Headlines

ಎಲ್ಲಾ ವದಂತಿಗಳಿಗೆ ಬ್ರೇಕ್: ಲಾರ್ಡ್ಸ್​ನಲ್ಲಿ ರೋಹಿತ್-ಗಂಭೀರ್ ನಗುವೋ ನಗು! – Kannada News | Rohit Sharma Gautam Gambhir Lord’s Video Ends Rift Rumours

ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್‌ನಲ್ಲಿ ಎಲ್ಲವೂ ಸರಿಯಿಲ್ಲ, ಹಿರಿಯ ಆಟಗಾರರು ಮತ್ತು ಕೋಚ್ ನಡುವೆ ಕೋಲ್ಡ್ ವಾರ್ ನಡೀತಿದೆ ಎನ್ನುತ್ತಿದ್ದ ವದಂತಿಗಳಿಗೆ ಲಾರ್ಡ್ಸ್ ಮೈದಾನದ ಬಾಲ್ಕನಿಯಿಂದ ಬ್ರೇಕ್ ಬಿದ್ದಿದೆ. ಅನುಭವಿ ದಾಂಡಿಗ ರೋಹಿತ್ ಶರ್ಮಾ ಹಾಗೂ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಮುಕ್ತವಾಗಿ ನಗುತ್ತಾ, ಹರಟೆ ಹೊಡೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ಇದು ಇಬ್ಬರ ನಡುವಿನ ಭಿನ್ನಾಭಿಪ್ರಾಯದ ಸುದ್ದಿಗೆ ಸಂಪೂರ್ಣ ತೆರೆ ಎಳೆದಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಏಕದಿನ ಪಂದ್ಯದಕ್ಕೂ…

Read More

ಲೀಕ್ ಬಳಿಕ ‘ಜನ ನಾಯಗನ್’ ಚಿತ್ರದಲ್ಲಿ ಭಾರಿ ಬದಲಾವಣೆ: ಪ್ರೇಕ್ಷಕರಿಗೆ ಸಿಗಲಿದೆ ಹೊಸ ಅನುಭವ – Kannada News | Vijay Jana Nayagan movie changes after leak producer KVN Productions reaction

ಕಾಲಿವುಡ್ ಸ್ಟಾರ್ ನಟ ದಳಪತಿ ವಿಜಯ್ (CM Vijay) ನಟನೆಯ ಕೊನೆಯ ಹಾಗೂ ಬಹುನಿರೀಕ್ಷಿತ ಚಿತ್ರ ‘ಜನ ನಾಯಗನ್’ (Jana Nayagan) ಜುಲೈ 23ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಆದರೆ, ಸೆನ್ಸಾರ್ ಮಂಡಳಿ (CBFC) ಜೊತೆಗಿನ ಸುದೀರ್ಘ ಹೋರಾಟ ಮತ್ತು ಕಳೆದ ಏಪ್ರಿಲ್‌ನಲ್ಲಿ ಎಚ್‌ಡಿ ಪ್ರಿಂಟ್ ಆನ್‌ಲೈನ್‌ನಲ್ಲಿ ಲೀಕ್ ಆದ ಬೆನ್ನಲ್ಲೇ ಚಿತ್ರದಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಚಿತ್ರದ ನಿರ್ಮಾಪಕರು ಬಹಿರಂಗಪಡಿಸಿದ್ದಾರೆ. ಕನ್ನಡಿಗ ಕೆ. ವೆಂಕಟ್ ನಾರಾಯಣ್ ಅವರು ‘ಕೆವಿಎನ್ ಪ್ರೊಡಕ್ಷನ್ಸ್’ ಬ್ಯಾನರ್…

Read More

ಮೆಸ್ಸಿಯ ಸಾರ್ವಕಾಲಿಕ ವಿಶ್ವ ದಾಖಲೆ ಮುರಿದ ಎಂಬಾಪೆ! – Kannada News | Kylian mbappe breaks lionel messi’s World record

