟಿದ್ದು, ನಗರದ ಸುತ್ತಮುತ್ತ ಬೆಳೆಯುವ ಬದನೆ, ತೊಂಡೆಕಾಯಿ ಹಾಗೂ ಹಸಿರೆಲೆ…

Read More

ರೋಹಿತ್ ಶರ್ಮಾ ಸೆಂಚುರಿಗೆ ಸಚಿನ್ ಸಾರ್ವಕಾಲಿಕ ದಾಖಲೆ ಉಡೀಸ್ – Kannada News | Rohit Sharma Breaks Sachin Tendulkar’s All Time Record

ಲಾರ್ಡ್ಸ್ ಮೈದಾನದಲ್ಲಿ ಹಿಟ್​​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಸಿಡಿಸಿದ ಸೆಂಚುರಿಗೆ ಸಚಿನ್ ತೆಂಡೂಲ್ಕರ್ ಅವರ ಸಾರ್ವಕಾಲಿಕ ದಾಖಲೆ ಧೂಳೀಪಟವಾಗಿದೆ. ಈ ಶತಕದೊಂದಿಗೆ ಹಿಟ್​​​ಮ್ಯಾನ್ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಅತ್ಯಧಿಕ ಶತಕ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: BCCI) ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 84 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಟೀಮ್ ಇಂಡಿಯಾದ ಆರಂಭಿಕ ದಾಂಡಿಗ ಎಂಬ ಹಿರಿಮೆಯನ್ನು ತಮ್ಮದಾಗಿಸಿಕೊಂಡರು….

Read More

ಅಶ್ಲೀಲ ಕಮೆಂಟ್; ರಮ್ಯಾ, ವಿಜಯಲಕ್ಷ್ಮೀ ಬಳಿಕ ದೂರು ದಾಖಲಿಸಿದ ಐಶ್ವರ್ಯಾ ಸಿಂಧೋಗಿ – Kannada News | Aishwarya Sindogi Battles Cyber Bullying: Actress Files FIR Over Derogatory Comments

ಸ್ಯಾಂಡಲ್‌ವುಡ್ ನಟಿಯರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸುವ ಮತ್ತು ಅವಹೇಳನಕಾರಿ ಕಮೆಂಟ್ ಮಾಡುವುದಕ್ಕೆ ಬ್ರೇಕ್ ಬಿದ್ದಿಲ್ಲ. ನಟಿ ರಮ್ಯಾ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ಈ ವಿಷಯವನ್ನು ಗಂಭೀರವಾಗಿ ಸ್ವೀಕರಿಸಿ ಕೇಸ್ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಅರೆಸ್ಟ್ ಕೂಡ ನಡೆಯಿತು. ಆದರೂ ಕೆಲವರು ಬುದ್ಧಿ ಕಲಿತಿಲ್ಲ. ಈಗ ಕನ್ನಡದ ಮತ್ತೋರ್ವ ನಟಿ ಐಶ್ವರ್ಯ ಸಿಂದೋಗಿ ಅವರು ಇಂತಹ ಕಿಡಿಗೇಡಿಗಳ ಕಾಟಕ್ಕೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನಟಿ ಐಶ್ವರ್ಯ ಸಿಂಧೋಗಿ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ…

Read More

ರಾಮ್ ಚರಣ್ ಎದುರು ಹೊಸ ಬೇಡಿಕೆ ಇಟ್ಟ ಅಭಿಮಾನಿಗಳು – Kannada News | Ram Charan RC17: Why Production Speed is Crucial for His Tollywood Career Growth

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅವರು ತಮ್ಮ ಮುಂಬರುವ ಚಿತ್ರ ‘ಆರ್‌ಸಿ 17’ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾದ ಸಮಯ ಬಂದಿದೆ ಎಂದು ಸಿನಿ ರಂಗದ ವ್ಯಾಪಾರ ಮೂಲಗಳು ಅಭಿಪ್ರಾಯಪಟ್ಟಿವೆ. ಈ ಜಾಗರೂಕತೆಯು ಕೇವಲ ನಟನೆ ಅಥವಾ ಚಿತ್ರಕಥೆಯ ಆಯ್ಕೆಗೆ ಮಾತ್ರ ಸೀಮಿತವಾಗಿಲ್ಲ. ಬದಲಿಗೆ, ಚಿತ್ರ ನಿರ್ಮಾಣದ ವೇಗದ ಬಗ್ಗೆಯೂ ಅವರು ವಿಶೇಷ ಗಮನ ಹರಿಸಬೇಕಾಗಿದೆ. ‘ಆರ್‌ಆರ್‌ಆರ್’ ನಂತಹ ಬ್ಲಾಕ್‌ಬಸ್ಟರ್ ಚಿತ್ರದ ನಂತರ, ಚರಣ್ ಇಲ್ಲಿಯವರೆಗೆ ಕೇವಲ ಎರಡು ಚಿತ್ರಗಳನ್ನು ಮಾತ್ರ ಒಪ್ಪಿಕೊಂಡಿದ್ದಾರೆ. ಮೂರು…

Read More

ನಮ್ಮ ಸೋಲಿಗೆ ಇದುವೇ ಪ್ರಮುಖ ಕಾರಣ: ಶುಭ್​​ಮನ್ ಗಿಲ್ ಬೇಸರ – Kannada News | Death Over Woes Cost Us the Game: Shubman Gill

ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್ ಮೈದಾನದಲ್ಲಿ ನಡೆದ 3ನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 27 ರನ್‌ಗಳ ಸೋಲು ಅನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 50 ಓವರ್​​ಗಳಲ್ಲಿ 387 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 360 ರನ್​​ ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಭಾರತ ತಂಡವು 27 ರನ್​​ಗಳಿಂದ ಸೋಲೊಪ್ಪಿಕೊಂಡಿದೆ. ಈ ಸೋಲಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್, ಡೆತ್ ಓವರ್‌ಗಳಲ್ಲಿ ಹೆಚ್ಚು ರನ್…

Read More

ಗೋಲ್ಡನ್ ಬೂಟ್ ಇಲ್ಲ, ಗೋಲ್ಡನ್ ಬಾಲ್​ ಕೂಡ ಇಲ್ಲ… ವಿಶ್ವಕಪ್ ಕೂಡ ಸಿಕ್ಕಿಲ್ಲ! – Kannada News | Lionel Messi Misses World Cup and Historic Double Gold

2026ರ ಜಾಗತಿಕ ಫುಟ್‌ಬಾಲ್ ಹಬ್ಬ ಮುಕ್ತಾಯಗೊಂಡಿದೆ. 39ನೇ ವಯಸ್ಸಿನಲ್ಲೂ ಲಿಯೋನೆಲ್ ಮೆಸ್ಸಿ ಅರ್ಜೆಂಟೀನಾ ತಂಡವನ್ನು ಮುನ್ನಡೆಸಿದ ರೀತಿ ಮತ್ತು ನೀಡಿದ ಪ್ರದರ್ಶನ ಜಗತ್ತನ್ನೇ ಬೆರಗುಗೊಳಿಸಿದೆ. ಆದರೆ ವೈಯಕ್ತಿಕ ಮಟ್ಟದಲ್ಲಿ ಮೆಸ್ಸಿಗೆ ಈ ಬಾರಿ ಅತ್ಯುನ್ನತ ಗೌರವಗಳಾದ ‘ಗೋಲ್ಡನ್ ಬೂಟ್’ ಮತ್ತು ‘ಗೋಲ್ಡನ್ ಬಾಲ್’ ದಕ್ಕಲಿಲ್ಲ. ಅದರಲ್ಲೂ ಈ ಎರಡು ಪ್ರಶಸ್ತಿಗಳನ್ನು ಒಟ್ಟಿಗೆ ಪಡೆಯುವ ಎಲ್ಲಾ ಅವಕಾಶಗಳಿದ್ದವು. ಆದರೆ ಫೈನಲ್ ಪಂದ್ಯಕ್ಕೂ ಮುನ್ನ 3ನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಫ್ರಾನ್ಸ್​ನ ಕಿಲಿಯನ್ ಎಂಬಾಪೆ, ಮೆಸ್ಸಿಯ ಈ ಎಲ್ಲಾ ಲೆಕ್ಕಾಚಾರಗಳನ್ನು…

