Headlines

ಫಿಲಂ ಚೇಂಬರ್ ಚುನಾವಣೆ: ಹೀಗಿತ್ತು ನೋಡಿ ತಾರಾ ಮೇಳ – Kannada News | Karnataka film chamber of commerce election video

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (Karntaka Film Chamber) ಇಂದು (ಜನವರಿ 31) ಚುನಾವಣೆ ನಡೆಯಿತು. ಫಿಲಂ ಚೇಂಬರ್​​ ಪಕ್ಕದಲ್ಲಿರುವ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನದಿಂದ ಮತದಾನ ಆರಂಭವಾಯ್ತು. ಸ್ಟಾರ್ ನಟ, ನಟಿಯರು ಸೇರಿದಂತೆ ಹಲವು ತಂತ್ರಜ್ಞರು, ನಿರ್ಮಾಪಕರು, ವಿತರಕರುಗಳು ತಮ್ಮಿಷ್ಟದ ಅಭ್ಯರ್ಥಿಗೆ ಮತದಾನ ಮಾಡಿದರು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಜಯಮಾಲ ಅವರು ವಿಜೇತರಾಗಿ ಹೊರಹೊಮ್ಮಿದರು. ಅಂತೆಯೇ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸುಂದರ್ ರಾಜು (ನಿರ್ಮಾಪಕರು) ಇನ್ನೂ ಕೆಲವರು ಗೆದ್ದರು. ಮತದಾನದ ವೇಳೆ ಮೇಳೈವಿಸಿದ್ದ ತಾರಾ ಮೇಳದ…

Read More

IND vs NZ: 4-1 ಅಂತರದಿಂದ ಸರಣಿ ಗೆದ್ದು ಟಿ20 ವಿಶ್ವಕಪ್​ಗೆ ರೆಡಿ ಎಂದ ಟೀಂ ಇಂಡಿಯಾ – Kannada News | India Dominates New Zealand 4 1 in T20 Series Ahead of 2026 World Cup

2026 ರ ಟಿ20 ವಿಶ್ವಕಪ್‌ಗೆ ಮೊದಲು ನ್ಯೂಜಿಲೆಂಡ್ ವಿರುದ್ಧ ತನ್ನ ಕೊನೆಯ ಟಿ20 ಸರಣಿಯನ್ನು ಆಡಿದ ಭಾರತ ತಂಡ ಐದು ಪಂದ್ಯಗಳ ಟಿ20ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡಿತು. ಭಾರತ ಈಗಾಗಲೇ ಮೊದಲ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಂಡಿತ್ತು. ಆದಾಗ್ಯೂ, ಕಿವೀಸ್ ನಾಲ್ಕನೇ ಪಂದ್ಯವನ್ನು ಗೆಲ್ಲುವ ಮೂಲಕ ಭಾರತಕ್ಕೆ ದಿಟ್ಟ ಉತ್ತರ ನೀಡಿತ್ತು. ಇದೀಗ ಐದನೇ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿರುವ ಟೀಂ ಇಂಡಿಯಾ, ಸರಣಿ ಗೆಲುವಿನೊಂದಿಗೆ ಟಿ20 ವಿಶ್ವಕಪ್​ಗೆ ಕಾಲಿಡುತ್ತಿದೆ. ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ…

Read More

ಕೇಸು ಹಿಂಪಡೆಯಲಿರುವ ‘ಜನ ನಾಯಗನ್’ ನಿರ್ಮಾಪಕ: ಕಾರಣ? – Kannada News | Jana Nayagan producer to withdraw application against CBFC

