International Zebra Day 2026: ಜೀಬ್ರಾ ದಿನವನ್ನು ಆಚರಿಸುವುದೇಕೆ? ಇದರ ಹಿಂದಿನ ಕಾರಣವನ್ನು ತಿಳಿಯಿರಿ – Kannada News | International Zebra Day 2026: Know the history and significance of International Zebra Day
ಅಂತಾರಾಷ್ಟ್ರೀಯ ಜೀಬ್ರಾ ದಿನImage Credit source: Unsplash ಕಪ್ಪು ಬಿಳುಪಿನ ಪಟ್ಟೆಗಳನ್ನು ಹೊಂದಿರುವ ಜೀಬ್ರಾಗಳನ್ನು (Zebra) ಪ್ರಾಣಿ ಸಾಮ್ರಾಜ್ಯದ ಅತ್ಯಂತ ಆಕರ್ಷಕ ಮತ್ತು ಬುದ್ಧಿವಂತ ಪ್ರಾಣಿಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಇವು ಈಕ್ವಿಡೇ ಕುದುರೆ ಕುಟುಂಬಕ್ಕೆ ಸೇರಿದ ಪ್ರಾಣಿಗಳಾಗಿದ್ದು, ಇವು ಹೆಚ್ಚಾಗಿ ಆಫ್ರಿಕನ್ ಖಂಡದಾದ್ಯಂತ, ಕೀನ್ಯಾ ಮತ್ತು ಇಥಿಯೋಪಿಯಾದ ಅರೆ-ಮರುಭೂಮಿ ಪ್ರದೇಶಗಳಲ್ಲಿ ಮತ್ತು ನಮೀಬಿಯಾ, ಅಂಗೋಲಾ ಮತ್ತು ದಕ್ಷಿಣ ಆಫ್ರಿಕಾದ ಪರ್ವತ ಪ್ರದೇಶಗಳಲ್ಲಿ ಕಂಡುಬರುತ್ತವೆ. ಗ್ರೆವಿಸ್ ಜೀಬ್ರಾ, ಪ್ಲೈನ್ಸ್ ಜೀಬ್ರಾ ಮತ್ತು ಮೌಂಟೇನ್ ಜೀಬ್ರಾ ಹೀಗೆ ಒಟ್ಟು ಮೂರು ವಿಧದ…