ಫ್ರಾನ್ಸ್‌ನ ಯುವ ತಾರೆ ಕಿಲಿಯನ್ ಎಂಬಾಪೆ (Kylian Mbappé) ಫಿಫಾ ವಿಶ್ವಕಪ್ ಇತಿಹಾಸದಲ್ಲೇ ಅತಿ ಹೆಚ್ಚು ಗೋಲು ಗಳಿಸಿದ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಸಾರ್ವಕಾಲಿಕ ಶ್ರೇಷ್ಠ ಆಟಗಾರ ಲಿಯೋನೆಲ್ ಮೆಸ್ಸಿ ಐತಿಹಾಸಿಕ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: Getty Images) ಜುಲೈ 18ರ ಶನಿವಾರದಂದು ಮಿಯಾಮಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಸ್ಥಾನದ ಪ್ಲೇ-ಆಫ್ ಪಂದ್ಯದಲ್ಲಿ ಕಿಲಿಯನ್ ಎಂಬಾಪೆ ಫ್ರಾನ್ಸ್ ಪರ ಎರಡು ಅದ್ಭುತ ಗೋಲುಗಳನ್ನು ಬಾರಿಸಿದ್ದರು. ಈ ಗೋಲುಗಳ…

Read More

Unique Frog Temple: ಭಾರತದ ಏಕೈಕ ‘ಕಪ್ಪೆ ದೇವಾಲಯ’; ಇಲ್ಲಿದೆ ಬಣ್ಣ ಬದಲಾಯಿಸುವ ಶಿವಲಿಂಗ! – Kannada News | Manduk Mandir Oel: India’s Unique Frog Temple and Color Changing Shiva Lingam

ಭಾರತದ ಏಕೈಕ ‘ಕಪ್ಪೆ ದೇವಾಲಯImage Credit source: bhartiyadharohar.com ಹಿಂದೂ ಧರ್ಮ ಮತ್ತು ಪುರಾಣಗಳಲ್ಲಿ ಪ್ರಾಣಿ-ಪಕ್ಷಿಗಳಿಗೆ ಅತ್ಯಂತ ಪವಿತ್ರವಾದ ಸ್ಥಾನವನ್ನು ನೀಡಲಾಗಿದೆ. ಗೋವು, ನಾಗರಹಾವು, ಆನೆ ಅಥವಾ ಸಿಂಹಗಳನ್ನು ದೈವಿಕ ರೂಪದಲ್ಲಿ ಪೂಜಿಸುವುದನ್ನು ನಾವು ಭಾರತದಾದ್ಯಂತ ಕಾಣಬಹುದು. ಆದರೆ, ಮಳೆ ಮತ್ತು ಸಮೃದ್ಧಿಯ ಸಂಕೇತವಾಗಿರುವ ಕಪ್ಪೆಯನ್ನೇ ಪ್ರಧಾನವಾಗಿಟ್ಟುಕೊಂಡು ನಿರ್ಮಿಸಲಾದ ದೇವಾಲಯದ ಬಗ್ಗೆ ನೀವು ಕೇಳಿದ್ದೀರಾ? ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯ ‘ಓಯೆಲ್’ (Oel Town) ಎಂಬ ಸಣ್ಣ ಪಟ್ಟಣದಲ್ಲಿ ಇಂತಹದ್ದೊಂದು ಅಪರೂಪದ ಶಿವ ದೇವಾಲಯವಿದೆ. ಇಡೀ…

Read More

ಬೆಂಗಳೂರಿನ ಕಾಫಿ ಪ್ರಿಯರೇ ಎಚ್ಚರ! ಅತಿಯಾದ ಕೆಫಿನ್ ತರುತ್ತಿದೆ ನಿಮ್ಮ ಆರೋಗ್ಯಕ್ಕೆ ಕಂಟಕ – Kannada News | Bengaluru Coffee Lovers: Hidden Health Risks and Safe Caffeine Consumption Limits

