‘ರಾಮಮಂದಿರ ದೇಣಿಗೆ ಹಗರಣದಲ್ಲಿ ಮೌನವೇಕೆ?’; ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ, ಖರ್ಗೆ ಪತ್ರ – Kannada News | ‘Your silence is not acceptable’; Rahul Gandhi and Mallikarjun Kharge write to PM Modi over Ram Temple donations theft Case
ನವದೆಹಲಿ, ಜುಲೈ 19: ಅಯೋಧ್ಯೆಯ ರಾಮಮಂದಿರದ ದೇಣಿಗೆಯಲ್ಲಿ (Ram Mandir Donation Theft) ಭಾರಿ ಪ್ರಮಾಣದ ಕಳ್ಳತನ ನಡೆದಿದೆ ಎಂಬ ಆರೋಪದ ಬೆನ್ನಲ್ಲೇ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ‘ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್’ನ ಹಣಕಾಸು ವ್ಯವಹಾರಗಳ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿರುವ ಅವರು, ತಮ್ಮ ಕಷ್ಟದ ಗಳಿಕೆಯನ್ನು ಭಕ್ತಿಯಿಂದ ದಾನ ಮಾಡಿದ ಲಕ್ಷಾಂತರ ಭಕ್ತರಿಗೆ ಈ ಕಳ್ಳತನದಿಂದ…