ಸಲ್ಮಾನ್ ಖಾನ್ ವಿಡಿಯೋ ನೋಡಿ ಅಭಿಮಾನಿಗಳಲ್ಲಿ ಆತಂಕ: ಸಲ್ಲುಗೆ ಕಾಡುತ್ತಿದೆಯೇ ಅನಾರೋಗ್ಯ? – Kannada News | Salman Khan latest Video Mumbai Appearance fans worried about weight loss health issues
ಬಾಲಿವುಡ್‌ನ ‘ಸುಲ್ತಾನ್’ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan) ಅವರ ಲೇಟೆಸ್ಟ್ ವಿಡಿಯೋ ಮತ್ತು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದನ್ನು ನೋಡಿ ಅಭಿಮಾನಿಗಳು ಭಾರಿ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಮುಂಬೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡ ನಟನ ದೈಹಿಕ ಬದಲಾವಣೆ ಮತ್ತು ವಿಪರೀತ ತೂಕ ಇಳಿಕೆ ಈಗ ಇಂಟರ್ನೆಟ್‌ನಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಇತ್ತೀಚೆಗೆ ಸಲ್ಮಾನ್ ಖಾನ್ ಅವರು ಮುಂಬೈನ ಸ್ಲಮ್ ಪುನರ್ವಸತಿ ಪ್ರಾಧಿಕಾರ (SRA) ಕಚೇರಿಗೆ ಭೇಟಿ ನೀಡಿದ್ದರು. ಅಲ್ಲಿ ಅವರು ಅತ್ಯಾಧುನಿಕ ಡೇಟಾ…