ರಾಯ್ ನಿಧನದಿಂದ ಶಾಕ್ ಆದ ಹರ್ಷಿಕಾ; ಮನೆ ಹೇಗಿತ್ತು ಎಂದು ವಿವರಿಸಿದ ನಟಿ – Kannada News | CJ Roy Death Shocks: Harshika Poonacha Reveals Real Estate Tycoon’s Life and IT Raid Link
ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ (CJ Roy) ಆತ್ಮಹತ್ಯೆ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಅವರ ಆಪ್ತರು ಎನಿಸಿಕೊಂಡವರಿಗೆ ಈ ಸುದ್ದಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಟಿ ಹರ್ಷಿಕಾ ಅವರು ‘ಕಾನ್ಫಿಡೆಂಟ್ ಗ್ರೂಪ್’ನ ಪ್ರಚಾರ ರಾಯಭಾರಿ ಆಗಿದ್ದರು. ಸಿಜೆ ರಾಯ್ನ ಅವರು ಹತ್ತಿರದಿಂದ ಕಂಡಿದ್ದರು. ಅವರು ರಾಯ್ ಅವರ ಒಡನಾಟದ ಬಗ್ಗೆ, ಅವರ ವ್ಯಕ್ತಿತ್ವದ ಬಗ್ಗೆ, ಅವರ ಐಷಾರಾಮಿ ಜೀವನದ ಬಗ್ಗೆ ಮಾತನಾಡಿದ್ದಾರೆ. ‘ರಾಯ್ ಅವರು ಈ ರೀತಿಯ ನಿರ್ಧಾರವನ್ನು ಏಕೆ ತೆಗೆದುಕೊಂಡರೋ ಗೊತ್ತಿಲ್ಲ. ಇದು ನಿಜಕ್ಕೂ…