ಪೋಕ್ಸೋ ಕೇಸ್: ವಿಚಾರಣೆಗೆ ಹಾಜರಾಗದೆ ಹೈಕೋರ್ಟ್ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ – Kannada News | Mallikarjuna Muthya Moves High Court to Quash FIR, Skips Police Inquiry
ಮಲ್ಲಿಕಾರ್ಜುನ್ ಮುತ್ಯಾImage Credit source: Google ಯಾದಗಿರಿ, ಫೆಬ್ರವರಿ 27: ಅಪ್ರಾಪ್ತ ಬಾಲಕಿಯೋರ್ವಳ ಜೊತೆ ಅನುಚಿತ ವರ್ತನೆ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾನ ಮಠದ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪೋಷಕರೇ ದೂರು ನೀಡಿಲ್ಲ. ಆದ್ರೂ ಎಫ್ಐಆರ್ ದಾಖಲಿಸಿರುವ ಕಾರಣ, ಈ ಸಂಬಂಧ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಸೋಮವಾರ ಈ ಅರ್ಜಿಯ ವಿಚಾರಣೆ ನಡೆಯಲಿದೆ. ಪ್ರಕರಣ…