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ರಾಜಕೀಯ ಕಾರಣಗಳಿಂದಾಗಿ ಬಿಡುಗಡೆ ವಿಳಂಬ ಆಗುತ್ತಲೇ ಇದೆ. ತೆಲುಗಿನ ‘ಭಗವಂತ ಕೇಸರಿ’ ಸಿನಿಮಾದ ರೀಮೇಕ್ ಆದ ‘ಜನ ನಾಯಗನ್’ಗೆ ಸಿಬಿಎಫ್​​ಸಿಯು ಸೆನ್ಸಾರ್ ಪ್ರಮಾಣ ಪತ್ರ ನೀಡಲು ನಿರಾಕರಿಸಿದೆ. ಇದನ್ನು ಪ್ರಶ್ನಿಸಿ ‘ಜನ ನಾಯಗನ್’ ನಿರ್ಮಾಪಕರು ಕೋರ್ಟ್ ಮೆಟ್ಟಿಲೇರಿದ್ದಾರಾದರೂ ಅಲ್ಲಿಯೂ ಸಹ ‘ಜನ ನಾಯಗನ್’ ನಿರ್ಮಾಪಕರಿಗೆ ಸೂಕ್ತವಾಗಿ ನ್ಯಾಯ ದೊರಕಿಲ್ಲ ಬದಲಿಗೆ ನ್ಯಾಯ ವಿತರಣೆ ತಡ ಆಗುತ್ತಲೇ ಸಾಗುತ್ತಿದೆ. ಇದರಿಂದಾಗಿ ರೋಸಿ ಹೋಗಿರುವ ನಿರ್ಮಾಪಕರು ದೂರನ್ನೇ ಹಿಂಪಡೆಯಲು…

Read More

IND vs NZ: ಕೊಹ್ಲಿ ದಾಖಲೆ ಮುರಿದು ವಿಶ್ವ ದಾಖಲೆ ನಿರ್ಮಿಸಿದ ಸೂರ್ಯಕುಮಾರ್ – Kannada News | Suryakumar Yadav Breaks Kohli Record, Sets T20 World Mark for Fastest 3000 Runs

ಈ ದಾಖಲೆಯ ಜೊತೆಗೆ ಮತ್ತೊಂದು ವಿಶ್ವ ದಾಖಲೆಯನ್ನು ಸೃಷ್ಟಿಸಿದ ಸೂರ್ಯ, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 3,000 ರನ್‌ ಪೂರೈಸಿದ ವಿಶ್ವದ ಮೊದಲ ಆಟಗಾರ ಎನಿಸಿಕೊಂಡರು. ಸೂರ್ಯ 1,822 ಎಸೆತಗಳಲ್ಲಿ 3,000 ಟಿ20ರನ್‌ಗಳನ್ನು ಪೂರ್ಣಗೊಳಿಸಿದರು. ಈ ಹಿಂದೆ, ಈ ದಾಖಲೆಯನ್ನು ಯುಎಇಯ ಮೊಹಮ್ಮದ್ ವಾಸಿಮ್ ಹೊಂದಿದ್ದರು, ಅವರು 1,947 ಎಸೆತಗಳಲ್ಲಿ 3,000 ಟಿ20 ರನ್‌ ಪೂರೈಸಿದ್ದರು. Source link

Read More

ಬಂಧನಕ್ಕೆ ಬಂದ ಪೊಲೀಸರ ಮೇಲೆಯೇ ‘ಕೈ’ ಮುಖಂಡನ ಪುತ್ರನಿಂದ ನಡೀತಾ ಹಲ್ಲೆ? – Kannada News | Minister’s Aide Son Attacks Cops Amidst Hospital Brawl Case In Davanagere

ದಾವಣಗೆರೆ, ಜನವರಿ 31: ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಯುವಕರ ಮೇಲೆ ದಾಳಿ ಪ್ರಕರಣ ಸಂಬಂಧ ಬಂಧಿಸಲು ಬಂದ ಪೊಲೀಸರ ಮೇಲೆಯೇ ಕಾಂಗ್ರೆಸ್​​ ಮುಖಂಡ, ಸಚಿವರ ಆಪ್ತನ ಮಗ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಪೈಲ್ವಾನ್ ಪುತ್ರ ಹಸನ್ ಆರೋಪಿಯಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ ಆಪ್ತರೂ ಆಗಿರುವ ಅಯೂಬ್ ಪೈಲ್ವಾನ್ ಮನೆ ಮುಂದೆ ಭಾರಿ ಹೈಡ್ರಾಮಾ ನಡೆದಿದೆ. ಅಂತಿಮವಾಗಿ ಹಸನ್​​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಷ್ಟಕ್ಕೂ ಆಗಿದ್ದೇನು?…

Read More

ಬಿಡುಗಡೆ ಆಗಿ ತಿಂಗಳಿಗೂ ಮುಂಚೆಯೇ ಒಟಿಟಿಗೆ ಬಂದ ಪ್ರಭಾಸ್ ಸಿನಿಮಾ – Kannada News | The Raja Saab movie releasing on OTT soon here is the date

