ಅರ್ಜುನ್ ಕಪೂರ್-ಸಾಹಿಬಾ ಬಾಲಿ ಡೇಟಿಂಗ್? ಲಾರ್ಡ್ಸ್ನಲ್ಲಿ ಒಟ್ಟಿಗೆ ಕಾಣಿಸಿಕೊಂಡ ಜೋಡಿ – Kannada News | Arjun Kapoor and Sahiba Bali Spark Dating Rumors After Being Spotted Together At Lords
ಜುಲೈ 19ರಂದು ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಮೂರನೇ ಏಕದಿನ ಪಂದ್ಯವನ್ನು ಅರ್ಜುನ್ ಕಪೂರ್-ಸಾಹಿಬಾ ಬಾಲಿ ಒಟ್ಟಿಗೆ ವೀಕ್ಷಿಸಿದ್ದಾರೆ. ಕ್ರೀಡಾಂಗಣದ ಗ್ಯಾಲರಿಯಲ್ಲಿ ಕುಳಿತಿದ್ದ ಇವರ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅರ್ಜುನ್ ಮತ್ತು ಸಾಹಿಬಾ ಪಂದ್ಯವನ್ನು ಎಂಜಾಯ್ ಮಾಡುತ್ತಾ ರಿಲ್ಯಾಕ್ಸ್ ಆಗಿ ಕಂಡರು. ಈ ಸಾರ್ವಜನಿಕ ಭೇಟಿಯು ಇಬ್ಬರ ನಡುವೆ ಸ್ನೇಹಕ್ಕಿಂತ ಮೀರಿದ ಸಂಬಂಧ ಇದೆಯೇ ಎಂಬ ಚರ್ಚೆಗೆ ಕಾರಣವಾಗಿದೆ. ಆದರೆ ಈ ಹೊಸ ವದಂತಿಗಳ ಬಗ್ಗೆ ಅರ್ಜುನ್ ಕಪೂರ್ ಅಥವಾ ಸಾಹಿಬಾ ಬಾಲಿ…