ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್: ಅಷ್ಟಕ್ಕೂ ಯಾರು ಈ ಅಜ್ಜಯ್ಯ? – Kannada News
ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್Image Credit source: PTI ಬೆಂಗಳೂರು, ಜೂನ್ 03: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧೀಸಿದ್ದು, ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಡಿಕೆಶಿ ಪ್ರಮಾಣ ಸ್ವೀಕರಿಸಿರೋದು ಗಮನ ಸೆಳೆದಿದೆ. ತಮ್ಮ ಜೀವನದ ಮಹತ್ವದ ಘಟ್ಟದ ವೇಳೆ ತಮ್ಮ ಆರಾಧ್ಯ ದೈವವಾದ ಅಜ್ಜಯ್ಯನನ್ನು ನೆನೆದಿರೋದು ಡಿ.ಕೆ. ಶಿವಕುಮಾರ್ಗೆ ಅವರ ಮೇಲಿರುವ ನಂಬಿಕೆ ಎಂತಹದ್ದು ಎಂಬುದಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಪ್ರಮಾಣವಚನಕ್ಕೂ…