ಕೇವಲ 20 ದಿನಗಳ ಹಿಂದಷ್ಟೇ ಶಿಷ್ಟಾಚಾರವನ್ನು ಮುರಿದು ಗಾಯಗೊಂಡ ವ್ಯಕ್ತಿಗೆ ಸಹಾಯ ಮಾಡಿದ್ದ ಅಜಿತ್ ಪವಾರ್ – Kannada News | Ajit Pawar’s Human Side: How He Broke Protocol to Help an Injured Man 20 Days Ago
ಪುಣೆ, ಜನವರಿ 28: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್(Ajit Pawar) ಇಂದು ಬೆಳಗ್ಗೆ ನಡೆದ ವಿಮಾನ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಅಜಿತ್ ಪವಾರ್ ಸೇರಿದಂತೆ ವಿಮಾನದಲ್ಲಿದ್ದ ಐದು ಜನರು ಸಾವನ್ನಪ್ಪಿದ್ದಾರೆ. ಈ ಸಂದರ್ಭದಲ್ಲಿ ಅಜಿತ್ ಪವಾರ್ ಗುಣವನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ. ಕೇವಲ 20 ದಿನಗಳ ಹಿಂದೆ, ಜನವರಿ 8 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಅಜಿತ್ ಪವಾರ್ ಸಹಾಯ ಮಾಡಿದ್ದರು. ಅಪಘಾತದ ಸ್ಥಳದಲ್ಲಿ ಹೋಗುತ್ತಿದ್ದ ಅಜಿತ್ ಪವಾರ್, ಶಿಷ್ಟಾಚಾರವನ್ನು ಮುರಿದು, ಅಜಿತ್ ಪವಾರ್ ತಮ್ಮ ಬೆಂಗಾವಲು…