ದಿನ ಭವಿಷ್ಯ: ಇಂದು ಈ ರಾಶಿಯವರ ಮಾತುಗಳು ಅನೇಕರ ಸಿಟ್ಟಿಗೆ ಕಾರಣವಾಗುವುದು.. – Kannada News | Daily Horoscope for July 30, 2026: Dakshinayana Greeshma season, Ashada Masa Krishna Paksha Thursday astrology Prediction
ಮೇಷ ರಾಶಿ: ಯಾರ ಬೆಂಬಲಕ್ಕೂ ನೀವು ಸುಮ್ಮನೇ ಇರಲಾರಿರಿ. ಭೂಮಿಯ ಉತ್ಪನ್ನವನ್ನು ತಯಾರಿಸುತ್ತಿದ್ದರೆ ಉತ್ತಮ ಲಾಭವಿದೆ. ಸಾಲಬಾಧೆಯಿಂದ ಕೆಟ್ಟ ಕೆಲಸವನ್ನು ಮಾಡಲು ಪ್ರೇರಣೆಯಾಗಬಹುದು. ಇದರಿಂದ ಇನ್ನಷ್ಟು ಇಂದು ಹೊಸ ಕೆಲಸಕ್ಕಾಗಿ ಮಾಡಲಾಗುತ್ತಿರುವ ಪ್ರಯತ್ನಗಳು ಶುಭವಾಗಲಿದೆ. ಇಲ್ಲವಾದರೆ ನಷ್ಟವಾಗಬಹುದು. ಯಾರದೋ ಉಪಕಾರಕ್ಕಾಗಿ ನೀವು ವೃಥಾ ತಿರುಗಾಡುವಿರಿ. ಬೇಡವೆನಿಸಿದ್ದನ್ನು ಯಾವ ಕಾಲಕ್ಕೂ ಪಡೆಯಲಾರಿರಿ. ವೃಷಭ ರಾಶಿ: ಇಂದು ನಂಬಿಕೆಯ ವಿಚಾರದಲ್ಲಿ ಮನಸ್ಸು ಮುರಿದುಹೋಗುವುದು. ಹಣಕಾಸನ್ನು ಭದ್ರವಾಗಿ ಇಟ್ಟುಕೊಳ್ಳಿ. ಮೋಸ ಹೋಗುವ ಸಾಧ್ಯತೆ ಇದೆ. ಇಂದು ವ್ಯವಹಾರದಲ್ಲಿ ಲಾಭ ಪಡೆಯುತ್ತಾರೆ. ಹಳೆಯ…