ಪತ್ನಿಯ ಪಾರ್ಥಿವ ಶರೀರವನ್ನ ಮನೆಯಿಂದ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡ್ರು – Kannada News | H.D. Deve Gowda Grieves as Wife Chennamma Embarks on Final Journey
ಬೆಂಗಳೂರು, ಜುಲೈ 19: ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಮನೆಯಿಂದ ಅಂತಿಮ ಯಾತ್ರೆಗೆ ಕೊಂಡೊಯ್ಯುವ ಸಂದರ್ಭದಲ್ಲಿ ಹೆಚ್.ಡಿ. ದೇವೇಗೌಡರು ತೀವ್ರವಾಗಿ ಭಾವುಕರಾದರು. ಪತ್ನಿ ಅಗಲಿಕೆಯ ನೋವು ತಾಳಲಾರದೆ ಅವರು ಬಿಕ್ಕಿ ಬಿಕ್ಕಿ ಅತ್ತ ದೃಶ್ಯಗಳು ಎಲ್ಲರ ಮನಸ್ಸನ್ನು ಕಲಕಿದವು. ಶೈತ್ಯಾಗಾರ ಪೆಟ್ಟಿಗೆಯ ಮೇಲೆ ಕೈಯಿಟ್ಟು ಕಣ್ಣೀರಿಟ್ಟ ದೇವೇಗೌಡರು, ತಮ್ಮ ಜೀವನ ಸಂಗಾತಿಯನ್ನು ಕಳೆದುಕೊಂಡ ದುಃಖವನ್ನು ವ್ಯಕ್ತಪಡಿಸಿದರು. ಅವರ ಪುತ್ರಿ ಹಾಗೂ ಇತರ ಕುಟುಂಬ ಸದಸ್ಯರು ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಈ ನೋವಿನ ಸಂದರ್ಭದಲ್ಲಿ, ಮಾಜಿ ಪ್ರಧಾನಮಂತ್ರಿಯವರ ಪತ್ನಿಯ…