‘ಸಾವರ್ಕರ್’ ಕುರಿತು ಸಿನಿಮಾ ಮಾಡಿ ‘ಅತ್ಯುತ್ತಮ ಚೊಚ್ಚಲ ನಿರ್ದೇಶಕ’ ರಾಷ್ಟ್ರ ಪ್ರಶಸ್ತಿ ಗೆದ್ದ ರಣದೀಪ್ ಹೂಡಾ – Kannada News | Randeep Hooda wins National Film Award Best Debut Director for Swatantryaveer Savarkar
ಪ್ರತಿಷ್ಠಿತ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟಗೊಂಡಿದ್ದು, ಬಾಲಿವುಡ್ನ ಬಹುಮುಖ ಪ್ರತಿಭೆ ರಣದೀಪ್ ಹೂಡಾ (Randeep Hooda) ಅವರು ತಮ್ಮ ಚೊಚ್ಚಲ ನಿರ್ದೇಶನದ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ (Swatantryaveer Savarkar) ಸಿನಿಮಾಗಾಗಿ ಅತ್ಯುತ್ತಮ ಚೊಚ್ಚಲ ನಿರ್ದೇಶಕ (Best Debut Director) ರಾಷ್ಟ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರು ಕೇವಲ ನಿರ್ದೇಶನ ಮಾತ್ರವಲ್ಲದೆ, ಮುಖ್ಯ ಭೂಮಿಕೆಯಲ್ಲಿ ನಟಿಸಿ, ಸಹ-ಬರಹಗಾರರಾಗಿಯೂ ಜವಾಬ್ದಾರಿ ನಿಭಾಯಿಸಿದ್ದರು. ಈ ಗೌರವಕ್ಕೆ ಪಾತ್ರರಾದ ಬೆನ್ನಲ್ಲೇ ರಣದೀಪ್ ಹೂಡಾ ಅವರು ಚಿತ್ರದ ಜರ್ನಿ ಮತ್ತು ತಾವು…