ಪ್ರಭಾಸ್ (Prabhas), ಭಾರತದ ಅತಿ ದೊಡ್ಡ ಪ್ಯಾನ್ ಇಂಡಿಯಾ ಸ್ಟಾರ್. ‘ಬಾಹುಬಲಿ’ ಸಿನಿಮಾ ಸರಣಿಯ ಬಳಿಕ ಪ್ರಭಾಸ್ ರೇಂಜ್ ಬಹಳ ಎತ್ತರಕ್ಕೇರಿದೆ. ಯಾವ ಮಟ್ಟಿಗೆಂದರೆ ಅವರ ಕೆಟ್ಟ ಸಿನಿಮಾಗಳು ಸಹ ನೂರಾರು ಕೋಟಿ ಗಳಿಕೆ ಮಾಡುತ್ತವೆ. ಹಾಗೆಂದ ಮಾತ್ರಕ್ಕೆ ಕೆಟ್ಟ ಸಿನಿಮಾಗಳು ಸೂಪರ್ ಹಿಟ್ ಆಗಿಯೇ ತೀರುತ್ತವೆ ಎಂದೇನೂ ಇಲ್ಲ. ಎಷ್ಟೇ ದೊಡ್ಡ ಸೂಪರ್ ಸ್ಟಾರ್ ಆಗಿದ್ದರು ಸಹ ಕೆಟ್ಟ ಸಿನಿಮಾ ನೀಡಿದರೆ ಸೋಲುವುದು ಖಾತ್ರಿ ಎಂಬುದಕ್ಕೆ ಪ್ರಭಾಸ್ ಅವರ ಇತ್ತೀಚೆಗಿನ ಸಿನಿಮಾ ಉದಾಹರಣೆ ಆಗಿದೆ. ಪ್ರಭಾಸ್…

Read More

IND vs NZ: ಸಂಜು ಬದಲು ಕಿಶನ್ ವಿಕೆಟ್‌ಕೀಪರ್; ಸ್ಯಾಮ್ಸನ್ ವೃತ್ತಿಜೀವನ ಅಂತ್ಯ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯವು ಸಂಜು ಸ್ಯಾಮ್ಸನ್‌ಗೆ ವಿಶೇಷವಾಗಿತ್ತು, ಏಕೆಂದರೆ ಇದು ಅವರ ತವರು ನೆಲದಲ್ಲಿ ಮೊದಲ ಅಂತರರಾಷ್ಟ್ರೀಯ ಪಂದ್ಯವಾಗಿತ್ತು. ಹೀಗಾಗಿ ಕೇರಳ ಅಭಿಮಾನಿಗಳು ಕೂಡ ಲೋಕಲ್ ಹುಡುಗನ ಆಟವನ್ನು ಕಣ್ತುಂಬಿಕೊಳ್ಳಲು ಕಾದು ಕುಳಿತಿದ್ದರು. ಆದರೆ ಸಂಜು ಆ ಸಂದರ್ಭವನ್ನು ಸ್ಮರಣೀಯವಾಗಿಸಲು ಸಾಧ್ಯವಾಗಲಿಲ್ಲ. ವಾಸ್ತವವಾಗಿ ಈ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಸಂಜು ಸ್ಯಾಮ್ಸನ್ ಅವರ ಬ್ಯಾಟ್ ಸಂಪೂರ್ಣವಾಗಿ…

Read More

ಶಾಲಾ ಮಕ್ಕಳ ಮೇಲೆ ಲಕ್ಕುಂಡಿ ಉತ್ಖನನದ ಎಫೆಕ್ಟ್​​: ಧೂಳಿನ ಅಬ್ಬರಕ್ಕೆ ಪುಟಾಣಿಗಳು ಹೈರಾಣು – Kannada News | Lakkundi Dig’s Dust Pollution: School Kids Suffer Allergies and Illness in Gadag

ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯImage Credit source: Google ಗದಗ, ಜನವರಿ 31: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ಭರದಿಂದ ಸಾಗಿದೆ. 14 ದಿನಗಳಲ್ಲಿ 50ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳು ಪತ್ತೆಯಾಗಿವೆ. ಆ ಮೂಲಕ ಗ್ರಾಮದ ಪುರಾತನ ಮಹತ್ವ ಮತ್ತಷ್ಟು ಬೆಳಕಿಗೆ ಬಂದಿದೆ. ಆದ್ರೆ ಮತ್ತೊಂದೆಡೆ ಇದೇ ಉತ್ಖನನ ಕಾರ್ಯ ಶಾಲಾ ಮಕ್ಕಳ ಮೇಲೆ ಗಂಭೀರ ಪರಿಣಾಮ ಉಂಟುಮಾಡ್ತಿದೆ. ಧೂಳಿನ ಹಿನ್ನೆಲೆ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿರುವ ವಿವೇಕಾನಂದ ಶಾಲೆಯ ಪುಟಾಣಿ ಮಕ್ಕಳಿಗೆ ಆರೋಗ್ಯ ಸಮಸ್ಯೆ ಎದುರಾಗಿದೆ. ಉತ್ಖನನದ…

Read More

IND vs NZ: ಅಬ್ಬರ ಸಿಡಿಲಬ್ಬರ.. ಪಾಕೆಟ್ ಡೈನಮೋ ಸ್ಫೋಟಕ್ಕೆ ನುಚ್ಚುನೂರಾದ ಕಿವೀಸ್ – Kannada News | Ishan Kishan Smashes Fastest T20 Century vs NZ, Hits 29 Runs in Ish Sodhi Over

ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಆಡುವ ಅವಕಾಶ ಪಡೆದ ಇಶಾನ್ ಕಿಶನ್ (Ishan Kishan) ಸಿಡಿಲಬ್ಬರದ ಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಅದ್ಭುತ ಕಮ್‌ಬ್ಯಾಕ್ ಮಾಡಿದ ಕಿಶನ್ ತಮ್ಮ ಬ್ಯಾಟಿಂಗ್ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದರು. ಗಾಯದಿಂದಾಗಿ ಹಿಂದಿನ ಪಂದ್ಯದಿಂದ ಹೊರಗುಳಿದಿದ್ದ ಕಿಶನ್ ಸರಣಿಯ ಅಂತಿಮ ಪಂದ್ಯದಲ್ಲಿ ಕಿವೀಸ್ ಬೌಲರ್‌ಗಳನ್ನು ಹೈರಾಣಾಗಿಸಿದ್ದಾರೆ. ಸಂಜು ವಿಕೆಟ್ ಪತನದ ನಂತರ ಬಹುಬೇಗನೇ ಬ್ಯಾಟಿಂಗ್​ಗೆ ಬಂದ ಕಿಶನ್ ತಮ್ಮ…

Read More

ವಾಣಿಜ್ಯ ಮಂಡಳಿ ಚುನಾವಣೆ: ಗೆದ್ದು ಬೀಗಿದ ಜಯಮಾಲ – Kannada News | Karnataka film chamber of commerce election Jayamala won

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (karnataka film chamber of commerce) ಚುನಾವಣೆ ಇಂದು (ಜನವರಿ 31) ನಡೆದಿದ್ದು, ಭಾಮಾ ಹರೀಶ್ ವಿರುದ್ಧ ಜಯಮಾಲ ಅವರು ವಿಜೇತರಾಗಿದ್ದು, ವಾಣಿಜ್ಯ ಮಂಡಳಿಯ ಮುಂದಿನ ಅಧ್ಯಕ್ಷರಾಗುವುದು ಬಹುತೇಕ ಖಾತ್ರಿ ಆಗಿದೆ. ಇಂದು ಬೆಳಿಗ್ಗೆ ಆರಂಭವಾದ ಮತದಾನದಲ್ಲಿ ಚಿತ್ರರಂಗದ ಹಲವು ಗಣ್ಯರು ಭಾಗಿ ಆಗಿದ್ದರು. ಶಿವರಾಜ್ ಕುಮಾರ್, ಡಾಲಿ ಧನಂಜಯ್, ಅಶ್ವಿನಿ ಪುನೀತ್ ರಾಜ್​​ಕುಮಾರ್ ಸೇರಿದಂತೆ ಹಲವಾರು ನಟ, ನಟಿಯರು, ತಂತ್ರಜ್ಞರುಗಳು ಆಗಮಿಸಿ ವಿವಿಧ ಸ್ಥಾನಗಳಿಗೆ ಚುನಾವಣೆ ಎದುರಿಸಿದ್ದ ಸ್ಪರ್ಧಿಗಳಿಗೆ ತಮಗೆ…

Read More