Read More

ಬೆಂಗಳೂರಿನಲ್ಲಿವೆ ಬರೋಬ್ಬರಿ 25 ಲಕ್ಷ ಪ್ರೈವೆಟ್ ಕಾರುಗಳು! ದೆಹಲಿ, ಮುಂಬೈಗೇ ಸೆಡ್ಡು ಹೊಡೆದ ಸಿಲಿಕಾನ್ ಸಿಟಿ – Kannada News | Highest Private Cars in India: Bengaluru Surpasses Delhi with 25 Lakh Cars

ಬೆಂಗಳೂರು, ಜುಲೈ 20: ದೇಶದ ಐಟಿ ಹಬ್ ಖಾಸಗಿ ಕಾರುಗಳ ಬಳಕೆಯಲ್ಲಿ ಹೊಸ ದಾಖಲೆ ಬರೆದಿದೆ. ಬೆಂಗಳೂರು ಬರೋಬ್ಬರಿ 25 ಲಕ್ಷ ಖಾಸಗಿ ಕಾರುಗಳನ್ನು (Private Cars) ಹೊಂದುವ ಮೂಲಕ ಇಡೀ ದೇಶದಲ್ಲೇ ಅತಿ ಹೆಚ್ಚು ವೈಯಕ್ತಿಕ ಕಾರುಗಳಿರುವ ನಗರವಾಗಿ ಹೊರಹೊಮ್ಮಿದೆ. ವಾಹನ ದಟ್ಟಣೆ ಮತ್ತು ಟ್ರಾಫಿಕ್ ಕಿರಿಕಿರಿಗೆ ಈಗಾಗಲೇ ಹೆಸರಾಗಿರುವ ಬೆಂಗಳೂರಿಗೆ ಈ ಅಂಕಿ-ಅಂಶ ಮತ್ತಷ್ಟು ಆತಂಕ ತಂದಿಟ್ಟಿದೆ. ದೆಹಲಿ, ಮುಂಬೈ ಹಿಂದಿಕ್ಕಿದ ಸಿಲಿಕಾನ್ ಸಿಟಿ ಸಾಮಾನ್ಯವಾಗಿ ದೇಶದಲ್ಲೇ ಅತಿ ಹೆಚ್ಚು ವಾಹನಗಳಿರುವ ನಗರ ಎಂದರೆ…

Read More

Peru Earthquake: ಪೆರುವಿನಲ್ಲಿ ಅವಳಿ ಭೂಕಂಪ: 6 ಮಂದಿ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ,ಐತಿಹಾಸಿಕ ಚರ್ಚ್ ನೆಲಸಮ – Kannada News | Peru Earthquake Kills 6: Historic Church Destroyed, Dozens Injured in Junin

ಲಿಮಾ, ಜುಲೈ 20: ದಕ್ಷಿಣ ಅಮೆರಿಕದ ಸುಂದರ ದೇಶ ಪೆರವಿನ ಮಧ್ಯ ಜುನಿನ್​ ಪರ್ವತ ಪ್ರದೇಶದಲ್ಲಿ ಅವಳಿ ಭೂಕಂಪ(Earthquake)ಗಳು ಸಂಭವಿಸಿದ್ದು, ಭಾರಿ ವಿನಾಶವನ್ನು ಸೃಷ್ಟಿಸಿವೆ. ಈ ದುರಂತದಲ್ಲಿ ಕನಿಷ್ಠ 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.30ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ನೂರಾರು ಮನೆಗಳು ಉರುಳಿವೆ, 200ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. 5.1 ಹಾಗೂ 3.7 ತೀವ್ರತೆಯ ಭೂಕಂಪ ಸಂಭವಿಸಿದೆ. ರಾಜಧಾನಿ ಲಿಮಾದಿಂದ ಪೂರ್ವಕ್ಕೆ ಸುಮಾರು 300 ಕಿಲೋಮೀಟರ್ ದೂರದಲ್ಲಿರುವ ಹುವಾನ್‌ಕಾಯೊ ಪ್ರಾಂತ್ಯದ ಸಿಕಾಯಾ ನಗರದ ಬಳಿ ಈ…

Read More