ಬೆಂಗಳೂರು, ಜುಲೈ 19: ನಗರದಲ್ಲಿ ಕಾಫಿ ಪ್ರಿಯರಿಗೇನು (Coffee Lovers) ಕಡಿಮೆಯಿಲ್ಲ. ಪ್ರತಿ ಗಲ್ಲಿ-ಗಲ್ಲಿಯಲ್ಲಿಯೂ ತರಹೇವಾರಿ ಕಾಫಿ ಶಾಪ್‌ಗಳು ತಲೆ ಎತ್ತುತ್ತಿದ್ದು, ಯುವ ಪೀಳಿಗೆ ಹಾಗೂ ಐಟಿ ಉದ್ಯೋಗಿಗಳಿಗೆ ಇದು ನೆಚ್ಚಿನ ತಾಣವಾಗಿದೆ. ಆದರೆ ಇದೇ ಕಾಫಿ ಜನರ ಆರೋಗ್ಯಕ್ಕೆ ಕುತ್ತು ತರುತ್ತಿದೆ ಎಂಬ ಕಹಿ ಸತ್ಯ ಬಯಲಾಗಿದ್ದು, ಕಾಫಿ ಪ್ರಿಯರಲ್ಲಿ ಭಾರೀ ಆತಂಕ ಮೂಡಿಸಿದೆ. ನಗರದ ಆಸ್ಪತ್ರೆಗಳಲ್ಲಿ ಓಪಿಡಿಗೆ ಬರುವ 15-20 ರೋಗಿಗಳು ಅತಿಯಾದ ಕಾಫಿ ಸೇವನೆಯಿಂದ ಆರೋಗ್ಯ ಸಮಸ್ಯೆಯಿಂದ ಬಳಲುವವರೇ ಆಗಿದ್ದಾರೆ ಎಂದು ವರದಿ…

Read More

ಅಜ್ಜಿ ಚೆನ್ನಮ್ಮ ನಿಧನದ ಸುದ್ದಿ ಕೇಳೆ ಜೈಲಲ್ಲೇ ಕಣ್ಣೀರಿಟ್ಟ ಪ್ರಜ್ವಲ್​​ ರೇವಣ್ಣ: ಅಂತ್ಯಕ್ರಿಯೆಯಲ್ಲಿ ಭಾಗಿಗೆ ಅವಕಾಶ ಕೋರಿ ಪೆರೋಲ್ ಅರ್ಜಿ ಸಲ್ಲಿಕೆ – Kannada News | Prajwal Revanna Cries in Jail Over Grandmother Chennamma’s Death, Files Parole Application to Attend Funeral

ಅಜ್ಜಿ ಚೆನ್ನಮ್ಮ ನಿಧನದ ಸುದ್ದಿ ಕೇಳೆ ಜೈಲಲ್ಲೇ ಕಣ್ಣೀರಿಟ್ಟ ಪ್ರಜ್ವಲ್​​ ರೇವಣ್ಣImage Credit source: PTI ಬೆಂಗಳೂರು, ಜುಲೈ 19: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ನಿಧದ ಹಿನ್ನೆಲೆ ಕುಟುಂಬಸ್ಥರಲ್ಲಿ ಶೋಕ ಮಡುಗಟ್ಟಿದೆ. ಈ ನಡುವೆ ಅಜ್ಜಿ ಮೃತಪಟ್ಟಿರುವ ಸುದ್ದಿ ಕೇಳಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕೂಡ ಕಣ್ಣೀರು ಹಾಕಿದ್ದಾರೆ. ಅಜ್ಜಿ ಚೆನ್ನಮ್ಮರ ಪ್ರೀತಿಯ ಮೊಮ್ಮಗನಾಗಿದ್ದರೂ ಆಕೆಯ ಕೊನೆ ಕಾಲದಲ್ಲಿ ಕನಿಷ್ಠ ಅವರ ಮುಖವನ್ನು ನೋಡಲೂ ಸಾಧ್ಯವಾಗದ…

