ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ಹೋಟೆಲ್, ಬಾರ್-ರೆಸ್ಟೋರೆಂಟ್ ಬಿಸಿ ಮುಟ್ಟಿಸಿದ CCPA – Kannada News | CCPA Penalises 41 Restaurants after pralhad joshi instructions For Levying Service Charges By Default
ನವದೆಹಲಿ, (ಜುಲೈ 19): ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ (pralhad joshi) ಅವರ ಸೂಚನೆ ಮೇರೆಗೆ CCPA 41 ರೆಸ್ಟೋರೆಂಟ್‌ಗಳ ವಿರುದ್ಧ ಸ್ವಯಂ ದೂರು ದಾಖಲಿಸಿಕೊಂಡು ಕ್ರಮ ಕೈಗೊಂಡಿದೆ. ಗ್ರಾಹಕರಿಗೆ ಪೂರ್ವನಿಯೋಜಿತವಾಗಿ ʼಸೇವಾ ಶುಲ್ಕʼ ವಿಧಿಸುತ್ತಿದ್ದ ಹಿನ್ನೆಲೆಯಲ್ಲಿ Chaayos, Barbeque Nation, L’Opera French Bakery Private Limited ಮತ್ತಿತರರಿಗೆ ದಂಡ ವಿಧಿಸಿದೆ. ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH)ಗೆ ಬಂದ ದೂರುಗಳ ಆಧಾರದ ಮೇಲೆ ಗ್ರಾಹಕರಿಗೆ ಬಿಲ್‌ನಲ್ಲಿ ಪೂರ್ವನಿಯೋಜಿತವಾಗಿ ʼಸೇವಾ ಶುಲ್ಕ (service charge)ʼ…