Headlines

‘ಸಾವರ್ಕರ್’ ಕುರಿತು ಸಿನಿಮಾ ಮಾಡಿ ‘ಅತ್ಯುತ್ತಮ ಚೊಚ್ಚಲ ನಿರ್ದೇಶಕ’ ರಾಷ್ಟ್ರ ಪ್ರಶಸ್ತಿ ಗೆದ್ದ ರಣದೀಪ್ ಹೂಡಾ – Kannada News | Randeep Hooda wins National Film Award Best Debut Director for Swatantryaveer Savarkar

ಪ್ರತಿಷ್ಠಿತ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟಗೊಂಡಿದ್ದು, ಬಾಲಿವುಡ್‌ನ ಬಹುಮುಖ ಪ್ರತಿಭೆ ರಣದೀಪ್ ಹೂಡಾ (Randeep Hooda) ಅವರು ತಮ್ಮ ಚೊಚ್ಚಲ ನಿರ್ದೇಶನದ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ (Swatantryaveer Savarkar) ಸಿನಿಮಾಗಾಗಿ ಅತ್ಯುತ್ತಮ ಚೊಚ್ಚಲ ನಿರ್ದೇಶಕ (Best Debut Director) ರಾಷ್ಟ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರು ಕೇವಲ ನಿರ್ದೇಶನ ಮಾತ್ರವಲ್ಲದೆ, ಮುಖ್ಯ ಭೂಮಿಕೆಯಲ್ಲಿ ನಟಿಸಿ, ಸಹ-ಬರಹಗಾರರಾಗಿಯೂ ಜವಾಬ್ದಾರಿ ನಿಭಾಯಿಸಿದ್ದರು. ಈ ಗೌರವಕ್ಕೆ ಪಾತ್ರರಾದ ಬೆನ್ನಲ್ಲೇ ರಣದೀಪ್ ಹೂಡಾ ಅವರು ಚಿತ್ರದ ಜರ್ನಿ ಮತ್ತು ತಾವು…

Read More

ಜಪಾನ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಪಿ.ವಿ ಸಿಂಧು! – Kannada News | PV Sindhu Scripts History: Wins Maiden Japan Open Title

ಭಾರತದ ಹೆಮ್ಮೆಯ ಶಟ್ಲರ್ ಪಿ.ವಿ ಸಿಂಧು ಜಪಾನ್ ಓಪನ್ ಸೂಪರ್ 750 ಟೂರ್ನಿಯ ಫೈನಲ್ ಪಂದ್ಯದಲ್ಲಿ ಜಪಾನ್‌ನ ಅಕಾನೆ ಯಮಗುಚಿ ಅವರನ್ನು ಮಣಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಮೂಲಕ ಜಪಾನ್ ಓಪನ್ ಇತಿಹಾಸದಲ್ಲೇ ಪ್ರಶಸ್ತಿ ಮುಡಿಗೇರಿಸಿಕೊಂಡ ಮೊದಲ ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಟೋಕಿಯೊd ಮೆಟ್ರೋಪಾಲಿಟನ್ ಜಿಮ್ನಾಷಿಯಂ ಕೋರ್ಟ್​ನಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಸಿಂಧು ಹಾಗೂ ಜಪಾನ್​ನ ಅಕಾನೆ ಯಮಗುಚಿ ಮುಖಾಮುಖಿಯಾಗಿದ್ದರು. ಇಡೀ ಪಂದ್ಯದುದ್ದಕ್ಕೂ ತಮ್ಮ ಎಂದಿನ ಆಕ್ರಮಣಕಾರಿ ಆಟ ಹಾಗೂ ಅತ್ಯುತ್ತಮ…

Read More

Weekly Horoscope: ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ – Kannada News | Weekly Horoscope: Astrological Predictions for July 20 26, 2026 by Dr. Basavaraj Guruji

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಜುಲೈ 20 ರಿಂದ 26ರ ವರೆಗಿನ ವಾರ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ವಿಶೇಷ ಕಾರ್ಯಕ್ರಮದಲ್ಲಿ ಅವರು ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸದ ವೈಶಿಷ್ಟ್ಯಗಳ ಬಗ್ಗೆ ವಿವರಿಸಿದ್ದಾರೆ. ಈ ವಾರದಲ್ಲಿ ಶನಿ ಗ್ರಹ ಮೀನ ರಾಶಿಯಲ್ಲಿ, ಕುಜ ಗ್ರಹ ವೃಷಭ ರಾಶಿಯಲ್ಲಿ, ಬುಧ ಗ್ರಹ ಮಿಥುನ ರಾಶಿಯಲ್ಲಿ, ಗುರು ಮತ್ತು ರವಿ ಗ್ರಹ ಕರ್ಕಾಟಕ ರಾಶಿಯಲ್ಲಿ, ಹಾಗೆಯೇ ಕೇತು ಮತ್ತು ಶುಕ್ರ ಗ್ರಹ ಸಿಂಹ ರಾಶಿಯಲ್ಲಿ…

Read More

Amarnath Yatra 2026: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ; ಭಕ್ತರ ಪ್ರವೇಶ ಬಂದ್ ಮಾಡಿದ ಆಡಳಿತ ಮಂಡಳಿ! – Kannada News | Amarnath Yatra Suspended: IMD Weather Warnings, Landslide Threat in Jambu and Kashmir from July 19

ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತImage Credit source: Getty Images ಭಾರತ ಹವಾಮಾನ ಇಲಾಖೆ (IMD) ನೀಡಿರುವ ತೀವ್ರ ಹವಾಮಾನ ವೈಪರೀತ್ಯದ ಮುನ್ನೆಚ್ಚರಿಕೆಗಳ ಹಿನ್ನೆಲೆಯಲ್ಲಿ, ಪ್ರಸಕ್ತ ಸಾಲಿನ ಪವಿತ್ರ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಯಾತ್ರಾರ್ಥಿಗಳ ಜೀವ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಪಹಲ್ಗಾಮ್ ಮತ್ತು ಬಾಲ್ಟಾಲ್ ಎರಡೂ ಮಾರ್ಗಗಳ ಮೂಲಕ ಪವಿತ್ರ ಗುಹಾ ದೇಗುಲಕ್ಕೆ ತೆರಳುವ ಯಾತ್ರೆಯನ್ನು ಜುಲೈ 19 ರಿಂದ ತಡೆಹಿಡಿಯಲಾಗಿದೆ ಎಂದು ಜಮ್ಮು-ಕಾಶ್ಮೀರ ಆಡಳಿತದ ಹಿರಿಯ ಅಧಿಕಾರಿಗಳು ಅಧಿಕೃತವಾಗಿ ಘೋಷಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಹಲವೆಡೆ…

Read More

ಎಸ್​​ಐಆರ್​​ ಕಾರ್ಯಕ್ಕೆ ಶೇ.30ರಷ್ಟು ಶಿಕ್ಷಕರ ಬಳಕೆ: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಾಡೋರಿಲ್ಲ ಪಾಠ ಪ್ರವಚನ! – Kannada News | Karnataka Schools Grapple with Teacher Shortage Amid Voter Roll Revision Drive

ಬೆಂಗಳೂರು, ಜುಲೈ 19: ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (Special Intensive Revision – SIR) ಕಾರ್ಯಕ್ಕೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಅಂದಾಜು ಶೇ.30ರಷ್ಟು ಶಿಕ್ಷಕರನ್ನು ನಿಯೋಜಿಸಿರುವುದರಿಂದ, ಸಾವಿರಾರು ಶಾಲೆಗಳಲ್ಲಿ ಬೋಧನಾ ಚಟುವಟಿಕೆಗಳು ಬಹುತೇಕ ಸ್ಥಗಿತಗೊಂಡಿವೆ. ಇದು ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಪರಿಣಾಮ ಬೀರುವ ಬಗ್ಗೆ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಅನೇಕ ಶಾಲೆಗಳಲ್ಲಿ ಒಂದೇ ಕೊಠಡಿಯಲ್ಲಿ ಮಕ್ಕಳಿಗೆ ಪಾಠ ಜೂನ್ 30ರಿಂದ ಆಗಸ್ಟ್ 8ರವರೆಗೆ ಬೂತ್ ಮಟ್ಟದ ಅಧಿಕಾರಿಗಳಾಗಿ (BLO) ಮನೆ…

Read More

ಸ್ವಗ್ರಾಮದಲ್ಲಿ ಮೂರು ದೇವಸ್ಥಾನ ಕಟ್ಟಿಸಿರುವ ಹೆಚ್​ಡಿಡಿ ಧರ್ಮಪತ್ನಿ: ಚೆನ್ನಮ್ಮನ ದೈವಭಕ್ತಿಗೆ ಹುಟ್ಟೂರೇ ಸಾಕ್ಷಿ! – Kannada News | Deve Gowda’s Wife Chennamma Passes Away: How Late Chennamma Chose Divine Paths Over Political LimeLight

ಹಾಸನ, ಜುಲೈ 19: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮನವರು ಶನಿವಾರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಗಂಡ ಮುಖ್ಯಮಂತ್ರಿಯಾದಾಗ, ದೇಶದ ಪ್ರಧಾನಿಯಾದಾಗಲೂ ಎಂದಿಗೂ ಸಾರ್ವಜನಿಕ ಬೆಳಕಿಗೆ ಬಂದವರಲ್ಲ ಚೆನ್ನಮ್ಮ. ತಾವಾಯಿತು, ತಮ್ಮ ದೇವರಾಯಿತು ಎಂದು ಸದಾ ದೈವಾರಾಧನೆಯಲ್ಲೇ ಮುಳುಗಿದ ಮಹಿಳೆ ಅವರು. ಸ್ವತಃ ಶ್ರೀಮಂತರ ಮನೆಯ ಮಗಳಾದರೂ ಎಳ್ಳಷ್ಟೂ ಅಹಂಕಾರ ಇಲ್ಲದವರು ಆಕೆ. ಚೆನ್ನಮ್ಮರ ಅಪಾರ ದೈವಭಕ್ತಿಗೆ ಅವರು ತಮ್ಮ ಹುಟ್ಟೂರಲ್ಲಿ ಕಟ್ಟಿಸಿದ 3 ದೇವಾಲಯಗಳೇ ಜೀವಂತ ಸಾಕ್ಷಿಯಾಗಿವೆ. ಪ್ರತಿ ವರ್ಷದ ಜಾತ್ರೆಯಲ್ಲಿ…

Read More

‘ತಾಳ್ಮೆ ಪರೀಕ್ಷಿಸಬೇಡಿ’; ಸೋನಮ್ ವಾಂಗ್‌ಚುಕ್ ಜೊತೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರಕ್ಕೆ ಅಣ್ಣಾ ಹಜಾರೆ ಒತ್ತಾಯ – Kannada News | ‘Dont Test His Limits’ Anna Hazare Urges Government To Hold Talks With Sonam Wangchuk

ನವದೆಹಲಿ, ಜುಲೈ 19: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಶಿಕ್ಷಣ ತಜ್ಞ ಹಾಗೂ ಹೋರಾಟಗಾರ ಸೋನಮ್ ವಾಂಗ್‌ಚುಕ್ (Sonam Wangchuk) ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಕ್ಷೀಣಿಸಿದೆ. 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಅವರನ್ನು ದೆಹಲಿ ಪೊಲೀಸರು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ಸೋನಗ್…

Read More

‘ನನ್ನ ದೇವರನ್ನೇ ಕಳೆದುಕೊಂಡೆ’: ತಾಯಿ ಚೆನ್ನಮ್ಮ ನೆನೆದು ಗಳ ಗಳತೆ ಅತ್ತ ಹೆಚ್​​.ಡಿ. ರೇವಣ್ಣ – Kannada News | ‘I Lost My God’: Emotional H.D. Revanna Mourns Mother Chennamma’s Demise

ಹಾಸನ, ಜುಲೈ 19: ಮಾವಿನಕೆರೆ ರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ತಾಯಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ನಡೆಯಲಿರುವ ಜಾಗವನ್ನು ಶಾಸಕ ಹೆಚ್​​.ಡಿ. ರೇವಣ್ಣ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡುವಾಗ ಅಮ್ಮನನ್ನು ನೆನೆದು ಅವರು ಗಳ ಗಳನೆ ಅತ್ತಿದ್ದಾರೆ. ತಾಯಿ ಚೆನ್ನಮ್ಮ ನನಗೆ ದೇವತೆ ಸಮಾನ. ನನ್ನ ದೇವರನ್ನೇ ಕಳೆದುಕೊಂಡೆ ಎಂದು ಬಿಕ್ಕಿಬಿಕ್ಕಿ ಅತ್ತಿದ್ದಾರೆ. ಎಷ್ಟೋ ಜನರಿಗೆ ಅನ್ನ ಹಾಕಿದ ಕೈಅವರದು. ಕೊನೆಯದಾಗಿ ತಿರುಪತಿ ಪ್ರಸಾದ ಕೊಟ್ಟು ಮಾತನಾಡಿಸಿದ್ದೆ. ವೈದ್ಯರು ನಿನ್ನೆ ಬೆಳಗ್ಗೆ ಚೆನ್ನಮ್ಮ…

Read More

ಕೇವಲ 1 ರನ್‌ನಿಂದ ಚಾಂಪಿಯನ್ ಪಟ್ಟಕ್ಕೇರಿದ ನೈಟ್ ರೈಡರ್ಸ್! – Kannada News | Los Angeles Knight Riders clinch maiden MLC title

ಮೇಜರ್ ಲೀಗ್ ಕ್ರಿಕೆಟ್ (MLC 2026) ಟೂರ್ನಿಯ ಫೈನಲ್ ಪಂದ್ಯದಲ್ಲಿ ಲಾಸ್ ಏಂಜಲಿಸ್ ನೈಟ್ ರೈಡರ್ಸ್ (LAKR) ತಂಡವು ರೋಚಕ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಓಕ್ಲಾಂಡ್​ನ ಕೊಲಿಸಿಯಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಕೊನೆಯ ಎಸೆತದವರೆಗೂ ಹೋರಾಡಿದ ವಾಷಿಂಗ್ಟನ್ ಫ್ರೀಡಂ ತಂಡವು ಒಂದು ರನ್​ನಿಂದ ಸೋಲೊಪ್ಪಿಕೊಂಡಿತು. ಇತ್ತ ಈ ಒಂದು ರನ್​ನ ರೋಚಕ ಜಯದೊಂದಿಗೆ ನೈಟ್ ರೈಡರ್ಸ್ ತಂಡವು ಇದೇ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ನೈಟ್ ರೈಡರ್ಸ್ ಸಾಧಾರಣ ಮೊತ್ತ: ಈ…

Read More

ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆದ ಕರ್ನಾಟಕ: 15,395 ಎಂಬಿಬಿಎಸ್ ಸೀಟುಗಳೊಂದಿಗೆ ದಾಖಲೆ ಬರೆದ ರಾಜ್ಯ! – Kannada News | Karnataka Medical Seats: State Leads India with Record 15,395 MBBS Seats

ಬೆಂಗಳೂರು, ಜುಲೈ 19: ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲೇ ಮತ್ತೊಮ್ಮೆ ಐತಿಹಾಸಿಕ ಸಾಧನೆ ಮಾಡಿದೆ. ನ್ಯಾಷನಲ್ ಮೆಡಿಕಲ್ ಕಮಿಷನ್ (NMC) ಬಿಡುಗಡೆ ಮಾಡಿರುವ ಹೊಸ ಸೀಟ್ ಮ್ಯಾಟ್ರಿಕ್ಸ್ ಹೇಳುವಂತೆ ಈ ವರ್ಷ ಕರ್ನಾಟಕದಲ್ಲಿ ಒಟ್ಟು ಎಂಬಿಬಿಎಸ್ (MBBS) ಸೀಟುಗಳ ಸಂಖ್ಯೆ ಬರೋಬ್ಬರಿ 15,395 ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಇಡೀ ದೇಶದಲ್ಲೇ ಅತಿ ಹೆಚ್ಚು ವೈದ್ಯಕೀಯ ಸೀಟುಗಳನ್ನು ಹೊಂದಿರುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಹೆಚ್ಚಾದ ವೈದ್ಯಕೀಯ ಸೀಟುಗಳು ಈ ಬಾರಿ…

Read More