Read More

ರೋಹಿತ್​ ಬಗ್ಗೆ ಕಳವಳವಿಲ್ಲ, ವಿಶೇಷ ರಣರಂತ್ರ: ಮೋರ್ಕೆಲ್ ಹೇಳಿದ್ದೇನು? – Kannada News | Morkel Backs Rohit as India Faces Lord’s Slope Challenge

ಭಾರತ ಮತ್ತು ಇಂಗ್ಲೆಂಡ್ ನಡುವಣ ಏಕದಿನ ಸರಣಿಯ ಕೊನೆಯ ಪಂದ್ಯಕ್ಕೆ ಐತಿಹಾಸಿಕ ಲಾರ್ಡ್ಸ್ ಮೈದಾನ ಸಜ್ಜಾಗಿದೆ. ಈ ಮಹತ್ವದ ಪಂದ್ಯಕ್ಕೂ ಮುನ್ನ ಭಾರತ ತಂಡದ ಬೌಲಿಂಗ್ ಕೋಚ್ ಮೋರ್ನೆ ಮೋರ್ಕೆಲ್ ಮಾಧ್ಯಮಗಳೊಂದಿಗೆ ಮಾತನಾಡಿ, ತಂಡದ ಪ್ರಸ್ತುತ ಸ್ಥಿತಿ ಮತ್ತು ತಂತ್ರಗಳ ಬಗ್ಗೆ ಮುಕ್ತವಾಗಿ ಚರ್ಚಿಸಿದ್ದಾರೆ. ವಿಶೇಷವಾಗಿ, ಇತ್ತೀಚಿನ ಪಂದ್ಯಗಳಲ್ಲಿ ರನ್ ಗಳಿಸಲು ಪರದಾಡುತ್ತಿರುವ ನಾಯಕ ರೋಹಿತ್ ಶರ್ಮಾ ಅವರ ಫಾರ್ಮ್ ಕುರಿತು ಕೇಳಲಾದ ಪ್ರಶ್ನೆಗೆ ಮೋರ್ಕೆಲ್ ಅತ್ಯಂತ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ರೋಹಿತ್ ಶರ್ಮಾಗೆ ಬೆಂಬಲ: ಕಳೆದ ಕೆಲ…

Read More

Bengaluru Air Quality: ವರುಣನ ಕೃಪೆಯಿಂದ ಬೆಂಗಳೂರಿಗರಿಗೆ ಸಿಕ್ತು ಬಿಗ್ ರಿಲೀಫ್: ರಾಜ್ಯದ ಪ್ರಮುಖ ನಗರಗಳ ಇಂದಿನ AQI ಹೇಗಿದೆ ಗೊತ್ತಾ? – Kannada News | Bengaluru AQI Update: Air Quality Improves in Karnataka Cities due to Rains

ಬೆಂಗಳೂರು, ಜುಲೈ 19: ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಇದರ ಸಕಾರಾತ್ಮಕ ಪರಿಣಾಮ ರಾಜ್ಯದ ವಾಯುಗುಣಮಟ್ಟದ ಮೇಲೂ ಬೀರಿದೆ. ಜುಲೈ 19 ರ ಇಂದಿನ ವರದಿಗಳ ಪ್ರಕಾರ, ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಉತ್ತಮ ಹಾಗೂ ತೃಪ್ತಿಕರ ಮಟ್ಟದಲ್ಲಿದೆ. ಮಳೆ ಮತ್ತು ಬಲವಾದ ಗಾಳಿಯ ಕಾರಣದಿಂದಾಗಿ ವಾತಾವರಣದಲ್ಲಿದ್ದ ಧೂಳಿನ ಕಣಗಳು ನಿಯಂತ್ರಣಕ್ಕೆ ಬಂದಿದ್ದು, ಕರಾವಳಿ ಹಾಗೂ ಒಳನಾಡಿನ ಜನತೆ ಶುದ್ಧ ಗಾಳಿಯನ್ನು ಉಸಿರಾಡುತ್ತಿದ್ದಾರೆ. ಬೆಂಗಳೂರಿನಲ್ಲಿ…

Read More

ಇಂಗ್ಲೆಂಡ್ vs ಫ್ರಾನ್ಸ್: ಒಂದೇ ಪಂದ್ಯದಲ್ಲಿ 10 ಗೋಲು ದಾಖಲು! – Kannada News | England Edge France 6 4 In 10 Goal World Cup Epic

ಫಿಫಾ ವಿಶ್ವಕಪ್‌ನ ಮೂರನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಫ್ರಾನ್ಸ್ ವಿರುದ್ಧ 6-4 ಗೋಲುಗಳ ಅಂತರದಿಂದ ಐತಿಹಾಸಿಕ ಜಯ ಸಾಧಿಸಿದೆ. ಮಿಯಾಮಿ ಸ್ಟೇಡಿಯಂನಲ್ಲಿ ಶನಿವಾರ (ಜುಲೈ 18, 2026) ನಡೆದ ಈ ಪಂದ್ಯವು ಇತ್ತೀಚಿನ ದಶಕಗಳಲ್ಲೇ ಅತ್ಯಂತ ರೋಮಾಂಚಕ ಮತ್ತು ಅತಿ ಹೆಚ್ಚು ಗೋಲುಗಳು ದಾಖಲಾದ ಪಂದ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಂಗ್ಲೆಂಡ್ ಮಿಂಚಿನಾಟ: ಥಾಮಸ್ ಟುಚೆಲ್ ಅವರ ಮಾರ್ಗದರ್ಶನದಲ್ಲಿ ಕಣಕ್ಕಿಳಿದ ಇಂಗ್ಲೆಂಡ್ ಪಂದ್ಯದ ಮೊದಲಾರ್ಧದಲ್ಲೇ 4-0 ಮುನ್ನಡೆ ಸಾಧಿಸಿತು. ಬುಕಾಯೊ ಸಾಕಾ ಅವರ ಭರ್ಜರಿ…

Read More

ಬೆಂಗಳೂರಿಗರೇ ಗಮನಿಸಿ: ಇಂದಿನಿಂದ ಮೂರು ದಿನ ನಗರದ ವಿವಿಧೆಡೆ ವಿದ್ಯುತ್​​ ವ್ಯತ್ಯಯ; ಇಲ್ಲಿದೆ ಮಾಹಿತಿ – Kannada News | Bengaluru Power Cut Alert: 3 Day Outage in Several Areas Starting Today Due to BESCOM, KPTCL Maintenance

ಬೆಂಗಳೂರು, ಜುಲೈ 19: ಬೆಸ್ಕಾಂ (BESCOM) ಹಾಗೂ ಕೆಪಿಟಿಸಿಎಲ್ (KPTCL) ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಭಾನುವಾರ, ಸೋಮವಾರ ಮತ್ತು ಮಂಗಳವಾರ ಬೆಂಗಳೂರಿನ (Bengaluru) ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿಕೊಳ್ಳುವಂತೆ ಪ್ರಕಟಣೆ ಮೂಲಕ ಅಧಿಕಾರಿಗಳು ಮನವಿ ಮಾಡಿದ್ದಾರೆ ಭಾನುವಾರ ಎಲ್ಲೆಲ್ಲಿ ವಿದ್ಯುತ್​​ ವ್ಯತ್ಯಯ? ಸೂರ್ಯ ಸಿಟಿ ಫೇಸ್-1, ಮರಸೂರು, ನಾಗನಾಯಕನಹಳ್ಳಿ, ಇಗ್ಗಲೂರು, ಸರ್ಜಾಪುರ, ಇಟ್ಟಗನೂರು, ಕಾಡ ಅಗ್ರಹಾರ, ಸೋಂಪುರ ಗೇಟ್, ಬಿ. ಹೊಸಹಳ್ಳಿ, ದಾಸನಪುರ, ಕಂಬ್ಳಿಪುರ, ಹರೋಹಳ್ಳಿ, ಬೊಮ್ಮಸಂದ್ರ, ಬೊಮ್ಮಸಂದ್ರ…

Read More