Vijayanagara ZP Recruitment 2026: ವಿಜಯನಗರ ಜಿಲ್ಲಾ ಪಂಚಾಯತ್ನಲ್ಲಿ ನೇಮಕಾತಿ; SLWM ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – Kannada News | SLWM Consultant Recruitment 2026: Vijayanagara ZP Invites Civil Engineers
ವಿಜಯನಗರ ಜಿಲ್ಲಾ ಪಂಚಾಯತ್ ನೇಮಕಾತಿ ವಿಜಯನಗರ ಜಿಲ್ಲಾ ಪಂಚಾಯತ್ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಮೂಲಕ SLWM ಕನ್ಸಲ್ಟೆಂಟ್ (Solid Liquid Waste Management Consultant) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ಫೆಬ್ರವರಿ 12 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ವಿಜಯನಗರ ಜಿಲ್ಲಾ ಪಂಚಾಯತ್ ಖಾಲಿ ಹುದ್ದೆಗಳ ವಿವರ: ಸಂಸ್ಥೆಯ ಹೆಸರು: ವಿಜಯನಗರ ಜಿಲ್ಲಾ…