ಬೀದರ್ನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ! ಶಾಲೆಗೆ ತೆರಳುತ್ತಿದ್ದ ಮಕ್ಕಳಿಗೆ ಗಂಭೀರ ಗಾಯ – Kannada News | Suspicious Blast in Bidar’s Molkera Injures 5 Kids
ಬೀದರ್ನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ! ಬೀದರ್, ಜನವರಿ 31: ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೋಳಕೇರಾ (Bidar) ಗ್ರಾಮದಲ್ಲಿ ಶುಕ್ರವಾರ ಬೆಳಂಬೆಳಿಗ್ಗೆ ಸಂಭವಿಸಿದ ಅನುಮಾನಾಸ್ಪದ ವಸ್ತು ಸ್ಫೋಟದಿಂದ ಗ್ರಾಮದಲ್ಲಿ ಆತಂಕ ಮೂಡಿದೆ. ಮೋಳಗಿ ಮಾರಯ್ಯ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಶಾಲೆಗೆ ತೆರಳುತ್ತಿದ್ದ ಐದು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೈದ್ರಾಬಾದ್ ಆಸ್ಪತ್ರೆಗೆ ಗಾಯಾಳುಗಳ ರವಾನೆ ಸ್ಫೋಟದಲ್ಲಿಅನ್ವರ್ ಸಾಬ್(18) ಮತ್ತು ಜಬ್ಬಾರ್ ಸಾಬ್(65) ಎಂಬ ಯುವಕರಿಗೆ ತೀವ್ರ ಗಾಯಗಳಾಗಿದ್ದು,ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದ್ರಾಬಾದ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದಂತೆ…