ಹನುಮಂತಗೆ ಲಕ್ಷಲಕ್ಷ ಹಣ, ಪುನೀತ್ಗೆ ಪ್ರಾಪರ್ಟಿ ನೀಡಿದ್ದ ಉದ್ಯಮಿ ರಾಯ್
ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ (CJ Roy) ಅವರು ಬೆಂಗಳೂರಿನಲ್ಲಿ ಜನವರಿ 30ರಂದು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಗನ್ನ ಎದೆ ಭಾಗಕ್ಕೆ ಇಟ್ಟುಕೊಂಡು ಶೂಟ್ ಮಾಡಿಕೊಂಡಿದ್ದಾರೆ. ಪದೇ ಪದೇ ಐಟಿ ದಾಳಿ ಆಗುತ್ತಿದ್ದರಿಂದ ಅವರು ಬೇಸತ್ತು ಆತ್ಮಹತ್ಯೆ ಮಾಡಿಕೊಂಡರು ಎಂದು ಹೇಳಲಾಗುತ್ತಾ ಇದೆ. ಸದ್ಯ ಅವರ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಇವೆ. ಸಿಜೆ ರಾಯ್ ಅವರಿಗೆ ಚಿತ್ರರಂಗ ಹಾಗೂ ಕಿರುತೆರೆ ಜೊತೆ ಒಳ್ಳೆಯ ನಂಟಿತ್ತು. ಈ ಮೊದಲು ಸಿಜೆ ರಾಯ್…