ಪ್ರೀತಿ ಪ್ರೇಮದ ಹೆಸರಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರ: ಲವ್ ಜಿಹಾದ್ ಬಲಿಯಾದ ಹಿಂದೂ ಯುವತಿ ರೀಟಾ – Kannada News | A Hindu Woman Complaints Against Muslim Husband Who Cheating after Forced Religious Conversion in Bengaluru
ಬೆಂಗಳೂರು, (ಜನವರಿ 30): ಬೆಂಗಳೂರಿನಲ್ಲೊಂದು ಬಲವಂತದ ಮತಾಂತರ (Forced Religious Conversion) ಆರೋಪ ಕೇಳಿಬಂದಿದೆ. ಮುಸ್ಲಿಂ ಯುವಕನೋರ್ವ ಪ್ರೀತಿ ಹೆಸರಿನಲ್ಲಿ ಹಿಂದೂ (Hindu) ಯುವತಿಯನ್ನು ಮದುವೆಯಾಗಿ ಬಳಿಕ ಕೈಕೊಟ್ಟಿರುವ ಘಟನೆ ನಡೆದಿದೆ. ಹೌದು..ಮುಸ್ಲಿಂ (Muslim) ಯುವಕನೋರ್ವ ಪ್ರೀತಿಯ ಹೆಸರಲ್ಲಿ ಹಿಂದೂ ಯುವತಿಯನ್ನ ನಂಬಿಸಿ ಮದುವೆಯಾಗಿದ್ದ. ಇದೀಗ ಆಕೆಯನ್ನು ಮತಾಂತರ ಮಾಡಿ ಕೈಗೆ ಎರಡು ಮಕ್ಕಳು ಕೊಟ್ಟು ಮತ್ತೊಬ್ಬಳನ್ನು ಮದುವೆಯಾಗಿದ್ದು, ಈ ಬಗ್ಗೆ ಪ್ರಶ್ನೆ ಮಾಡಿದರೆ ತಲಾಕ್ ನೀಡುವುದಾಗಿ ಬೆದರಿಕೆ ಹಾಕಿದ್ದು, ಇದರಿಂದ ಕಂಗಾಲಾದ ಮಹಿಳೆ ಬೆಂಗಳೂರು ಪೊಲೀಸ್…