ರಾಯ್ ಮಾಡಿದ್ದ ಸಹಾಯ ನೆನೆದ ಹನುಮಂತ: ವ್ಯಕ್ತಿತ್ವದ ಬಗ್ಗೆ ಹೇಳಿದ್ದೇನು? – Kannada News | Bigg Boss Kannada 11 winner Hanumanthu talks about CJ Roy
ಖ್ಯಾತ ಉದ್ಯಮಿ ಸಿಜೆ ರಾಯ್ (CJ Roy) ನಿನ್ನೆ (ಜನವರಿ 30) ನಿಧನ ಹೊಂದಿದ್ದಾರೆ. ಟಿವಿ ಲೋಕದೊಂದಿಗೆ ನಿಕಟ ಸಂಪರ್ಕವನ್ನು ಜೆಸಿ ರಾಯ್ ಹೊಂದಿದ್ದರು. ಹಲವು ರಿಯಾಲಿಟಿ ಶೋಗಳಿಗೆ ಪ್ರಯೋಜಕತ್ವ ನೀಡುತ್ತಿದ್ದ ಜೆಸಿ ರಾಯ್ ಅವರು, ನಿಜವಾಗಿಯೂ ಪ್ರತಿಭೆ ಹೊಂದಿದವರಿಗೆ ಪ್ರೋತ್ಸಾಹ ನೀಡುತ್ತಿದ್ದರು. ಕರ್ನಾಟಕದ ಜನಪದ ಗಾಯಕ ಎನಿಸಿಕೊಂಡಿರುವ ಹನುಮಂತನಿಗೆ ಸಾಕಷ್ಟು ಬಾರಿ ಸಹಾಯ ಮಾಡಿದ್ದ ಜೆಸಿ ರಾಯ್ ಅವರು, ಹನುಮಂತನ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದರು. ಇದೀಗ ಟಿವಿ9 ಜೊತೆಗೆ ಮಾತನಾಡಿರುವ ಹನುಮಂತ ಜೆಸಿ ರಾಯ್ ಅವರ…